ದಿನ ಭವಿಷ್ಯ: 26 ಫೆಬ್ರವರಿ, 2020!!

0
447

Astrology in kannada | kannada news ದಿನ ಭವಿಷ್ಯ: 26 ಫೆಬ್ರವರಿ, 2020!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 26 ಫೆಬ್ರವರಿ, 2020!!

ಮೇಷ:

ದಿನ ಭವಿಷ್ಯ

ಮೇಷ:- ನಿಮ್ಮ ನಡೆ-ನುಡಿ ಮತ್ತು ಮಾತಿನ ಜಾಣ್ಮೆಯಿಂದ ಜನರ ಮನಸ್ಸನ್ನು ಗೆಲ್ಲುವಿರಿ. ನಿಮ್ಮ ಕ್ರಿಯಾಶೀಲತೆಯೇ ನಿಮ್ಮ ಪಾಲಿಗೆ ಶ್ರೀರಕ್ಷೆ ಆಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗುವುದು.

ವೃಷಭ:

ದಿನ ಭವಿಷ್ಯ

ವೃಷಭ:- ಸಾಲ ನೀಡಲು ಇಲ್ಲವೆ ಸಾಲ ತೆಗೆದುಕೊಳ್ಳಲು ಮುಂದಾಗದಿರಿ. ಪರಾಕ್ರಮ ರಾಹು ನಿಮ್ಮ ಆತ್ಮಸ್ಥೈರ್ಯವನ್ನು ಕಸಿದುಕೊಳ್ಳುವ ಸಾಧ್ಯತೆ ಇದೆ. ಕೆಮ್ಮು, ಕಫದಂತಹ ತೊಂದರೆಗಳು ಬರುವವು. ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ.

ಮಿಥುನ:

ದಿನ ಭವಿಷ್ಯ

ಮಿಥುನ:-ಪ್ರೇಮ ಕುರುಡು. ಅದಕ್ಕೆ ಹೊರಗಿನ ರೀತಿ ರಿವಾಜುಗಳ ಗೊಡವೆಯೇ ಇರದು. ತಾನು ಅಂದುಕೊಂಡದ್ದೆ ಸತ್ಯ ಎಂದು ತಿಳಿದು ಮುಂದುವರೆಯುವುದರಿಂದ ತೊಂದರೆ ಎದುರಿಸಬೇಕಾಗುವುದು. ಕೆಲವರಿಗೆ ಕಂಕಣಭಾಗ್ಯ ಕೂಡಿ ಬರುವುದು.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಟಕ:

ದಿನ ಭವಿಷ್ಯ

ಕಟಕ:- ಒಳ್ಳೆಯ ರೀತಿಯಲ್ಲಿ ಲಾಭಕ್ಕೆ ದಾರಿ ಆಗಬಹುದಾದ ವಹಿವಾಟುಗಳನ್ನು ನೀವು ಹೆಚ್ಚಿನ ಎಚ್ಚರದಿಂದಲೇ ನಡೆಸಿ. ಆಸ್ತಿಗೆ ಸಂಬಂಧಪಟ್ಟ ವ್ಯವಹಾರದಲ್ಲಿ ಅನುಕೂಲವಾಗುವುದು. ತಾಯಿಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಸಿಂಹ:

ದಿನ ಭವಿಷ್ಯ

ಸಿಂಹ:- ವಯಸ್ಸಿಗೆ ಬಂದ ಮಕ್ಕಳನ್ನು ಸ್ನೇಹಿತರಂತೆ ಕಾಣಬೇಕು. ಅವರನ್ನು ಚಿಕ್ಕಮಕ್ಕಳಂತೆ ದಂಡಿಸಿದರೆ ಅವರು ನಿಮ್ಮ ವಿರುದ್ಧ ತಿರುಗಿ ಬೀಳುವರು. ಮನೆಯ ಸದಸ್ಯರ ವಿಶ್ವಾಸವನ್ನು ಪಡೆಯಿರಿ.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಭೂಮಿಗೆ ಸಂಬಂಧಿಸಿದ ವಿಷಯಗಳಲ್ಲಿ ಮಧ್ಯವರ್ತಿತನ ಹಾಗೂ ಮಾರಾಟದ ವ್ಯವಹಾರಗಳಲ್ಲಿ ವಿಶೇಷವಾದ ಎಚ್ಚರಿಕೆ ಇರಲಿ. ಸೂಕ್ತವಾದ ದಾಖಲೆಗಳೊಂದಿಗೆ ವ್ಯವಹರಿಸುವುದು ಉತ್ತಮ. ಈ ಸಂಬಂಧ ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತುಲಾ:

ದಿನ ಭವಿಷ್ಯ

ತುಲಾ:- ಸಿನಿಮಾಗೆ ಸಂಬಂಧಿಸಿದ, ವಜ್ರಾಭರಣ ವ್ಯಾಪಾರಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ನಿರ್ಲಕ್ಷ ತೋರಿಸುವುದು ಸೂಕ್ತವಲ್ಲ. ಅಂತೆಯೆ ಕಟ್ಟಡ ಕೆಲಸಗಾರರು, ತಾಂತ್ರಿಕರು ಎಚ್ಚರಿಕೆಯಿಂದ ಕೆಲಸ ತೆಗೆದುಕೊಳ್ಳಿ. ಹಣಕಾಸಿನ ಪರಿಸ್ಥಿತಿ ಬಿಗಡಾಯಿಸುವ ಸಂದರ್ಭ ಇರುತ್ತದೆ.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ನೆರೆಹೊರೆಯ ಜನರ ಜತೆ ಎಷ್ಟೇ ಸೌಹಾರ್ದತೆಯಿಂದ ಇದ್ದರೂ ಅವರು ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿಕೊಂಡು ಜಗಳ ತೆಗೆಯುವ ಸಾಧ್ಯತೆ ಇರುತ್ತದೆ. ಸದ್ಯದ ಗ್ರಹಸ್ಥಿತಿ ಸರಿ ಇಲ್ಲದ ಕಾರಣ ಕೆಲವನ್ನು ಕಂಡರೂ ಕಾಣದಂತೆ ಇರಬೇಕಾಗುವುದು.

ಧನಸ್ಸು:

ದಿನ ಭವಿಷ್ಯ

ಧನುಸ್ಸು:- ದುಷ್ಮನ್‌ ಕಹಾ ಹೇ ಅಂದರೆ ಬಗಲ್‌ ಮೆ ಹೇ ಎನ್ನುವಂತೆ ದೂರದ ಶತ್ರುಗಳಿಂದ ನಿಮಗೆ ತೊಂದರೆ ಇಲ್ಲ. ಹತ್ತಿರದವರೇ ನಿಮ್ಮ ಬೆನ್ನಿಗೆ ಚೂರಿ ಹಾಕುವ ಸಂದರ್ಭ ಇದೆ. ಆದಷ್ಟು ಅಪರಿಚಿತರಿಂದ ದೂರವಿರಿ. ಪ್ರತಿ ಹಣಕಾಸಿನ ವ್ಯವಹಾರಕ್ಕೆ ಲೆಕ್ಕ ಪಕ್ಕಾ ಇಡಿ.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಕರ:

ದಿನ ಭವಿಷ್ಯ

ಮಕರ:- ಭಗವಂತನ ಒಲುಮೆ ಇದ್ದರೆ ಸಾಕು ಬೇರೆ ಯಾರ ಹಂಗೂ ಬೇಡ. ಅಂತೆಯೆ ನಿಮ್ಮ ಕಠಿಣ ತಪಸ್ಸಿಗೆ, ಪರಿಶ್ರಮಕ್ಕೆ ತಕ್ಕಂತೆ ವ್ಯಾಪಾರ ವ್ಯವಹಾರದಲ್ಲಿ ಆಶಾದಾಯಕ ಬೆಳವಣಿಗೆ ಕಂಡು ಬರುವುದು. ಅದನ್ನು ಪೂರ್ಣ ಪ್ರಮಾಣವಾಗಿ ಬಳಸಿಕೊಳ್ಳಿ.

ಕುಂಭ:

ದಿನ ಭವಿಷ್ಯ

ಕುಂಭ:- ಪ್ರವಾಸದಿಂದ ಮನಸ್ಸು ಪ್ರಫುಲ್ಲವಾಗುವುದು. ಸಹೋದರನ ಮನೆಯಲ್ಲಿ ಸಂಭ್ರಮದ ವಾತಾವರಣದಲ್ಲಿ ಭಾಗವಹಿಸಿ. ಮಾತಾಪಿತರೊಂದಿಗೆ ಸ್ನೇಹದಿಂದ ವರ್ತಿಸಿ. ಅವರ ಕೃಪಾಶೀರ್ವಾದವನ್ನು ಪಡೆಯಿರಿ.

ಮೀನ:

ದಿನ ಭವಿಷ್ಯ

ಮೀನ:- ವಿಶಿಷ್ಟವಾದ ಮತ್ತು ನಿಗೂಢವಾದ ಅನುಭವವೊಂದು ನಿಮ್ಮ ಪಾಲಿಗೆ ಲಭ್ಯವಾಗಲಿದೆ. ಅದರಿಂದ ಅಧ್ಯಾತ್ಮದ ಹರಿವು ಹೆಚ್ಚಾಗುವುದು. ಅಂತರ್‌ಮುಖಿಗಳಾಗಿ ದೇವರ ಆರಾಧನೆ ಮಾಡುವಿರಿ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 26 ಫೆಬ್ರವರಿ, 2020!!