ದಿನ-ಭವಿಷ್ಯ: 30 ಮಾರ್ಚ್, 2020!!

0
454

Astrology in kannada | kannada news ದಿನ-ಭವಿಷ್ಯ: 30 ಮಾರ್ಚ್, 2020!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ-ಭವಿಷ್ಯ: 30 ಮಾರ್ಚ್, 2020!!

ಮೇಷ:

ದಿನ ಭವಿಷ್ಯ

ಮೇಷ:- ಹೆಚ್ಚುತ್ತಿರುವ ಸಂಪತ್ತು ನಿಮ್ಮ ಆರ್ಥಿಕ ಪರಿಸ್ಥಿತಿಗೆ ಅನುಕೂಲವಾಗಿರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಅಭಿವೃದ್ಧಿ ಇದೆ. ಕೆಲವು ವಿಷಯಗಳಲ್ಲಿ ಇನ್ನೊಬ್ಬರ ಸಲಹೆ ಪಡೆದು ನಿರ್ಧಾರ ತೆಗೆದುಕೊಳ್ಳಿ.

ವೃಷಭ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವೃಷಭ:- ಆದಾಯಕ್ಕಿಂತ ಖರ್ಚಿನ ಕಡೆ ವಿಶೇಷ ಗಮನ ಹರಿಸಿದರೆ ಒಳ್ಳೆಯದು. ಹಳೆ ಗೆಳೆಯರ ಭೇಟಿಯಾಗಿ ಬಾಲ್ಯದ ನೆನಪನ್ನು ಮೆಲುಕು ಹಾಕುವಿರಿ. ಅನಿರೀಕ್ಷಿತವಾಗಿ ನೂತನ ವಾಹನ ಖರೀದಿಗೆ ಮನಸ್ಸು ಮಾಡುವಿರಿ. ಆರೋಗ್ಯದಲ್ಲಿ ಚೇತರಿಕೆ ಮತ್ತು ಸ್ಥಿರತೆ ಕಂಡುಬರುವುದು.

ಮಿಥುನ:

ದಿನ ಭವಿಷ್ಯ

ಮಿಥುನ:- ವ್ಯವಹಾರ ನಿಮಿತ್ತ ದೂರ ಪ್ರಯಾಣ ಮಾಡಬೇಕಾಗುವುದು. ತಾಯಿಯ ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ. ಯುವ ಪ್ರತಿಭೆಗೆ ತಕ್ಕ ಗೌರವ ಸಿಗುವುದು. ಶಿಸ್ತುಬದ್ಧ ಜೀವನ ರೂಢಿಸಿಕೊಳ್ಳುವುದು ಒಳ್ಳೆಯದು.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:- ಅಧಿಕ ಶ್ರಮದಿಂದ ಮಾತ್ರ ನಿಮ್ಮ ಆದಾಯ ಹೆಚ್ಚಾಗುವುದು. ಸಂಗಾತಿ ಕೊಡುವ ಸಲಹೆಗಳನ್ನು ಹಗುರವಾಗಿ ಪರಿಗಣಿಸಬೇಡಿರಿ. ಹಣಕಾಸು ಸಂಸ್ಥೆಗಳು ತಮ್ಮ ವ್ಯವಹಾರವನ್ನು ಯೋಜನಾಬದ್ಧವಾಗಿ ರೂಪಿಸುವುದು ಲೇಸು. ಸ್ವಲ್ಪ ವ್ಯತ್ಯಾಸವಾದರೂ ಭಾರಿ ನಷ್ಟ ಎದುರಿಸಬೇಕಾಗುವುದು.

ಸಿಂಹ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಿಂಹ:- ಬಂಧುಗಳ ಜೊತೆ ಮನಸ್ತಾಪ ಬೇಡ. ಸಂಬಂಧಗಳು ಗಟ್ಟಿಯಾಗಲು ಶ್ರಮಿಸಿ. ಎಲ್ಲರನ್ನು ತೃಪ್ತಿಗೊಳಿಸಲು ಯತ್ನಿಸುವಿರಿ. ಆದರೆ ಕೆಲವರು ನಿಮ್ಮ ವಿಚಾರಗಳನ್ನು ಒಪ್ಪುವುದಿಲ್ಲ. ನಿಮ್ಮ ಉತ್ತಮ ಕೆಲಸಗಳು ನಿರ್ವಿಘ್ನವಾಗಿ ನೆರವೇರಲಿವೆ. ಬರಬೇಕಾದ ಹಣ ಸಕಾಲದಲ್ಲಿ ಬರಲಿದೆ. ಪರಿಸ್ಥಿತಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ತಿರುವು ಪಡೆಯಲಿದೆ.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಅತಿ ಒತ್ತಡದ ಸನ್ನಿವೇಶಗಳನ್ನು ಎದುರಿಸಬೇಕಾಗುವುದು. ಕಾರ್ಯ ನಿಮಿತ್ತ ಮಾಡಲಿರುವ ಪ್ರಯಾಣ ಅತ್ಯಧಿಕ ಲಾಭ ತರಲಿದೆ. ನಿಮ್ಮ ವಿಚಾರ ಹಾಗೂ ದೃಷ್ಟಿಕೋನವನ್ನು ಎಲ್ಲರೂ ಒಪ್ಪುವರು. ಎಂತಹ ಕಠಿಣ ಕೆಲಸವನ್ನೂ ನಿಭಾಯಿಸುವ ಸಾಮರ್ಥ್ಯ‌ ನಿಮಗಿದೆ. ನಿಮ್ಮ ಈ ಧೈರ್ಯದ ಮುನ್ನಡೆ ಸ್ವಭಾವ ಸಹೋದ್ಯೋಗಿಗಳನ್ನು ಕೆರಳಿಸಬಹುದು.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತುಲಾ:- ಹೂಡಿದ ಬಂಡವಾಳ ಲಾಭ ತರಲಿದೆ. ಷೇರು ಮಾರುಕಟ್ಟೆಯಲ್ಲಿ ಇನ್ನೂ ಲಾಭವಿದೆ. ಕೃಷಿ ಚಟುವಟಿಕೆಗಳಿಂದ ಮನಸ್ಸು ಪ್ರಫುಲ್ಲವಾಗುವುದು. ಅನವಶ್ಯಕ ಮಾತುಕತೆ ಕಲಹದಲ್ಲಿ ಅಂತ್ಯಗೊಳ್ಳುವುದು. ಈ ವಿಷಯದಲ್ಲಿ ಜಾಗ್ರತೆಯಿಂದಿರಿ.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಗುಡ್ಡದಂತೆ ಬಂದಿದ್ದ ಆತಂಕಗಳು ಕಡ್ಡಿಯಂತೆ ಹಾರಿಹೋಗಲಿವೆ. ಸಂತೋಷದಿಂದ ದಿನಗಳನ್ನು ಕಳೆಯಲು ಪ್ರಯತ್ನಿಸಿ. ಉದ್ಯೋಗದಲ್ಲಿ ಹೊಂದಾಣಿಕೆ ಅನಿವಾರ್ಯ. ಕೆಲಸಗಳಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.

ಧನಸ್ಸು:

ದಿನ ಭವಿಷ್ಯ

ಧನುಸ್ಸು:- ಸುದ್ದಿ ಮಾಧ್ಯಮದವರಿಗೆ ಬಿಡುವಿಲ್ಲದ ಕೆಲಸ ಬರುವುದು. ಸಿವಿಲ್‌ ಎಂಜಿನಿಯರ್‌ಗಳಿಗೆ ಹೆಚ್ಚಿನ ಬೇಡಿಕೆ ಬರಲಿದೆ. ಬಂಧುಗಳ ಮಧ್ಯ ಮೂಡಿದ್ದ ಸಂಶಯಗಳು ದೂರವಾಗಲಿವೆ. ವ್ಯರ್ಥ ವಸ್ತುಗಳ ಖರೀದಿಯಿಂದ ಹೆಚ್ಚು ಖರ್ಚಾಗುವುದು. ಯಶಸ್ಸು ನಿಮ್ಮ ಪರವಾಗಿ ಆಗಲಿದೆ.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಕರ:- ಕಟ್ಟಡ ಸಾಮಗ್ರಿ ಮಾರಾಟಗಾರರಿಗೆ ಹೆಚ್ಚಿನ ವಹಿವಾಟು ನಡೆಯಲಿದೆ. ಲಾಭವೂ ಹೆಚ್ಚಾಗಲಿದೆ. ಮಂಗಳ ಕಾರ್ಯಗಳು ನಿರ್ವಿಘ್ನವಾಗಿ ನಡೆಯಲಿವೆ. ಕುಟುಂಬದಲ್ಲಿ ಸ್ನೇಹಮಯ ವಾತಾವರಣ ನೆಲೆಸಲಿದೆ. ಹೊಸ ಉದ್ಯಮದಲ್ಲಿ ಬಂಡವಾಳ ಹೂಡುವುದರ ಬಗ್ಗೆ ಸಮಾಲೋಚನೆ ಮಾಡುವಿರಿ.

ಕುಂಭ:

ದಿನ ಭವಿಷ್ಯ

ಕುಂಭ:- ಧಾರ್ಮಿಕ ಕಾರ್ಯಗಳಲ್ಲಿ ಮುಂದಾಳತ್ವ ವಹಿಸುವಂತೆ ಸಮಾಜದಿಂದ ಕೋರಿಕೆ ಬರಬಹುದು. ಸನ್ನಿವೇಶಗಳನ್ನು ನಿಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳುವ ಜಾಣತನ ನಿಮ್ಮಲ್ಲಿದೆ. ಸಂಘ ಸಂಸ್ಥೆಗಳಿಗೆ ಉದಾರವಾಗಿ ದಾನ ಮಾಡುವಿರಿ.

ಮೀನ:

ದಿನ ಭವಿಷ್ಯ

ಮೀನ:- ನಿಮ್ಮ ಸಮಾಜ ಸೇವೆಯನ್ನು ಸಂಘ ಸಂಸ್ಥೆಯವರು ಗುರುತಿಸಿ ನಿಮ್ಮನ್ನು ಸನ್ಮಾನಿಸುವರು. ವ್ಯಾಪಾರದಲ್ಲಿ ಉತ್ತಮ ಗಳಿಕೆ ಆಗುವುದು. ಕೆಲಸಗಳನ್ನು ಆಲೋಚಿಸಿ ಆರಂಭಿಸಿ. ಮನೆಯಲ್ಲಿ ದೇವತಾ ಕಾರ್ಯಗಳು ನಡೆಯುವವು. ಕೌಟುಂಬಿಕ ಜೀವನದಲ್ಲಿ ನಿರಾಸೆ ಕಂಡುಬರುವುದು. ಕುಲದೇವತಾ ಪ್ರಾರ್ಥನಾ ಮಾಡಿ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ-ಭವಿಷ್ಯ: 30 ಮಾರ್ಚ್, 2019!!