ದಿನ ಭವಿಷ್ಯ: 24 ಫೆಬ್ರವರಿ, 2020!!

0
463

Astrology in kannada | kannada news ದಿನ ಭವಿಷ್ಯ: 24 ಫೆಬ್ರವರಿ, 2020!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 24 ಫೆಬ್ರವರಿ, 2020!!

ಮೇಷ:

ದಿನ ಭವಿಷ್ಯ

ಮೇಷ:- ಯಾವುದೇ ರೀತಿಯ ವ್ಯರ್ಥ ಚರ್ಚೆಗಳನ್ನು ಮುಂದುವರೆಸದೆ ಇರುವುದು ಒಳ್ಳೆಯದು. ನಿಮ್ಮ ಸೋಲು ಇತರರಿಗೂ ಪಾಠ ಕಲಿಸಿದೆ. ಮುಂದಿನ ದಿನಗಳಲ್ಲಿ ಹೇಗೆ ಕಾರ್ಯ ಹಮ್ಮಿಕೊಳ್ಳಬೇಕು ಎಂದು ಸಾವಧಾನದಿಂದ ಚಿಂತಿಸಿ.

ವೃಷಭ:

ದಿನ ಭವಿಷ್ಯ

ವೃಷಭ:- ಯಾರೊಡನೆಯೂ ಮುಖ ಗಂಟಿಕ್ಕಿ ಮಾತನಾಡದಿರಿ. ಮುಖಕ್ಕೆ ನಗುವೇ ಶೃಂಗಾರ. ಹಾಗಾಗಿ ಎದುರಾದ ಜನರನ್ನು ನಗುನಗುತ್ತಲೇ ಮಾತನಾಡಿಸಿ ಮತ್ತು ಮಾತಿನ ನಾಜುಕೂತನದಿಂದಲೇ ಪರರ ತಪ್ಪನ್ನು ಎತ್ತಿ ತೋರಿಸಿ.

ಮಿಥುನ:

ದಿನ ಭವಿಷ್ಯ

ಮಿಥುನ:-ಸಿನಿಮಾ, ನೃತ್ಯ, ನಾಟಕ ಅಥವಾ ಸಾಂಸ್ಕೃತಿಕ ಕ್ಷೇತ್ರದಲ್ಲಿನ ಜನರಿಗೆ ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ. ಅವರ ಬಹುದಿನದ ಬೇಡಿಕೆಗಳು ಈಡೇರುವ ಸಾಧ್ಯತೆ ಇದೆ. ಅಲ್ಲಿ ಚುನಾವಣೆ ನಡೆದಲ್ಲಿ ಅದರಲ್ಲಿ ಪಾಲ್ಗೊಳ್ಳುವ ಅವಕಾಶ ಇರುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:- ಮನೆಯ ವಾತಾವರಣವನ್ನು ನೀವು ದೂರ ಮಾಡಿಕೊಳ್ಳದಿರಿ. ಮನೆ ಗೆದ್ದು ಮಾರು ಗೆಲ್ಲು ಎನ್ನುವಂತೆ ಮೊದಲು ಮನೆಯ ಸದಸ್ಯರ ವಿಶ್ವಾಸವನ್ನು ಪಡೆದುಕೊಂಡು ಹೊರ ಜಗತ್ತಿನಲ್ಲಿ ವ್ಯವಹರಿಸಿ.

ಸಿಂಹ:

ದಿನ ಭವಿಷ್ಯ

ಸಿಂಹ:- ನೀವು ಮಾಡುತ್ತಿರುವ ಕೆಲಸಕ್ಕೆ ಸರಿಯಾದ ಸಂಬಳ ಅಥವಾ ಗೌರವ ದೊರೆಯುತ್ತಿಲ್ಲ ಎಂಬುದು ನಿಜವೇ. ಆದರೆ, ನೀವು ಅತ್ಯಂತ ಸ್ವಾಭಿಮಾನಿಯಾದ್ದರಿಂದ ಸಂಬಳ ಹೆಚ್ಚು ಮಾಡಿ ಎಂದು ನಿಮ್ಮ ಬಾಸಿನ ಹತ್ತಿರ ಹೇಳಿಕೊಳ್ಳಲು ಸಂಕೋಚ ಪಡದಿರಿ.

ಕನ್ಯಾ:

ದಿನ ಭವಿಷ್ಯ

ಕನ್ಯಾ:-ಹೊಸ ರೀತಿಯ ನಿಮ್ಮ ಕನಸನ್ನು ವಾಸ್ತವದಲ್ಲಿ ಕಾರ್ಯರೂಪಕ್ಕೆ ತರಲು ಹೇರಳ ಅವಕಾಶಗಳು ದೊರೆಯುವವು. ನಿಮಗೆ ಒದಗಿ ಬರುವ ಮಹತ್ತರ ಕಾಲಾವಕಾಶವನ್ನು ವ್ಯರ್ಥಮಾಡಿಕೊಳ್ಳದಿರಿ.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತುಲಾ:

ದಿನ ಭವಿಷ್ಯ

ತುಲಾ:-ಕೆಲವು ದಿನಗಳಿಂದ ನಿಮ್ಮ ಬಾಸ್‌ ನಿಮ್ಮ ಕೆಲಸದಿಂದ ಸಂತೃಪ್ತಿಗೊಂಡಿದ್ದಾರೆ. ಇದು ನಿಮ್ಮ ಮುಂದಿನ ಭವಿಷ್ಯದ ಭದ್ರ ಬುನಾದಿಗೆ ಕಾರಣವಾಗುವುದು. ಮನೆಯಲ್ಲಿ ಮಡದಿ ಮಕ್ಕಳ ಸಹಕಾರವು ನಿಮಗೆ ನೆಮ್ಮದಿ ತರುವುದು.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಬಾಳಸಂಗಾತಿಯ ಆರೋಗ್ಯದಲ್ಲಿ ಏರು ಪೇರುಗಳುಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಮನೆಯ ಸದಸ್ಯರ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡುವುದು ಒಳ್ಳೆಯದು.

ಧನಸ್ಸು:

ದಿನ ಭವಿಷ್ಯ

ಧನುಸ್ಸು:- ಸಾರ್ವಜನಿಕ ಜೀವನದಲ್ಲಿ ಜನಾನುರಾಗಿ ಎನಿಸಲಿದ್ದೀರಿ. ಮಾತಿನ ಚಾತುರ್ಯವು ನಿಮಗೆ ದೊಡ್ಡ ಆಸ್ತಿ ಆಗಲಿದೆ. ಆಂಜನೇಯ ಸ್ವಾಮಿಯನ್ನು ಅನನ್ಯ ಭಕ್ತಿಯಿಂದ ಪೂಜಿಸಿ. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಕರ:

ದಿನ ಭವಿಷ್ಯ

ಮಕರ:- ಯಾರದೋ ಮಾತು ಕೇಳಿ ಇನ್ಯಾರ ಬಗೆಗೋ ತಪ್ಪು ಕಲ್ಪನೆ ಹೊಂದದಿರಿ. ತಪ್ಪು ಕಲ್ಪನೆ ತಾಳಿದ ವ್ಯಕ್ತಿಯಿಂದಲೇ ನಿಮಗೆ ಹೆಚ್ಚಿನ ಸಹಾಯ ಸಿಗುವುದು. ಹಾಗಾಗಿ ಸುಖಾಸುಮ್ಮನೆ ಮತ್ತೊಬ್ಬರ ಗುಣಾವಗುಣಗಳನ್ನು ತುಲನೆ ಮಾಡದಿರಿ.

ಕುಂಭ:

ದಿನ ಭವಿಷ್ಯ

ಕುಂಭ:- ಗುರು ರಾಘವೇಂದ್ರರ ಇಲ್ಲವೆ ವಾದಿರಾಜರ ಸ್ಮರಣೆಯಿಂದ ನಿಮ್ಮ ಕೆಲಸವು ಪುಟಕ್ಕಿಟ್ಟ ಬಂಗಾರದಂತೆ ಶೋಭಿಸುವುದು. ನಿಮ್ಮ ಮೇಲಧಿಕಾರಿಯು ನಿಮ್ಮ ಬಗ್ಗೆ ಮೆಚ್ಚುಗೆಯ ನುಡಿಗಳನ್ನು ಆಡುವರು.

ಮೀನ:

ದಿನ ಭವಿಷ್ಯ

ಮೀನ:- ಶಂಭು ಶಿವನ ಆರಾಧನೆಯಿಂದ ಮಾನಸಿಕ ಬೇಗುದಿ ತಲ್ಲಣಗಳು ಒಂದು ಹಂತದ ನಿಯಂತ್ರಣಕ್ಕೆ ಬರುವವು. ಹಣಕಾಸಿನ ಏರುಪೇರಿನ ಸ್ಥಿತಿಯು ನಿಮ್ಮ ಮನಸ್ಸನ್ನು ಕಂಗೆಡಿಸುವುದು. ಈ ಬಗ್ಗೆ ಹೆಚ್ಚು ಚಿಂತೆ ಬೇಡ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 24 ಫೆಬ್ರವರಿ, 2020!!