ದಿನ ಭವಿಷ್ಯ: 30 ಜುಲೈ, 2020!!

0
354

Astrology in kannada | kannada news ದಿನ ಭವಿಷ್ಯ: 30 ಜುಲೈ, 2020!!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 30 ಜುಲೈ, 2020!!

ಮೇಷ:

ದಿನ ಭವಿಷ್ಯ

ಮೇಷ:- ಪಿತ್ರಾರ್ಜಿತಕ್ಕಾಗಿ ಸ್ವಲ್ಪ ಕಲಹ, ಆಗಾಗ ಕಾರ್ಯಕ್ಷೇತ್ರದಲ್ಲಿ ಶತ್ರುಭೀತಿ, ನಿಮ್ಮ ತಾಳ್ಮೆ-ಸಹನೆ ಅಗತ್ಯ, ಹೋಟೆಲ್ ವ್ಯಾಪಾರದಲ್ಲಿ ಲಾಭ.

ವೃಷಭ:

ದಿನ ಭವಿಷ್ಯ

ವೃಷಭ:- ಸಮಸ್ಯೆಗಳ ಜಂಜಾಟದಿಂದ ಮುಕ್ತರಾಗುವಿರಿ, ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ, ವೃತ್ತಿರಂಗದಲ್ಲಿ ಮುಂಭಡ್ತಿಯ ಸೂಚನೆ.

ಮಿಥುನ:

ದಿನ ಭವಿಷ್ಯ

ಮಿಥುನ:- ಅವಿವಾಹಿತರಿಗೆ ಸಂಭ್ರಮದ ಕಾಲ, ಯಂತ್ರ ಸಾಮಗ್ರಿಗಳಿಗೆ ಖರ್ಚು, ಆದರೂ ಕಾರ್ಯಾನುಕೂಲಕ್ಕೆ ಸಾಧಕವಾದೀತು. ವ್ಯಾಪಾರ ವ್ಯವಹಾರಗಳಲ್ಲಿ ಹೂಡಿಕೆ ಅಗತ್ಯ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಟಕ:

ದಿನ ಭವಿಷ್ಯ

ಕಟಕ:- ದೇವತಾಕಾರ್ಯಗಳಿಂದ ಖರ್ಚು ತಂದೀತು, ಅತೃಪ್ತಿ ಮನೋಭಾವದಿಂದಾಗಿ ಕಸಿ ವಿಸಿಯಾಗಲಿದೆ, ದಿನಾಂತ್ಯದಲ್ಲಿ ಅನಿರೀಕ್ಷಿತ ಶುಭವಾರ್ತೆ ಕೇಳಿ ಬರಲಿದೆ..

ಸಿಂಹ:

ದಿನ ಭವಿಷ್ಯ

ಸಿಂಹ:- ಸಾಂಸಾರಿಕವಾಗಿ ನೆಮ್ಮದಿ ತರುತ್ತದೆ. ವಿದ್ಯೆಯಲ್ಲಿ ತಕ್ಕಮಟ್ಟಿಗೆ ಯಶಸ್ಸು ಇರುತ್ತದೆ. ಪ್ರಭಾವಿತ ವ್ಯಕ್ತಿಗಳ ಸಹಕಾರದಿಂದ ಕಾರ್ಯಸಿದ್ಧಿ, ಆರೋಗ್ಯ ಭಾಗ್ಯ.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಬಂಧು ವರ್ಗದ ಸಹಕಾರ ಸಂತಸ ತಂದೀತು, ಹಿರಿಯರಿಗೆ ಗೌರವ, ಸನ್ಮಾನ ನಿಮ್ಮ ಸಂಪಾದನೆ ಹೆಚ್ಚಿನ ರೀತಿಯಲ್ಲಿ ವೃದ್ಧಿಯಾಗಲಿದೆ. ಪ್ರೇಮಿಗಳಿಗೆ ಸಂತಸ.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತುಲಾ:

ದಿನ ಭವಿಷ್ಯ

ತುಲಾ:- ಪ್ರವಾಸದಿಂದ ಸಂತಸ, ಹಣಕಾಸು ವಿಚಾರದಲ್ಲಿ ಜಾಗ್ರತೆ ಮಾಡಿದಷ್ಟು ಉತ್ತಮ, ಮಕ್ಕಳ ಆರೋಗ್ಯದ ಬಗ್ಗೆ ಚಿಂತೆ, ಅಲೆದಾಟ ಜಾಸ್ತಿಯಾಗಲಿದೆ.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಮಕ್ಕಳ ಆರೋಗ್ಯದ ಬಗ್ಗೆ ನಿಗಾ ಇರಲಿ, ಬ್ಯಾಂಕ್ ಹೋಟೆಲ್, ಭೂ ಖರೀದಿ ವ್ಯವಹಾರಸ್ಥರಿಗೆ ಉತ್ತಮ ಲಾಭ ತಂದು ಕೊಡಲಿದೆ. ಆಗಾಗ ಕಿರಿಕಿರಿಯಿಂದ ಬೇಸರ.

ಧನಸ್ಸು:

ದಿನ ಭವಿಷ್ಯ

ಧನುಸ್ಸು:- ಪುಣ್ಯ ಕಾರ್ಯದಿಂದ ನೆಮ್ಮದಿ ತಂದೀತು, ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭ, ಮನಸ್ಸಿಗೆ ನೆಮ್ಮದಿ ಕಾಣುವಿರಿ.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಕರ:

ದಿನ ಭವಿಷ್ಯ

ಮಕರ:- ಜಲೋತ್ಪನ್ನ ವಸ್ತುಗಳಿಗೆ ಬೇಡಿಕೆ, ವಾಹನ ಖರೀದಿಸುವಾಗ ದುಡುಕದಿರಿ, ವಿದ್ಯಾರ್ಥಿಗಳಿಗೆ ಯಶೋಭಿವೃದ್ಧಿ ಇರುತ್ತದೆ. ವಿವಾಹಕ್ಕೆ ಅನುಕೂಲಕರ ಸಮಯ.

ಕುಂಭ:

ದಿನ ಭವಿಷ್ಯ

ಕುಂಭ:- ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ, ಆದಾಯ ಉತ್ತಮವಿದ್ದರೂ ಖರ್ಚು ಜಾಸ್ತಿ, ನ್ಯಾಯಾಲಯ ಕೆಲಸ ಕಾರ್ಯಗಳು ಮುನ್ನಡೆಯಲ್ಲಿ ಸಾಗಲಿವೆ.

ಮೀನ:

ದಿನ ಭವಿಷ್ಯ

ಮೀನ:- ಮಾರ್ಗಾಯಾಸದಿಂದ ಕಾಲಹರಣವಾದೀತು. ಹಣ ಸದ್ವಿನಿಯೋಗದಿಂದ ಕಾರ್ಯಸಿದ್ಧಿ, ಮಗಳ ವಿದ್ಯಾಭ್ಯಾಸದಲ್ಲಿ ಪ್ರಗತಿ, ನೆಮ್ಮದಿಯ ಜೀವನ ಹತ್ತಿರವಿದೆ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ