ನಿತ್ಯ ಭವಿಷ್ಯ: ಜನವರಿ 20, 2019

0
282

Astrology in kannada | kannada news ದಿನ-ಭವಿಷ್ಯ: ಜನವರಿ 20, 2019!!

ದಿನ-ಭವಿಷ್ಯ: ಜನವರಿ 20, 2019!!

ಮೇಷ:

ದಿನ ಭವಿಷ್ಯ

ಮೇಷ:- ಮಾರ್ಗಾಯಾಸದಿಂದ ಕಾಲಹರಣವಾದೀತು. ಹಣ ಸದ್ವಿನಿಯೋಗದಿಂದ ಕಾರ್ಯಸಿದ್ಧಿ, ಮಗಳ ವಿದ್ಯಾಭ್ಯಾಸದಲ್ಲಿ ಪ್ರಗತಿ, ನೆಮ್ಮದಿಯ ಜೀವನ ಹತ್ತಿರವಿದೆ.

ವೃಷಭ:

ದಿನ ಭವಿಷ್ಯ

ವೃಷಭ:- ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ, ಆದಾಯ ಉತ್ತಮವಿದ್ದರೂ ಖರ್ಚು ಜಾಸ್ತಿ, ನ್ಯಾಯಾಲಯ ಕೆಲಸ ಕಾರ್ಯಗಳು ಮುನ್ನಡೆಯಲ್ಲಿ ಸಾಗಲಿವೆ.

ಮಿಥುನ:

ದಿನ ಭವಿಷ್ಯ

ಮಿಥುನ:- ಜಲೋತ್ಪನ್ನ ವಸ್ತುಗಳಿಗೆ ಬೇಡಿಕೆ, ವಾಹನ ಖರೀದಿಸುವಾಗ ದುಡುಕದಿರಿ, ವಿದ್ಯಾರ್ಥಿಗಳಿಗೆ ಯಶೋಭಿವೃದ್ಧಿ ಇರುತ್ತದೆ. ವಿವಾಹಕ್ಕೆ ಅನುಕೂಲಕರ ಸಮಯ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:- ಬಂಧು ವರ್ಗದವರಿಂದ ಸಹಾಯ, ಪುಣ್ಯ ಕಾರ್ಯದಿಂದ ನೆಮ್ಮದಿ ತಂದೀತು, ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭ, ಮನಸ್ಸಿಗೆ ನೆಮ್ಮದಿ ಕಾಣುವಿರಿ.

ಸಿಂಹ:

ದಿನ ಭವಿಷ್ಯ

ಸಿಂಹ:- ಮಕ್ಕಳ ಆರೋಗ್ಯದ ಬಗ್ಗೆ ನಿಗಾ ಇರಲಿ, ಬ್ಯಾಂಕ್ ಹೋಟೆಲ್, ಭೂ ಖರೀದಿ ವ್ಯವಹಾರಸ್ಥರಿಗೆ ಉತ್ತಮ ಲಾಭ ತಂದು ಕೊಡಲಿದೆ. ಆಗಾಗ ಕಿರಿಕಿರಿಯಿಂದ ಬೇಸರ.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಪ್ರವಾಸದಿಂದ ಸಂತಸ, ಹಣಕಾಸು ವಿಚಾರದಲ್ಲಿ ಜಾಗ್ರತೆ ಮಾಡಿದಷ್ಟು ಉತ್ತಮ, ಮಕ್ಕಳ ಆರೋಗ್ಯದ ಬಗ್ಗೆ ಚಿಂತೆ, ಅಲೆದಾಟ ಜಾಸ್ತಿಯಾಗಲಿದೆ.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ತುಲಾ:- ಬಂಧು ವರ್ಗದ ಸಹಕಾರ ಸಂತಸ ತಂದೀತು, ಹಿರಿಯರಿಗೆ ಗೌರವ, ಸನ್ಮಾನ ನಿಮ್ಮ ಸಂಪಾದನೆ ಹೆಚ್ಚಿನ ರೀತಿಯಲ್ಲಿ ವೃದ್ಧಿಯಾಗಲಿದೆ. ಪ್ರೇಮಿಗಳಿಗೆ ಸಂತಸ.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಸಾಂಸಾರಿಕವಾಗಿ ನೆಮ್ಮದಿ ತರುತ್ತದೆ. ವಿದ್ಯೆಯಲ್ಲಿ ತಕ್ಕಮಟ್ಟಿಗೆ ಯಶಸ್ಸು ಇರುತ್ತದೆ. ಪ್ರಭಾವಿತ ವ್ಯಕ್ತಿಗಳ ಸಹಕಾರದಿಂದ ಕಾರ್ಯಸಿದ್ಧಿ, ಆರೋಗ್ಯ ಭಾಗ್ಯ.

ಧನಸ್ಸು:

ದಿನ ಭವಿಷ್ಯ

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಧನಸ್ಸು:- ದೇವತಾಕಾರ್ಯಗಳಿಂದ ಖರ್ಚು ತಂದೀತು, ಅತೃಪ್ತಿ ಮನೋಭಾವದಿಂದಾಗಿ ಕಸಿ ವಿಸಿಯಾಗಲಿದೆ, ದಿನಾಂತ್ಯದಲ್ಲಿ ಅನಿರೀಕ್ಷಿತ ಶುಭವಾರ್ತೆ ಕೇಳಿ ಬರಲಿದೆ.

ಮಕರ:

ದಿನ ಭವಿಷ್ಯ

ಮಕರ:- ಅವಿವಾಹಿತರಿಗೆ ಸಂಭ್ರಮದ ಕಾಲ, ಯಂತ್ರ ಸಾಮಗ್ರಿಗಳಿಗೆ ಖರ್ಚು, ಆದರೂ ಕಾರ್ಯಾನುಕೂಲಕ್ಕೆ ಸಾಧಕವಾದೀತು. ವ್ಯಾಪಾರ ವ್ಯವಹಾರಗಳಲ್ಲಿ ಹೂಡಿಕೆ ಅಗತ್ಯ.

ಕುಂಭ:

ದಿನ ಭವಿಷ್ಯ

ಕುಂಭ:- ಸಮಸ್ಯೆಗಳ ಜಂಜಾಟದಿಂದ ಮುಕ್ತರಾಗುವಿರಿ, ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ, ವೃತ್ತಿರಂಗದಲ್ಲಿ ಮುಂಭಡ್ತಿಯ ಸೂಚನೆ.

ಮೀನ:

ದಿನ ಭವಿಷ್ಯ

ಮೀನ:- ಪಿತ್ರಾರ್ಜಿತಕ್ಕಾಗಿ ಸ್ವಲ್ಪ ಕಲಹ, ಆಗಾಗ ಕಾರ್ಯಕ್ಷೇತ್ರದಲ್ಲಿ ಶತ್ರುಭೀತಿ, ನಿಮ್ಮ ತಾಳ್ಮೆ-ಸಹನೆ ಅಗತ್ಯ, ಹೋಟೆಲ್ ವ್ಯಾಪಾರದಲ್ಲಿ ಲಾಭ.

ದಿನ-ಭವಿಷ್ಯ: ಜನವರಿ 20, 2019!!