ದಿನ ಭವಿಷ್ಯ: 29 ಜನವರಿ, 2020!!

0
581

Astrology in kannada | kannada news ದಿನ ಭವಿಷ್ಯ: 29 ಜನವರಿ, 2020!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 29 ಜನವರಿ, 2020!!

ಮೇಷ:

ದಿನ ಭವಿಷ್ಯ

ಮೇಷ:- ಮಾನಸಿಕ ದೃಢತೆಯನ್ನು ಸಂಪಾದಿಸಿಕೊಳ್ಳಿ. ನಿಮ್ಮ ಎಲ್ಲಾ ಕಾರ್ಯಗಳು ಭಗವಂತನ ಅನುಗ್ರಹದಿಂದ ಸುಲಲಿತವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಮನೆ ಮಂದಿಯ ಪ್ರೀತಿ ಸೌಹಾರ್ದತೆಗಳು ನಿಮ್ಮನ್ನು ಬೆರಗುಗೊಳಿಸುತ್ತವೆ.

ವೃಷಭ:

ದಿನ ಭವಿಷ್ಯ

ವೃಷಭ:- ಕೆಲವರು ಬೆಲೆಬಾಳುವ ವಸ್ತುಗಳ ಖರೀದಿಗೆ ಮುಂದಾಗುವರು. ಮನೆಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಗಳು ನಿಮಗೆ ತೃಪ್ತಿಯನ್ನು ನೀಡುವುದು. ಮಗನ ಮದುವೆಯ ವಿಚಾರವಾಗಿ ಹೆಚ್ಚು ಆಸಕ್ತರಾಗುವಿರಿ. ಅಂತೆಯೆ ಕೆಲ ಕನ್ಯಾ ಪಿತೃಗಳು ನಿಮ್ಮನ್ನು ಸಂಪರ್ಕಿಸುವರು.

ಮಿಥುನ:

ದಿನ ಭವಿಷ್ಯ

ಮಿಥುನ:- ಗುರು,ಹಿರಿಯರ ಆಶೀರ್ವಾದವಿದೆಯೆಂದು ನಿಮ್ಮ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ದುರಾಸೆಯನ್ನು ಅಭಿವ್ಯಕ್ತಿಗೊಳಿಸುವುದು ಸೂಕ್ತವಲ್ಲ. ಪ್ರೀತಿ ಸೌಹಾರ್ದತೆಗಳಿಂದ ಜನರ ಹೃದಯವನ್ನು ಗೆಲ್ಲುವ ಅವಕಾಶವನ್ನು ಕಳೆದುಕೊಳ್ಳದಿರಿ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:- ಕೆಲವು ವಿಚಾರಗಳ ಬಗ್ಗೆ ನೀವು ಅತೀ ಹೆಚ್ಚು ಭಾವುಕರಾಗುವಿರಿ. ಆದರೆ ತೀರ ಭಾವುಕತೆಯಿಂದ ವ್ಯವಹರಿಸುವಾಗ ವೈಫಲ್ಯ ಸಂಭವಿಸುವ ಸಾಧ್ಯತೆ ಇದೆ. ಕೆಲವು ವಿಚಾರಗಳಲ್ಲಿ ದೃಢ ನಿರ್ಧಾರ ತಳೆಯುವುದು ಹಿಂದೆಂದಿಗಿಂತಲೂ ಹೆಚ್ಚು ಅವಶ್ಯಕವಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಿಂಹ:

ದಿನ ಭವಿಷ್ಯ

ಸಿಂಹ:- ಬಹಳ ದಿನಗಳಿಂದ ದೊಡ್ಡ ರೂಪದಲ್ಲಿ ತಲೆ ತಿನ್ನುತ್ತಿದ್ದ ಸಮಸ್ಯೆಗೊಂದು ಪರಿಹಾರ ದೊರೆಯಲಿದೆ. ಬರಲಿರುವ ಕಷ್ಟಗಳು ಕೂಡಾ ಶೀಘ್ರದಲ್ಲಿಯೇ ಮಂಜುಗಡ್ಡೆಯಂತೆ ಕರಗಿ ಹೋಗುವುದು. ಇದಕ್ಕೆ ಪೂರಕವಾಗಿ ಮಡದಿ ಮಕ್ಕಳ ಸಹಕಾರ ದೊರೆಯುವುದು.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಆಸ್ತಿ ಮಾರಿ ಬಂದ ಹೆಚ್ಚುವರಿ ಲಾಭವನ್ನು ಒಂದು ಸುರಕ್ಷಿತ ಸಂಸ್ಥೆಯಲ್ಲಿ ತೊಡಗಿಸಿ. ಇಲ್ಲವೆ ಮತ್ತೊಂದು ಸ್ಥಿರಾಸ್ತಿಯ ಖರೀದಿಯ ಬಗ್ಗೆ ಚಿಂತಿಸುವುದು ಒಳ್ಳೆಯದು. ಈಗ ಕಾಲ ಉತ್ತಮವಾಗಿರುವುದರಿಂದ ಸ್ಥಿರಾಸ್ತಿ ಖರೀದಿಸಲು ಸಕಾಲವಾಗಿದೆ.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ತುಲಾ:- ಕುಟುಂಬದ ಬಗೆಗಿನ ಜವಾಬ್ದಾರಿಗಳನ್ನು ನಿರ್ವಹಿಸಲು ಮರೆಯದಿರಿ. ಕೇವಲ ತನ್ನ ಹೆಂಡತಿ ಮತ್ತು ಮಕ್ಕಳು ಕ್ಷೇಮವಾಗಿದ್ದರೆ ಸಾಕು ಎಂದು ಸಂಕುಚಿತ ಮನೋಭಾವನೆಯಿಂದ ಹೊರಬಂದು ಹೆತ್ತ ತಂದೆ ತಾಯಿಯರ ಹಾಗೂ ಒಡಹುಟ್ಟಿದವರ ಯೋಗಕ್ಷೇಮ ವಿಚಾರಿಸಿ.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಗ್ರಹಗಳ ಸಂಚಾರದ ಕ್ರೂರತೆಯಿಂದಾಗಿ ಜೀವನದಲ್ಲಿ ಮುಂದೆ ಹೇಗೆ ಎಂದು ಚಿಂತಿತರಾಗುವಿರಿ. ಇಂತಹ ದುರ್ಬಲ ಮನಸ್ಸಿರುವ ಸಂದರ್ಭದಲ್ಲಿಯೇ ಕೆಲ ದೂರ್ತರು ನಿಮಗೆ ಸಹಾಯ ಮಾಡುವ ನೆಪದಲ್ಲಿ ನಿಮ್ಮ ಬಳಿ ಬಂದು ಹಣ ದೋಚುವ ಸಾಧ್ಯತೆ ಇರುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಧನಸ್ಸು:

ದಿನ ಭವಿಷ್ಯ

ಧನಸ್ಸು:- ತಪ್ಪು ಮಾಹಿತಿ ನೀಡುವವರ ಬಗ್ಗೆ ಎಚ್ಚರವಿರಲಿ. ನಿಮ್ಮ ಗುರಿಯು ಬಾಣದಂತೆ ನೇರವಾಗಿರಲಿ. ಬಾಣವು ನಿರ್ದಿಷ್ಟ ಗುರಿಯನ್ನು ತಲುಪಬೇಕೆಂದರೆ ಬಾಣದ ಹಿಂದಿರುವ ಹುರಿಯನ್ನು ಸ್ವಲ್ಪ ಹಿಂದಕ್ಕೆ ತರಲೇಬೇಕಾಗುವುದು. ಹಾಗಾಗಿ ಇಂದಿನ ಸೋಲು ನಾಳಿನ ಗೆಲುವಿಗೆ ದಾರಿ ಆಗುವುದು.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ಮಕರ:- ಬಾಳಸಂಗಾತಿಯ ಅಥವಾ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಸೂಕ್ತ ಗಮನ ನೀಡಿ. ಮಹತ್ತರ ಕೆಲಸವನ್ನು ಮುಂದೂಡುವುದು ಒಳಿತು. ಬಡವರಿಗೆ ಇಲ್ಲವೆ ಭಿಕ್ಷುಕರಿಗೆ ಉದಾರದಿಂದ ಧನ ಸಹಾಯ ಮಾಡಿ.

ಕುಂಭ:

ದಿನ ಭವಿಷ್ಯ

ಕುಂಭ:- ಹೊಸ ಹೊಸ ಸಂಬಂಧಗಳು ನಿಮ್ಮನ್ನು ಕೈಬೀಸಿ ಕರೆಯಲಿದೆ. ಹೊಸ ಹೂಡಿಕೆಗಳು ಲಾಭದಾಯಕವಾದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಹಣ ಹೂಡಿಕೆಯನ್ನು ಮಾಡಬಹುದಾಗಿದೆ. ಸರ್ಕಾರದ ವತಿಯಿಂದ ನಿಮಗೆ ಪ್ರಿಯವಾದ ಸಮಾಚಾರ ಕೇಳಿ ಬರುವುದು.

ಮೀನ:

ದಿನ ಭವಿಷ್ಯ

ಮೀನ:- ಎಲ್ಲಾ ಸಂಪತ್ತು ಇದ್ದರೂ ಆರೋಗ್ಯ ಸಂಪತ್ತು ಇಲ್ಲದಿದ್ದರೆ ಯಾವುದನ್ನು ಮನಃಪೂರ್ವಕವಾಗಿ ಅನುಭವಿಸಲು ಆಗುವುದಿಲ್ಲ. ಹಾಗಾಗಿ ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಕುಲದೇವರನ್ನು ಪ್ರಾರ್ಥಿಸಿ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 29 ಜನವರಿ, 2020!!