ದಿನ ಭವಿಷ್ಯ 20 ಮೇ, 2020!!

0
378

Astrology in kannada | kannada news ದಿನ ಭವಿಷ್ಯ 20 ಮೇ, 2020!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ 20 ಮೇ, 2020!!

ಮೇಷ:

ದಿನ ಭವಿಷ್ಯ

ಮೇಷ:- ಈ ದಿನ ನಿಮ್ಮ ಹಠಮಾರಿತನ ಧೋರಣೆಯು ನಿಮ್ಮನ್ನು ಸಂದಿಗ್ಧಕ್ಕೆ ಸಿಲುಕಿಸುವುದು. ಅಷ್ಟಮ ಶನಿಯ ಬಿಡುಗಡೆ ಆಗಿದ್ದರೂ ಗುರುವಿನ ಬಲವಿಲ್ಲ. ಇದರಿಂದ ಆದಷ್ಟು ಸೋತು ಗೆಲ್ಲುವ ಹವ್ಯಾಸವನ್ನು ರೂಢಿಸಿಕೊಳ್ಳಿರಿ.

ವೃಷಭ:

ದಿನ ಭವಿಷ್ಯ

ವೃಷಭ:- ಈ ದಿನ ಆರೋಗ್ಯದ ಸಲುವಾಗಿ ಆಸ್ಪತ್ರೆಗೆ ಅಡ್ಡಾಡಬೇಕಾಗುವುದು. ಶೀತ, ಕೆಮ್ಮು, ಜ್ವರ ಎಂದು ಉದಾಸೀನ ಮಾಡದೆ ಸೂಕ್ತ ತಜ್ಞರ ಸಲಹೆಯನ್ನು ಸ್ವೀಕರಿಸಿರಿ. ಮಗನಿಂದ ಬರುವ ಕರೆಯು ಮನಸ್ಸಿಗೆ ಮುದ ನೀಡುವುದು.

ಮಿಥುನ:

ದಿನ ಭವಿಷ್ಯ

ಮಿಥುನ:- ಸತ್ಯದ ಹಾದಿಯಿಂದ ನಿಮ್ಮ ದಾರಿ ಸುಗಮವಾಗಲಿದೆ. ಬಂಧು ಬಾಂಧವರು ಮತ್ತು ಸ್ನೇಹಿತರು ಈ ದಿನ ನಿಮ್ಮ ಸಹಾಯಕ್ಕೆ ಹಸ್ತ ನೀಡುವರು. ಪ್ರಯಾಣದಲ್ಲಿ ತುಸು ಎಚ್ಚರಿಕೆಯಿಂದ ಇರಬೇಕು. ಆಂಜನೇಯ ಸ್ತೋತ್ರ ಪಠಿಸಿರಿ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಟಕ:

ದಿನ ಭವಿಷ್ಯ

ಕಟಕ:- ಪಂಚಮ ಶನಿಯ ಕಾಡಾಟವಿದ್ದು, ಮಕ್ಕಳ ಪ್ರಗತಿಯು ನಿಮ್ಮ ಮಾನಸಿಕ ನಿದ್ದೆಯನ್ನು ಕೆಡಿಸುತ್ತದೆ. ಯಾವುದೇ ಗುರುವಿನ ಸ್ತೋತ್ರ ಪಠಿಸಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ.

ಸಿಂಹ:

ದಿನ ಭವಿಷ್ಯ

ಸಿಂಹ:- ಮನೆಯಿಂದ ಹೊರಗಿನ ವಾತಾವರಣವೇ ಹಿತವೆನಿಸುವುದು. ಆದರೆ ಮನೆಯಲ್ಲಿನ ಮಡದಿ ಮಕ್ಕಳ ಆರೈಕೆಯು ನಿಮ್ಮ ಜವಾಬ್ದಾರಿ ಆಗಿರುವುದರಿಂದ ಈ ದಿನ ಆ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲಾರಿರಿ. ಮಡದಿಯ ಸಂಗಡ ಮನಬಿಚ್ಚಿ ಮಾತಾಡಿರಿ.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಹವಾಮಾನ ವೈಪರೀತ್ಯದಿಂದ ಆರೋಗ್ಯದಲ್ಲಿ ಕೊಂಚ ಏರುಪೇರು ಆಗುವ ಸಂಭವವಿದೆ. ಮನೆ ವೈದ್ಯರ ಸಲಹೆ ಪಡೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ಯಶಸ್ಸು ಇದ್ದು ಪರೀಕ್ಷೆಯಲ್ಲಿ ಸಮರ್ಪಕವಾಗಿ ಉತ್ತರಿಸುವಿರಿ. ದಿನನಿತ್ಯದ ಕೆಲಸ ಕಾರ್ಯಗಳಲ್ಲಿ ಅಲ್ಪ ಹಿನ್ನಡೆ ತೋರುವುದು. ಶಿವನ ಆರಾಧನೆ ಮಾಡುವುದು ಒಳ್ಳೆಯದು.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತುಲಾ:

ದಿನ ಭವಿಷ್ಯ

ಕನ್ಯಾ:- ಅನಗತ್ಯ ಭಯದಿಂದ ದೂರವಿರಿ. ನಿಮ್ಮ ಬಗ್ಗೆ ನೀವೇ ಬೇಸರ ಮಾಡಿಕೊಂಡರೆ ಹೇಗೆ? ಭಗವಂತ ನಿಮಗೆ ನೀಡಿದ ಬುದ್ಧಿಮತ್ತೆಯೇ ನಿಮ್ಮ ಜೀವನಕ್ಕೆ ಆಧಾರವಾಗಿರುವುದು. ಮತ್ತೊಬ್ಬರೊಡನೆ ನಿಮ್ಮನ್ನು ಹೋಲಿಸಿಕೊಂಡು ಕೀಳರಿಮೆಯಲ್ಲಿ ಕೊರಗದಿರಿ.

ವೃಶ್ಚಿಕ:

ದಿನ ಭವಿಷ್ಯ

ತುಲಾ:- ಸತ್ಯದ ಮಾರ್ಗದಲ್ಲಿ ಯಶಸ್ಸು ಇದೆ. ಹಾಗಾಗಿ ನಿಮ್ಮ ಇವತ್ತಿನ ಆರ್ಥಿಕ ಸ್ಥಿತಿಯ ಬಗ್ಗೆ ಮನೆಯವರೊಂದಿಗೆ ಹಂಚಿಕೊಳ್ಳಿರಿ. ಆರ್ಥಿಕ ಸಂಕಷ್ಟದಿಂದ ಹೊರ ಬರುವ ದಾರಿ ಗೋಚರಿಸುವುದು. ನಿಮ್ಮ ವೃತ್ತಿಯನ್ನು ಪ್ರೀತಿಸಿರಿ. ಮಗನ ಆರೋಗ್ಯದ ಕಡೆಗೂ ಲಕ್ಷ ಕೊಡಿರಿ.

ಧನಸ್ಸು:

ದಿನ ಭವಿಷ್ಯ

ವೃಶ್ಚಿಕ:- ಅತ್ಯಂತ ಭಾರವಾದ ವಸ್ತುವನ್ನು ಕೆಳಗೆ ಇಳಿಸಿದಾಗ ಆಗುವ ಸುಖ ಅನುಭವ ಇಂದು ನಿಮ್ಮದಾಗುವುದು. ಬೆಟ್ಟದಂತೆ ಬಂದ ಸಮಸ್ಯೆಯು ಕರಗಿ ನೀರಾಗುವ ಸಂದರ್ಭ ಬರುವುದು. ಗುರುವಿನ ಕೃಪಾಶೀರ್ವಾದವೇ ಅಂತಹದ್ದಿದೆ. ಆತ ತನ್ನ ನಂಬಿದವರನ್ನು ಕೈಬಿಡುವುದಿಲ್ಲ.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಕರ:- ವ್ಯಯಸ್ಥಾನದ ಶನಿಯು ಆರ್ಥಿಕ ಮುಗ್ಗಟ್ಟನ್ನು ತಂದೊಡ್ಡುವ ಸಾಧ್ಯತೆ ಇದೆ. ಆದರೆ ಗುರುವಿನ ಶುಭ ದೃಷ್ಟಿ ನಿಮ್ಮ ರಾಶಿಯ ಮೇಲಿರುವುದರಿಂದ ಆಪತ್‌ ಬಾಂಧವರಂತೆ ಬರುವ ನಿಮ್ಮ ಸ್ನೇಹಿತರು ಸಹಕಾರ ನೀಡುವರು.

ಕುಂಭ:

ದಿನ ಭವಿಷ್ಯ

ಕುಂಭ:- ಬಂಧುಗಳ ಆಗಮನವು ಮನಸ್ಸಿಗೆ ಮುದ ನೀಡುವುದು. ಬಹುದಿನದ ನಿರೀಕ್ಷೆಯು ಇಂದು ಫಲವನ್ನು ನೀಡುವುದು. ಹಾಗಾಗಿ ಒಂದು ಹಂತದ ಚಿಂತೆಗೆ ವಿರಾಮ ದೊರೆಯುವುದರಿಂದ ನಿಮ್ಮ ಮುಂದಿನ ಕಾರ್ಯಭಾರವು ಸುಲಲಿತವಾಗುವುದು.

ಮೀನ:

ದಿನ ಭವಿಷ್ಯ

ಮೀನ:- ಇಂದು ಶುಭ ಸಮಾಚಾರವನ್ನು ಕೇಳುವಿರಿ. ಅದರ ಸಂಭ್ರಮದ ಆಚರಣೆಗೆ ನೀವು ಮತ್ತು ನಿಮ್ಮ ಸ್ನೇಹಿತರು ತಯಾರಿ ಮಾಡಿಕೊಳ್ಳುವಿರಿ. ಮತ್ತು ಈ ದಿನದ ಸಂಭ್ರಮಕ್ಕೆ ಕಾರಣರಾದ ಗುರುಹಿರಿಯರನ್ನು ಗೌರವಿಸಿರಿ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ 20 ಮೇ, 2020!!