ದಿನ ಭವಿಷ್ಯ: 21 ನವೆಂಬರ್, 2019!!

0
318

Astrology in kannada | kannada news ದಿನ ಭವಿಷ್ಯ: 21 ನವೆಂಬರ್, 2019!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 21 ನವೆಂಬರ್, 2019!!

ಮೇಷ:

ದಿನ ಭವಿಷ್ಯ

ಮೇಷ:- ಸರ್ಕಾರದ ಕೆಲಸಗಳನ್ನು ಮಾಡಿಕೊಡುವ ಕಂಟ್ರಾಕ್ಟರ್‌ ನೀವಾಗಿದ್ದರೆ ನಿಮಗೆ ಸರ್ಕಾರದಿಂದ ಬರಬೇಕಾಗಿದ್ದ ಹಣಕ್ಕಾಗಿ ಬೇಡಿಕೆ ಸಲ್ಲಿಸಿದಲ್ಲಿ ಶೀಘ್ರವೇ ಆ ಹಣವು ನಿಮ್ಮ ಕೈ ಸೇರುವ ಸಾಧ್ಯತೆ ಇದೆ. ಹಣಕಾಸು ಸ್ಥಿತಿ ಉತ್ತಮವಾಗಿದೆ.

ವೃಷಭ:

ದಿನ ಭವಿಷ್ಯ

ವೃಷಭ:-ಬೆಣ್ಣೆಯಿಂದ ಕೂದಲು ತೆಗೆದಂತೆ ಮಾತನಾಡುವ ಮೋಸದ ಜನರಿಂದ ಕಿರಿಕಿರಿ ಆಗುವ ಸಾಧ್ಯತೆ ಇದೆ. ಹಾಗಾಗಿ ಆಗಂತುಕರನ್ನು ಮತ್ತು ಪರಿಚಯವಿಲ್ಲದವರಿಂದ ದೂರವಿರುವುದು ಒಳ್ಳೆಯದು.

ಮಿಥುನ:

ದಿನ ಭವಿಷ್ಯ

ಮಿಥುನ:- ಕೆಲವು ಬಿಕ್ಕಟ್ಟುಗಳನ್ನು ಎದುರಿಸುವಿರಿ. ಇದರಿಂದ ಮಾನಸಿಕವಾಗಿ ಬಳಲುವಿರಿ. ದುರ್ಗಾ ಸ್ತುತಿಯಿಂದ ನಿಮಗೆ ಒದಗುವ ಬಿಕ್ಕಟ್ಟುಗಳಿಂದ ದೂರ ಬರುವಿರಿ. ಮಕ್ಕಳು ನಿಮಗೆ ಸಂತಸವನ್ನುಂಟು ಮಾಡುವರು.

ಕಟಕ:

ದಿನ ಭವಿಷ್ಯ

ಕಟಕ:- ತಮ್ಮ ಸ್ವಾರ್ಥಕ್ಕಾಗಿ ನಿಮ್ಮನ್ನು ಇತರರು ಬಳಸಿಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಇಲ್ಲದ ಸಬೂಬು ಹೇಳಿ ಜಾಣ್ಮೆಯಿಂದ ಅವರಿಂದ ತಪ್ಪಿಸಿಕೊಳ್ಳುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿದೆ.

ಸಿಂಹ:

ದಿನ ಭವಿಷ್ಯ

ಸಿಂಹ:-ನೀವು ಸುಮ್ಮನಿರಿ. ನಾನು ಸುಮ್ಮನಿರುತ್ತೇನೆ ಎಂದು ಧಮಕಿ ಹಾಕುವ ಜನರಿಗೆ ಧೈರ್ಯದಿಂದ ಸೂಕ್ತ ಉತ್ತರ ನೀಡುವಿರಿ. ಇದರಿಂದ ಅವರು ನಿಮ್ಮ ಸಹವಾಸಕ್ಕೆ ಬರದೆ ದೂರ ಉಳಿಯುವರು.

ಕನ್ಯಾ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕನ್ಯಾ:- ಸಣ್ಣ ಮಾತುಗಳಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಗಾಜಿನ ಮನೆಯಲ್ಲಿ ಇರುವವರ ಮನಸ್ಥಿತಿ ನಿಮ್ಮದಾಗಿರುತ್ತದೆ. ಆದಷ್ಟು ತಾಳ್ಮೆಯಿಂದ ಇರಿ. ಒಂದು ವೇಳೆ ನೀವು ನಿಮ್ಮ ಮಾತಿನಲ್ಲಿ ದುಡುಕಿದರೆ ಪರಿಣಾಮ ಘೋರವಾಗಿರುತ್ತದೆ.

ತುಲಾ:

ತುಲಾ:- ನಂಬಿಸಿ ಕೈ ಕೊಡುವಂತಹ ಜನರು ಬಣ್ಣದ ಮಾತುಗಳಿಂದ ಕನಸು ಬಿತ್ತಲಿದ್ದಾರೆ. ಅದರ ಪ್ರಭಾವಕ್ಕೆ ಒಳಗಾಗಿ ನೀವು ದುಡಿದ ಹಣವನ್ನು ಖರ್ಚು ಮಾಡಿ ಮೋಸಕ್ಕೆ ಒಳಗಾಗುವಿರಿ. ಯಾವುದೇ ತರಹದ ಒಪ್ಪಂದಗಳಿಗೆ ಒಪ್ಪಿಗೆ ಸೂಚಿಸದಿರಿ.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ನಿಮ್ಮ ಕಾರ್ಯ ಯೋಜನೆಗಳು ಅರ್ಥಪೂರ್ಣವಾದರೂ ಅನ್ಯ ರೀತಿಯ ಹಲವು ಜನರು ಅದಕ್ಕೆ ಅಪಾರ್ಥ ಕಲ್ಪಿಸುವುದರಿಂದ ಕೈಗೆ ಬಂದ ತುತ್ತು ಬಾಯಿಗಿಲ್ಲದಂತೆ ಆಗುವುದು. ಆದ್ದರಿಂದ ಹೀಗಾಗದಿರಲು ನಿಮ್ಮ ಮನೆ ದೇವರನ್ನು ಅನನ್ಯ ಭಕ್ತಿಯಿಂದ ಧ್ಯಾನಿಸಿ.

ಧನಸ್ಸು:

ದಿನ ಭವಿಷ್ಯ

ಧನಸ್ಸು:- ವಿವಾಹಾಪೇಕ್ಷಿಗಳಿಗೆ ಹಿರಿಯ ಸಂಬಂಧಿಗಳಿಂದ ಉತ್ತಮವಾದ ಸಹಾಯ ಲಭ್ಯವಾಗುವುದು. ಸೂಕ್ತ ಸಂಗಾತಿಯ ಆಯ್ಕೆಯು ನಿಮ್ಮ ವಿಚಾರದ ಮೇಲೆ ನಿಂತಿರುವುದು. ಗುರು ನಿಮಗೆ ಕಂಕಣ ಭಾಗ್ಯ ಕೊಡುವನು.

ಮಕರ:

ದಿನ ಭವಿಷ್ಯ

ಮಕರ:- ಯಾವುದು ನಿಮ್ಮಿಂದ ಆಗುವುದಿಲ್ಲವೋ ಎಂದು ತಿಳಿದಿರುವ ನಿಮಗೆ ಒಂದು ಮಹತ್ತರ ಕೆಲಸವು ಕೈಗೂಡಿ ಸಂತಸವನ್ನುಂಟು ಮಾಡುವುದು. ಈ ಕೆಲಸಕ್ಕಾಗಿ ಪಟ್ಟ ಶ್ರಮ ಸಾರ್ಥಕ ಎನಿಸುವುದು.

ಕುಂಭ:

ದಿನ ಭವಿಷ್ಯ

ಕುಂಭ:- ದಿನದಿಂದ ದಿನಕ್ಕೆ ಪ್ರಬುದ್ಧಮಾನಕ್ಕೆ ಬರುತ್ತಿರುವ ನಿಮ್ಮ ಕೆಲಸದಲ್ಲಿ ಯಾವುದೇ ತಪ್ಪನ್ನು ಹುಡುಕಲು ಆಗದೆ ಇದ್ದ ಜನರು ನಿಮಗೆ ಅನಗತ್ಯ ಪ್ರಲೋಭನೆಯನ್ನುಂಟು ಮಾಡಿ ನಿಮ್ಮನ್ನು ತಪ್ಪಿತಸ್ಥರನ್ನಾಗಿ ಮಾಡಲು ಹವಣಿಸುತ್ತಿರುವರು. ಈ ಬಗ್ಗೆ ಎಚ್ಚರ ಇರಲಿ.

ಮೀನ:

ದಿನ ಭವಿಷ್ಯ

ಮೀನ:- ಸಣ್ಣಪುಟ್ಟ ಕಾರ್ಯಗಳು ಕೂಡಾ ನೆರವೇರಲು ಸಾಕಷ್ಟು ಜನರ ಸಹಾಯ ಬಯಸುವ ಸಂದರ್ಭ ಬರುವುದು. ನಿಮ್ಮನ್ನು ಪ್ರೀತಿಸುವವರ ಮೂಲಕ ನಿಮ್ಮ ಕಾರ್ಯಗಳನ್ನು ಮಾಡಿಕೊಳ್ಳಿ. ಗುರುವಿನ ಅನನ್ಯ ಆಶೀರ್ವಾದ ನಿಮ್ಮನ್ನು ರಕ್ಷಿಸುವುದು.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 21 ನವೆಂಬರ್, 2019!!