ದಿನ-ಭವಿಷ್ಯ: 25 ಮಾರ್ಚ್, 2020!!

0
454

Astrology in kannada | kannada news ದಿನ-ಭವಿಷ್ಯ: 25 ಮಾರ್ಚ್, 2020!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ-ಭವಿಷ್ಯ: 25 ಮಾರ್ಚ್, 2020!!

ಮೇಷ:

ದಿನ ಭವಿಷ್ಯ

ಮೇಷ:- ನೀವು ಮಾಡಬೇಕೆಂದಿರುವ ಕೆಲಸಗಳನ್ನು ಧೈರ್ಯದಿಂದ ಮಾಡಿ. ನಿಮ್ಮ ಕೆಲಸವನ್ನು ಈ ಮೊದಲು ವಿರೋಧಿಸಿದವರೇ ಮುಂದೆ ಅದನ್ನು ಪ್ರಶಂಸಿಸುವರು. ಪರಿವರ್ತನೆಯ ಗಾಳಿ ಬೀಸುತ್ತಿರುವುದರಿಂದ ಗಾಳಿಯ ದಿಕ್ಕಿನ ಕಡೆ ಸಾಗುವುದು ಒಳಿತು. ನಿಮ್ಮ ಈ ಸೃಜನಶೀಲತೆ ನಿಮಗೆ ಯಶಸ್ಸು ತಂದುಕೊಡುವುದು..

ವೃಷಭ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವೃಷಭ:- ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ವಿಶೇಷ ಗಮನ ಕೊಡುವುದು ಒಳ್ಳೆಯದು. ಸ್ತ್ರೀಯರು ತಾವಾಡುವ ಮಾತಿನ ಮೇಲೆ ಹಿಡಿತವಿರಿಸುವುದು ಉತ್ತಮ. ಇಲ್ಲದಿದ್ದರೆ ಮನೆಯಲ್ಲಿ ಅಶಾಂತಿ ಮೂಡಲಿದೆ.

ಮಿಥುನ:

ದಿನ ಭವಿಷ್ಯ

ಮಿಥುನ:- ಮನದಲ್ಲಿ ಮೂಡಿದ್ದ ಗೊಂದಲಗಳು ದೂರವಾಗುವವು. ಹಣಕಾಸು ಚೆನ್ನಾಗಿಯೇ ಹರಿದು ಬರಲಿದೆ. ಆರೋಗ್ಯದ ಬಗ್ಗೆ ಉದಾಸೀನ ಬೇಡ. ಅವರಿವರ ಮಾತು ನಂಬಿ ಕೊಟ್ಟ ಹಣ ಸಮಯಕ್ಕೆ ಬರದೆ ಹೋಗುವ ಸಾಧ್ಯತೆ ಇದೆ. ಕೊನೆಗೆ ನೀವೇ ಸಾಲಗಾರರಾಗಿ ಇತರರಿಗೆ ಹಣ ಸಹಾಯ ಮಾಡುವ ಸಂದರ್ಭ ಬರಲಿದೆ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:- ಮಕ್ಕಳು ತಮ್ಮ ಭವಿಷ್ಯದ ಆದಾಯ ಮೂಲವನ್ನು ಆದಷ್ಟು ಬೇಗ ಕಂಡುಹಿಡಿದುಕೊಳ್ಳುವುದು ಒಳ್ಳೆಯದು. ಕುಟುಂಬದ ಹಿರಿಯರು ಆಧ್ಯಾತ್ಮದ ಕಡೆ ಹೆಚ್ಚು ಒಲವು ತೋರುವರು. ಅವರು ಸಂಕಲ್ಪಿಸಿದ ಕ್ಷೇತ್ರಕ್ಕೆ ಯಾತ್ರೆ ಕೈಗೊಳ್ಳುವ ಸಾಧ್ಯತೆಯಿದೆ.

ಸಿಂಹ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಿಂಹ:- ದಂಪತಿಯಲ್ಲಿ ಮೂಡಿದ್ದ ವಿರಸ ಸರಸವಾಗಲಿದೆ. ಭಿನ್ನಾಭಿಪ್ರಾಯಕ್ಕೆ ಕಾರಣರಾದವರು ತಾವಾಗಿಯೇ ನಿಮ್ಮಲ್ಲಿ ಬಂದು ಕ್ಷ ಮೆ ಕೇಳುವರು. ಹಮ್ಮಿಕೊಳ್ಳಬೇಕೆಂದಿರುವ ಯೋಜನೆಗಳ ಬಗ್ಗೆ ಅನುಭವಿಗಳಿಂದ ಸಲಹೆ ಪಡೆಯುವುದು ಸೂಕ್ತ.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ವಿದ್ಯಾರ್ಥಿಗಳಿಗೆ ಶುಭ ದಿನಗಳು ಬರಲಿವೆ. ಸ್ನೇಹಿತರೊಂದಿಗೆ ಇದ್ದ ಹಳೆ ವೈಮನಸ್ಸನ್ನು ಕೆದಕಬೇಡಿ. ವಿದ್ಯಾರ್ಥಿಗಳು ಉನ್ನತಾಧ್ಯಯನಕ್ಕೆ ಸಿದ್ಧತೆ ಮಾಡಿಕೊಳ್ಳುವುದು ಉತ್ತಮ. ಹಿಂದೆ ಮುಂದೆ ಆಲೋಚಿಸದೆ ಮಾಡುವ ಅನಿರೀಕ್ಷಿತ ನಿರ್ಧಾರಗಳು ನಿಮ್ಮನ್ನು ತಪ್ಪು ದಾರಿಗೆ ಎಳೆಯಬಹುದು. ಇದರಿಂದ ಭಾರಿ ನಷ್ಟ ಆಗುವುದು ಮತ್ತು ಅಪಕೀರ್ತಿಯನ್ನು ಹೊಂದುವಿರಿ.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತುಲಾ:- ನಿಮ್ಮ ವಿರುದ್ಧ ನಿಮ್ಮ ಬಂಧುಗಳೇ ತಿರುಗಿ ಬೀಳುವರು. ಆದ್ದರಿಂದ ತಾಳ್ಮೆಯಿಂದ ವರ್ತಿಸಿ. ಸರ್ಕಾರಿ ಕೆಲಸಗಳು ರಾಜಕೀಯ ಮುಖಂಡರಿಂದ ನೆರವೇರಲಿವೆ. ಹಿರಿಯರ ಅನುಭವಪೂರ್ಣ ಸಲಹೆ ಪಡೆಯಿರಿ. ಮನಸ್ಸಿನ ಭಾವನೆಗಳು ಗುಟ್ಟಾಗಿದ್ದರೆ ಉತ್ತಮ.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಆರ್ಥಿಕ ಮುಗ್ಗಟ್ಟು ನಿಮ್ಮನ್ನು ಕಾಡಲಿದ್ದು ಅದಕ್ಕೆ ಕಾರಣವನ್ನು ನೀವೇ ಕಂಡುಕೊಳ್ಳಲು ಪ್ರಯತ್ನಿಸಿದರೆ ಪರಿಹಾರ ಹೊಳೆಯುವುದು. ಹಣವನ್ನು ಅವಶ್ಯಕತೆಗೆ ತಕ್ಕಂತೆ ಬಳಸಿ. ಅನೇಕ ಸದಾವಕಾಶಗಳು ಅರಸಿ ಬರಲಿದ್ದು ಸೂಕ್ತವಾಗಿರುವುದನ್ನು ಆಯ್ಕೆ ಮಾಡಿ.

ಧನಸ್ಸು:

ದಿನ ಭವಿಷ್ಯ

ಧನುಸ್ಸು:- ಹಲವರೊಂದಿಗೆ ಅತಿ ಮಾತು ಬೆಳೆಸುವುದರಿಂದ ವೈರತ್ವ ಉಂಟಾಗುವುದು. ಸ್ವಯಂ ವೈದ್ಯಕೀಯ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದು. ಕುಟುಂಬದ ಸದಸ್ಯರಲ್ಲಿ ಯಾರೋ ಆಡಿದ ಒಂದು ಸಣ್ಣ ಮಾತಿನಿಂದಾಗಿ ಮನೆಯಲ್ಲಿ ರಂಪಾಟ, ವಾಗ್ವಾದ ಅಥವಾ ಕಲಹಗಳುಂಟಾಗುವವು.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಕರ:- ಕೈಗಾರಿಕೋದ್ಯಮಿಗಳಿಗೆ ಅನಿರೀಕ್ಷಿತವಾಗಿ ಬಂದ ಅನೇಕ ಸಮಸ್ಯೆಗಳು ತಲೆನೋವಾಗಿ ಪರಿಣಮಿಸುವವು. ತುಸು ತಾಳ್ಮೆ, ಜಾಣ್ಮೆ ಮತ್ತು ವಿವೇಚನೆಯಿಂದ ನಡೆದುಕೊಂಡರೆ ಎಲ್ಲವೂ ಪರಿಹಾರವಾಗುವುದು.

ಕುಂಭ:

ದಿನ ಭವಿಷ್ಯ

ಕುಂಭ:- ಅತಿ ಪರಿಶ್ರಮ ಅಥವಾ ವೃಥಾ ತಿರುಗಾಟದಿಂದಾಗಿ ಬೆನ್ನು ನೋವು ಬರಲಿದೆ. ಕೂಡಲೇ ಸೂಕ್ತ ವೈದ್ಯರಿಂದ ಚಿಕಿತ್ಸೆ ಪಡೆಯಿರಿ. ಆರಂಭಗೊಳ್ಳಬೇಕಿದ್ದ ಹೊಸ ಕೆಲಸಗಳು ಅನಿವಾರ್ಯ ಕಾರಣಗಳಿಂದ ಮುಂದೆ ಹೋಗುವವು.

ಮೀನ:

ದಿನ ಭವಿಷ್ಯ

ಮೀನ:- ರಾಜಕಾರಣಿಗಳ ಸಹಾಯದಿಂದ ಸರ್ಕಾರದ ಕಡೆಯಿಂದ ಆಗಬೇಕಾಗಿದ್ದ ಕೆಲಸಗಳು ನೆರವೇರಲಿವೆ. ಶ್ರದ್ಧೆ ಹಾಗೂ ಶ್ರಮದಿಂದ ಯಶಸ್ಸಿನ ಮಾರ್ಗ ಕಾಣುವಿರಿ. ಬಂಧು ಅಥವಾ ಸ್ನೇಹಿತರಿಂದ ಬರಬೇಕಾಗಿದ್ದ ಸಾಲ ವಸೂಲಾಗಲಿದೆ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ-ಭವಿಷ್ಯ: 25 ಮಾರ್ಚ್, 2019!!