ದಿನ ಭವಿಷ್ಯ: 20 ಸೆಪ್ಟೆಂಬರ್, 2019!!

0
251

Astrology in kannada | kannada news ದಿನ ಭವಿಷ್ಯ: 20 ಸೆಪ್ಟೆಂಬರ್, 2019!!

ದಿನ ಭವಿಷ್ಯ: 20 ಸೆಪ್ಟೆಂಬರ್, 2019!!

ಮೇಷ:

ದಿನ ಭವಿಷ್ಯ

ಮೇಷ:- ಸಂತೋಷಪಡುವ ಸಂಭ್ರಮದ ಕಾರ್ಯಕ್ರಮವೊಂದು ದಿಢೀರಾಗಿ ನಿಶ್ಚಯವಾಗುವುದರಿಂದ ದೂರ ಪ್ರಯಾಣದ ಸಾಧ್ಯತೆ ಇರುವುದು. ಸಂತೋಷದಿಂದ ಮನಸ್ಸು ಹಕ್ಕಿಯಂತೆ ಹಾರಾಡುವುದು.

ವೃಷಭ:

ದಿನ ಭವಿಷ್ಯ

ವೃಷಭ:- ವಿನಾಕಾರಣ ಮನೆಯಲ್ಲಿ ಮನಸ್ತಾಪದ ಸಂದರ್ಭಗಳು ಎದುರಾಗುವ ಸಂದರ್ಭವಿದೆ. ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಬೇಡಿ. ತಪ್ಪು ಮಾಡುವುದು ಮನುಜ ಸ್ವಭಾವ. ಅಂತಹ ವ್ಯಕ್ತಿಗಳನ್ನು ಕ್ಷ ಮಿಸಿಬಿಡಿ.

ಮಿಥುನ:

ದಿನ ಭವಿಷ್ಯ

ಮಿಥುನ:- ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಬರುವುದು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಸಮಾಜದಲ್ಲಿ ಗೌರವ, ಸನ್ಮಾನಗಳು ಏರ್ಪಡುವವು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:- ನಿಮ್ಮ ವಿರೋಧಿಗಳು ನಿಮ್ಮ ಸಾಮಾಜಿಕ ಗೌರವದ ಪ್ರಭಾವ ತಗ್ಗಿಸಲು ಪ್ರಯತ್ನ ಪಡುವರು. ಆದಾಗ್ಯೂ ಗೋಡೆಗೆ ಪುಟಿದ ಚೆಂಡಿನಂತೆ ನೀವು ಹೆಚ್ಚು ಜನಪ್ರಿಯರಾಗುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಸಿಂಹ:

ದಿನ ಭವಿಷ್ಯ

ಸಿಂಹ:- ಕೆಲ ಗ್ರಹಗಳು ಮಕ್ಕಳಿಂದ ನಿಮ್ಮ ಕನಸುಗಳು ನನಸಾಗುವಂತೆ ಮಾಡುವವು. ಮಗನಿಗೆ ಉತ್ತಮ ಸಂಬಂಧ ಕೂಡಿಬರುವ ಸಾಧ್ಯತೆ ಇದೆ. ಹೊಸ ರೀತಿಯ ಕಾರ್ಯಗಳು ನೆರವೇರುವವು. ಕುಲದೇವತಾ ಸ್ಮರಣೆ ಮಾಡಿ.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಹೊಸ ಸಂಸ್ಥೆಯೊಂದನ್ನು ಹುಟ್ಟುಹಾಕುವ ಅಪರೂಪದ ಕಾಯಕದಲ್ಲಿ ಜಯಶೀಲರಾಗಲು ಅವಕಾಶವಿದೆ. ಸ್ಥಿರಾಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳು ನಿಮ್ಮ ಕೈಸೇರುವ ಸಾಧ್ಯತೆ ಇದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ತುಲಾ:- ಹಳೆಯ ಕಡತವೊಂದನ್ನು ಅಪಹರಿಸಲು ಇಲ್ಲವೆ ಹಳೆಯ ಲೆಕ್ಕಪತ್ರಗಳನ್ನು ಕೆದಕಿ ನಿಮ್ಮ ಮೇಲೆ ಅಪವಾದ ತರುವ ಹುನ್ನಾರ ನಡೆಯುತ್ತಿದೆ. ಆದಷ್ಟು ಎಚ್ಚರಿದಿಂದ ಇರಿ. ನಿಮ್ಮ ಪ್ರಾಮಾಣಿಕತೆ ನಿಮಗೆ ಸಹಾಯ ಮಾಡುವುದು.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಹಿರಿಯರೊಬ್ಬರ ಸಕಾಲಿಕ ಹಿತನುಡಿಗಳಿಂದ ಮನೆಯಲ್ಲಿ ಪತಿ ಪತ್ನಿ ನಡುವಿನ ಭಿನ್ನಾಭಿಪ್ರಾಯ ಅಂತ್ಯ ಕಾಣುವುದು. ಕಚೇರಿಯ ಕೆಲಸಗಳು ಸರಾಗವಾಗಿ ನಡೆಯುವುದರಿಂದ ನೆಮ್ಮದಿ ವಾತಾವರಣ ಕಾಣುವಿರಿ.

ಧನಸ್ಸು:

ದಿನ ಭವಿಷ್ಯ

ಧನುಸ್ಸು:- ಕಚೇರಿಯಲ್ಲಿ ನಿಮ್ಮ ಕೈಕೆಳಗೆ ಕೆಲಸ ಮಾಡುವವರು ಅಸಹಕಾರ ತೋರುವರು. ಇಲ್ಲವೆ ನಿಮಗೆ ತೊಂದರೆ ಕೊಡುವ ಸಾಧ್ಯತೆ ಇದೆ. ಲಕ್ಷ್ಮೀನಾರಸಿಂಹ ದೇವರ ಸ್ಮರಣೆ ಮಾಡಿ. ಬಂದ ದುರಿತಗಳು ನಶಿಸಿಹೋಗುವವು.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ಮಕರ:- ಬೆಲೆಬಾಳುವ ವಸ್ತುಗಳು ಕಣ್ಮರೆಯಾಗುವ ಸಾಧ್ಯತೆ ಇದೆ. ಹಾಗಾಗಿ ಎಚ್ಚರದಿಂದ ಇರಿ. ಪ್ರಯಾಣದಲ್ಲಿ ಕೂಡಾ ಎಚ್ಚರದಿಂದ ಇರುವುದು ಒಳ್ಳೆಯದು. ನೀವು ಮಾಡದೆ ಇರುವ ತಪ್ಪಿಗೆ ನೀವು ನಿಂದನೆಗೆ ಒಳಗಾಗುವಿರಿ.

ಕುಂಭ:

ದಿನ ಭವಿಷ್ಯ

ಕುಂಭ:- ನಿಮ್ಮ ಬಂಧುಬಳಗದವರು ಮತ್ತು ಆತ್ಮೀಯ ಗೆಳೆಯರಿಂದ ಬೆಂಬಲ ಸಿಗುವುದು. ಆದರೆ ಎಲ್ಲರೊಡನೆ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳದಿರಿ. ಕೆಲವೊಂದು ವಿಷಯಗಳನ್ನು ಗೌಪ್ಯವಾಗಿ ಇಡುವುದು ಉತ್ತಮ.

ಮೀನ:

ದಿನ ಭವಿಷ್ಯ

ಮೀನ:- ‘ಸಮಯವೇ ದುಡ್ಡು’ ಎಂದು ಅನುಭಾವಿಗಳು ಹೇಳುತ್ತಾರೆ. ನನ್ನ ಸಮಯ ಸರಿಯಿಲ್ಲ ಎಂದು ಪರಿತಪಿಸುತ್ತಾ ಕಾಲಹರಣ ಮಾಡದಿರಿ. ಯಾವುದಾದರೊಂದು ಸಕಾರಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿ ಆನಂದವನ್ನು ಹೊಂದಿ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ದಿನ ಭವಿಷ್ಯ: 20 ಸೆಪ್ಟೆಂಬರ್, 2019!!