ದಿನ ಭವಿಷ್ಯ: 28 ನವೆಂಬರ್, 2019!!

0
373

Astrology in kannada | kannada news ದಿನ ಭವಿಷ್ಯ: 28 ನವೆಂಬರ್, 2019!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 28 ನವೆಂಬರ್, 2019!!

ಮೇಷ:

ದಿನ ಭವಿಷ್ಯ

ಮೇಷ:- ಎಷ್ಟೇ ಹಣ ಇದ್ದರೂ ವ್ಯಾಪಾರ, ವ್ಯವಹಾರಗಳಿಗೆ ಸಾಲದಾಗಬಹುದು. ಹಾಗಂತ ಹಣವನ್ನು ಪರರಿಂದ ಎರವಲು ಪಡೆಯದಿರಿ. ಪಡೆದ ಸಾಲವನ್ನು ತೀರಿಸಲು ನಿಮಗೆ ಕಷ್ಟವಾಗುವುದು. ಗುರುವಿನ ಮೊರೆ ಹೋಗುವುದು ಒಳಿತು.

ವೃಷಭ:

ದಿನ ಭವಿಷ್ಯ

ವೃಷಭ:- ಬಂಧುಮಿತ್ರರನ್ನು ಪ್ರೀತಿಯಿಂದ ಆದರಿಸಬೇಕು ನಿಜ. ಆದರೆ ಅವರಿಗೆ ಪ್ರೀತಿಯನ್ನು ತೋರಿದಲ್ಲಿ ಅವರು ನಿಮ್ಮ ಬಗ್ಗೆ ಇಲ್ಲಸಲ್ಲದ ನಂಜನ್ನೆ ಕಾರುವರು. ಹಾಗಾಗಿ ಎಷ್ಟು ಬೇಕೋ ಅಷ್ಟು ಅವರೊಡನೆ ವ್ಯವಹರಿಸಿ.

ಮಿಥುನ:

ದಿನ ಭವಿಷ್ಯ

ಮಿಥುನ:- ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ ಎದುರಾಗಲಿದೆ. ಆದರೆ ಇದಕ್ಕೂ ಮುಂಚೆ ಸಂಗಾತಿಯ ಸಲಹೆಯನ್ನು ಸ್ವೀಕರಿಸುವುದು ಒಳ್ಳೆಯದು. ಇಲ್ಲದೆ ಇದ್ದಲ್ಲಿ ಅವರು ಮಧ್ಯ ಪ್ರವೇಶಿಸಿ ಆಗುವ ಕೆಲಸಕ್ಕೆ ಕಲ್ಲು ಹಾಕುವರು.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಟಕ:

ದಿನ ಭವಿಷ್ಯ

ಕಟಕ:- ಹಣಕಾಸಿನ ಪರಿಸ್ಥಿತಿ ಉತ್ತಮವಾಗಿದೆ. ಆದರೆ ಕೇವಲ ಹಣದಿಂದ ಮಾನಸಿಕ ನೆಮ್ಮದಿಯನ್ನು ಪಡೆಯಲು ಆಗುವುದಿಲ್ಲ. ಮನೋನಿಯಾಮಕ ರುದ್ರದೇವರನ್ನು ಭಜಿಸಿ ಮತ್ತು ಮನೆಯಲ್ಲಿನ ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಸಿಂಹ:

ದಿನ ಭವಿಷ್ಯ

ಸಿಂಹ:- ಯಾವ ಹುತ್ತದಲ್ಲಿ ಯಾವ ಹಾವೋ ಎಂಬ ವಾಸ್ತವವನ್ನು ಅರಿತು ಹೆಜ್ಜೆ ಇಡಿ. ನೀವು ನಡೆಯುವ ದಾರಿ ಸರಿಯಾದದ್ದೇ ಆದರೆ ನಿಮ್ಮ ಆಪ್ತ ಹಿತೈಷಿಗಳು ನಿಮ್ಮ ದಾರಿಗೆ ಅಡ್ಡಬರುವರು. ಇಲ್ಲವೆ ಹಾದಿ ತಪ್ಪಿಸುವರು.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಅವಕಾಶಗಳು ನಿಮ್ಮ ಸುತ್ತಲೇ ಗಿರಕಿ ಹೊಡೆಯುತ್ತಿರುವುದು. ಬಹುದಿನದ ಕನಸು ನನಸಾಗುವ ಕಾಲವಿದೆ. ಆದರೆ ಅದನ್ನು ಎದುರಿಸುವ ಧೈರ್ಯವನ್ನು ಸಂಪಾದಿಸಿ. ಧೈರ್ಯಂ ಸರ್ವತ್ರ ಸಾಧನಂ ಎಂಬುದನ್ನು ಮರೆಯದಿರಿ.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ತುಲಾ:- ವೃಥಾ ಮನೋವ್ಯಾಕುಲ, ಅಂಜಿಕೆ, ಅಭದ್ರತೆಗಳು ನಿಮ್ಮನ್ನು ಕಾಡುವವು. ಮನೆಯಲ್ಲಿ ಸಕಲ ಸೌಲಭ್ಯಗಳಿದ್ದರೂ ಅದನ್ನು ಅನುಭವಿಸುವ ಯೋಗವಿರುವುದಿಲ್ಲ. ಸಂಗಾತಿಯ ಕುಹಕ ನುಡಿಯು ನಿಮ್ಮ ಆತ್ಮಸ್ಥೈರ್ಯವನ್ನು ಕೆಣಕುವುದು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಬಂಧುಗಳು, ಸ್ನೇಹಿತರು ನಿಮಗೆ ಸಕಾಲದಲ್ಲಿ ಸಹಾಯ ಮಾಡುವುದಿಲ್ಲ. ಗ್ರಹಗಳ ಸಂಚಾರ ವ್ಯತಿರಿಕ್ತವಾದಾಗ ಸ್ವಂತ ಮಕ್ಕಳೆ ನಿಮ್ಮನ್ನು ದೂರುವರು ಮತ್ತು ಹಣಕಾಸಿನ ನೆರವಿಗಾಗಿ ನಿಮ್ಮನ್ನು ಪೀಡಿಸುವರು. ಆಂಜನೇಯ ಸ್ತೋತ್ರವನ್ನು ಪಠಿಸಿ.

ಧನಸ್ಸು:

ದಿನ ಭವಿಷ್ಯ

ಧನಸ್ಸು:- ನಿಮ್ಮ ಹಲವು ರೀತಿಯ ಪ್ರವಾಸ ಯೋಜನೆಗಳ ಪಟ್ಟಿಯು ಒಂದು ಹಂತಕ್ಕೆ ತಲುಪುವುದು. ಆತ್ಮೀಯ ಸ್ನೇಹಿತರು ನಿಮಗೆ ಸಹಕಾರಿಯಾಗಿ ನಿಲ್ಲುವರು. ವಿವಿಧ ಮೂಲಗಳಿಂದ ಹಣಕಾಸು ಬರುವುದು.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ಮಕರ:- ಪ್ರತಿಯೊಬ್ಬರ ಮನೆಯ ದೋಸೆಯೂ ತೂತೇ. ಆದರೆ ಹಾಗಂತ ನಿಮ್ಮ ಮನೆಯ ದೋಸೆಯ ತೂತು ದೊಡ್ಡದಾಗಲು ಬಿಡಬೇಡಿ. ಮನೆ ಸದಸ್ಯರೆಲ್ಲರೂ ಒಂದೆಡೆ ಸೇರಿ ಈಗಿರುವ ಸಮಸ್ಯೆಯ ಪರಿಹಾರಕ್ಕಾಗಿ ಚಿಂತಿಸಿ.

ಕುಂಭ:

ದಿನ ಭವಿಷ್ಯ

ಕುಂಭ:- ಹಣಕಾಸು ವಿಚಾರದಲ್ಲಿ ನಿಮ್ಮ ಎಚ್ಚರದ ಜಾಗೃತೆ ಅವಶ್ಯ. ನಿಮ್ಮ ಸ್ನೇಹಿತರು, ಸಹಪಾಠಿಗಳು ಮತ್ತು ಕಾರ್ಯಕ್ಷೇತ್ರದಲ್ಲಿನ ಸಹೋದ್ಯೋಗಿಗಳ ನೆರವು ನಿಮಗೆ ನಿರಂತರವಾಗಿರುತ್ತದೆ. ನೀವು ನಂಬಿದ ಗುರುಗಳನ್ನು ಅನನ್ಯ ಭಜಿಸಿ.

ಮೀನ:

ದಿನ ಭವಿಷ್ಯ

ಮೀನ:- ನೀವು ಆದರಿಸುವ ಜನರಿಂದಲೇ ವಿಶ್ವಾಸದ್ರೋಹ ಆಗುವ ಸಾಧ್ಯತೆ ಇರುತ್ತದೆ. ನಿಮ್ಮನ್ನು ಆಗಂತುಕರು ವಿಪರೀತ ಹೊಗಳಿ ನಿಮ್ಮಿಂದ ದ್ರವ್ಯವನ್ನು ಅಪಹರಿಸುವರು. ಈ ಬಗ್ಗೆ ಸದಾ ಎಚ್ಚರಿಕೆಯಿಂದ ಇರುವುದು ಒಳ್ಳೆಯದು.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 28 ನವೆಂಬರ್, 2019!!