ದಿನ ಭವಿಷ್ಯ: 23 ಸೆಪ್ಟೆಂಬರ್, 2018!!

0
754

Astrology in kannada | kannada news | ದಿನ ಭವಿಷ್ಯ

ದಿನ ಭವಿಷ್ಯ: 23 ಸೆಪ್ಟೆಂಬರ್, 2018!!

ಮೇಷ:

ದಿನ ಭವಿಷ್ಯ

ಮೇಷ: ಭವಿಷ್ಯದ ಯೋಜನೆಗಳಿಗೆ ಒಳ್ಳೆಯ ಸಮಯ. ಹಣಕಾಸು ವ್ಯವಹಾರಗಳಲ್ಲಿ ನಿಮ್ಮ ಪ್ರಯತ್ನಗಳು ಸಫಲವಾಗಲಿವೆ. ಇದರಿಂದ ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು. ಕೌಟುಂಬಿಕವಾಗಿ ನೆಮ್ಮದಿಯ ದಿನ.

ವೃಷಭ:

ದಿನ ಭವಿಷ್ಯ

ವೃಷಭ: ಹೊಸ ಸಂಬಂಧ ಏರ್ಪಡಲಿದ್ದು, ಅದು ಪ್ರಮುಖ ಪಾತ್ರ ವಹಿಸಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಬರುವುದು. ನೆರೆಹೊರೆಯವರೊಂದಿಗೆ ಸ್ನೇಹದಿಂದ ವರ್ತಿಸಿ.

ಮಿಥುನ:

ದಿನ ಭವಿಷ್ಯ

ಮಿಥುನ: ಮನಸ್ಸಿಗೆ ಒತ್ತಡ ನೀಡುವ ಕೆಲಸದತ್ತ ಗಮನ ಹರಿಸುವುದು ಒಳ್ಳೆಯದಲ್ಲ. ನಿಮಗೆ ಹಿತವೆನಿಸುವ ಕಾರ್ಯ ಕೈಗೆತ್ತಿಕೊಳ್ಳಿ. ಇಲ್ಲವೆ ವಿನಾಕಾರಣ ಅಪವಾದಗಳು ನಿಮ್ಮ ಬೆನ್ನತ್ತಿ ಬರುವವು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ: ಗಟ್ಟಿ ಮನೋಭಾವ ಬೆಳೆಸಿಕೊಳ್ಳಿ. ಮನೋರಂಜನೆಗಾಗಿ ಯೋಚಿಸುವ ಸಮಯ. ಹಣ ಹೂಡಿಕೆಯ ವಿಷಯದಲ್ಲಿ ಲಾಭವಾಗಲಿದೆ. ಗುರು-ಹಿರಿಯರ ಆಶೀರ್ವಾದ ಪಡೆಯಿರಿ. ಗುರುವಾರ ಕಡಲೆಕಾಳನ್ನು ದಾನಮಾಡಿ.

ಸಿಂಹ:

ದಿನ ಭವಿಷ್ಯ

ಸಿಂಹ: ಧನಾಗಮನದಲ್ಲಿ ಏರು-ಪೇರು, ವ್ಯಾಪಾರ-ವ್ಯವಹಾರದಲ್ಲಿ ಧನನಷ್ಟವಾಗುವ ಸಂಭವ, ಅನಪೇಕ್ಷಿತ ವಿಚಾರಗಳನ್ನು ಬದಿಗೆ ಸರಿಸಿ ಕಾರ್ಯೋನ್ಮುಖರಾಗಿ. ಯಶಸ್ಸು ನಿಮ್ಮದಾಗುವುದು. ಆರ್ಥಿಕ ವಲಯದಲ್ಲೂ ಉತ್ತಮ ಸಂಚಯವಾಗುವುದು.

ಕನ್ಯಾ:

ದಿನ ಭವಿಷ್ಯ

ಕನ್ಯಾ: ಕಚೇರಿ ಕೆಲಸಗಳನ್ನು ಆದಷ್ಟು ಬೇಗ ಮುಗಿಸಿಕೊಳ್ಳುವುದು ಒಳ್ಳೆಯದು. ವಿನಾಕಾರಣ ಅಲೆದಾಟದಿಂದ ಅಧಿಕ ಖರ್ಚು ಮಾಡುವಿರಿ. ಕುಲದೇವತಾ ಪ್ರಾರ್ಥನೆ ಮಾಡುವುದು ಒಳ್ಳೆಯದು.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ತುಲಾ: ಕೆಲಸದ ಒತ್ತಡ ಹಾಗೂ ಹೊಸ ಜವಾಬ್ದಾರಿಗಳನ್ನು ಏಕಕಾಲಕ್ಕೆ ನಿಭಾಯಿಸಲು ಕಷ್ಟ ಎನಿಸುತ್ತದೆ. ಆದಷ್ಟು ಸಂಯಮದಿಂದ ಇದ್ದು ಕಾರ್ಯ ಪೂರೈಸಿಕೊಳ್ಳಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ: ಕಷ್ಟ, ನಷ್ಟ ತಾತ್ಕಾಲಿಕ. ಕೋಪಕ್ಕೆ ಕಡಿವಾಣ ಹಾಕಿ. ಕೌಟುಂಬಿಕ ಜೀವನದಲ್ಲಿ ನಡೆದ ಘಟನೆ ಮನಸ್ಸಿಗೆ ಬೇಸರವನ್ನುಂಟು ಮಾಡಿರುವುದು. ವಿವಾಹಕ್ಕೆ ಸಂಬಂಧಪಟ್ಟ ಮಾತುಕತೆಗಳು ಬೇಡ.

ಧನಸ್ಸು:

ದಿನ ಭವಿಷ್ಯ

ಧನಸ್ಸು: ನೂತನ ಯೋಜನೆಗಳಿಂದ ಬದುಕಿಗೆ ಹೊಸ ಆಯಾಮ ದೊರೆಯುವುದು. ಮಾನಸಿಕ ನಿರಾಳತೆ ಮಿತ್ರರ ಸಹಕಾರದಿಂದ ಕಾರ‍್ಯಸಿದ್ಧಿ. ಮದುವೆ ಮನೆಯ ಊಟಕ್ಕೆ ಹೋಗಬೇಕಾಗುವುದು.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ಮಕರ: ಕೋರ್ಟ್‌, ಕಚೇರಿಯ ಕೆಲಸಗಳು ಸರಾಗವಾಗಿ ನಡೆಯುವವು. ಆದರೆ ಮೇಲಧಿಕಾರಿ /ತಪಾಸಣಾ ಅಧಿಕಾರಿಗಳ ಸಹಕಾರ ದೊರೆಯುವುದು. ಪ್ರಮುಖ ಕಾರ್ಯಗಳು ಕೈಗೂಡುವವು.

ಕುಂಭ:

ದಿನ ಭವಿಷ್ಯ

ಕುಂಭ: ಒಳ್ಳೆಯ ಸುದ್ದಿಗಳು ನಿಮಗೆ ಸಂತಸ ನೀಡುವವು. ನಿಮ್ಮ ಉನ್ನತಾಧಿಕಾರಿ ಮತ್ತು ಅಧಿಕಾರಿ ವರ್ಗದವರಿಂದ ಬೆಂಬಲ ವ್ಯಕ್ತವಾಗುವುದು. ಅಧಿಕ ತಿರುಗಾಟದಿಂದ ದೇಹದಲ್ಲಿ ಆಲಸ್ಯ ತೋರುವುದು.

ಮೀನ:

ದಿನ ಭವಿಷ್ಯ

ಮೀನ: ಕಾರ್ಯಸ್ಥಳದಲ್ಲಿ ತಾಳ್ಮೆಯಿಂದಿರಿ. ನಿಮ್ಮ ನಿಷ್ಠೆಯ ಪ್ರಯತ್ನವು ಒಳ್ಳೆಯ ಫಲಿತಾಂಶ ನೀಡುವುದು. ಗುರುವಿನ ಸ್ತೋತ್ರ ಪಠಿಸಿ. ಕುಟುಂಬ ಸದಸ್ಯರ ಒಮ್ಮತದ ಅಭಿಪ್ರಾಯವನ್ನು ಪಡೆಯುವಿರಿ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ದಿನ ಭವಿಷ್ಯ: 23 ಸೆಪ್ಟೆಂಬರ್, 2018!!