ದಿನ ಭವಿಷ್ಯ: 31 ಜುಲೈ, 2020!!

0
289

Astrology in kannada | kannada news ದಿನ ಭವಿಷ್ಯ: 31 ಜುಲೈ, 2020!!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 31 ಜುಲೈ, 2020!!

ಮೇಷ:

ದಿನ ಭವಿಷ್ಯ

ಮೇಷ:- ಆತ್ಮವಿಶ್ವಾಸವೇ ನಿಮಗೆ ಶ್ರೀರಕ್ಷೆ. ಅನ್ಯರ ಹಸ್ತಕ್ಷೇಪವನ್ನು ಉಪಾಯವಾಗಿ ನಿರಾಕರಿಸಿ. ನೀವು ಈ ಹಿಂದೆ ಮಾಡಿದ ಪುಣ್ಯದ ಕಾರ್ಯ ನಿಮಗೆ ಸಹಾಯ ಮಾಡುವುದು.

ವೃಷಭ:

ದಿನ ಭವಿಷ್ಯ

ವೃಷಭ:- ನಿಮ್ಮ ಬಗೆಗಿನ ಚಾಡಿ ಮಾತುಗಳನ್ನು ವಿರೋಧಿಗಳು ಸೃಷ್ಟಿಸಿ ಗೊಂದಲ ತರುವ ಸಾಧ್ಯತೆ ಇದೆ. ಈ ಬಗ್ಗೆ ಎಚ್ಚರವಿರಲಿ. ಬಹಳ ಆತ್ಮೀಯ ವ್ಯಕ್ತಿ ಎಂದು ಎಲ್ಲಾ ವಿಷಯವನ್ನು ಅವರ ಮುಂದೆ ಹೇಳದಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಮಿಥುನ:

ದಿನ ಭವಿಷ್ಯ

ಮಿಥುನ:- ಹೊಯ್ದಾಟವನ್ನು ನಿಯಂತ್ರಿಸಿ ತರ್ಕಬದ್ಧವಾದ ವಿಚಾರಗಳಿಂದ ಜ್ಞಾನಿಗಳೊಡನೆ ಮಾತುಕತೆ ನಡೆಸಿ. ನಿಮ್ಮ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಹಣಕಾಸಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುವುದು.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಟಕ:

ದಿನ ಭವಿಷ್ಯ

ಕಟಕ:- ಸಕಾರಾತ್ಮಕ ಚಿಂತನೆಗಳ ಜತೆಗೆ ಬಂಧುಗಳ, ಸಂಬಂಧಿಗಳ ಬೆಂಬಲಗಳಿಂದ ಗೆಲುವು ಲಭಿಸುವುದು. ಹಣಕಾಸು ಕೂಡಾ ಬರುವುದು. ನಿಮ್ಮ ಮನೋಕಾಮನೆಗಳು ಈಡೇರುವವು.

ಸಿಂಹ:

ದಿನ ಭವಿಷ್ಯ

ಸಿಂಹ:- ಕೆಲಸದ ಸ್ಥಳದಲ್ಲಿನ ಕಹಿ ಅನುಭವಗಳು ನಿಮ್ಮನ್ನು ಕಂಗೆಡಿಸುವುದು. ಯಾರನ್ನೂ ಅತಿಯಾಗಿ ಹಚ್ಚಿಕೊಳ್ಳದಿರಿ. ನಿಷ್ಠುರವಾದಿ ಲೋಕಕ್ಕೆ ವಿರೋಧಿ ಎಂಬ ಮಾತಿದೆ. ಆದರೆ ಕೆಲವು ವಿಷಯಗಳಲ್ಲಿ ನಿಷ್ಠುರವಾಗಿಯೇ ವರ್ತಿಸಬೇಕಾಗುವುದು.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ನಿಮಗೆ ಜಾಣತನವಿದೆ. ಆದರೆ ಅವಸರ ಮಾಡದಿರಿ. ಸಾವಧಾನವೇ ನಿಮಗೆ ಶ್ರೀರಕ್ಷೆ. ಆದಷ್ಟು ತಾಳ್ಮೆಯಿಂದ ಇರಿ. ನಿಮ್ಮ ಕಾರ್ಯಗಳು ಸುಲಲಿತವಾಗಿ ನಡೆಯುವವು. ವಿವಿಧ ಮೂಲಗಳಿಂದ ಹಣಕಾಸಿನ ನೆರವು ದೊರೆಯುವುದು.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ತುಲಾ:- ಶಕ್ತಿ ಸಂವರ್ಧನೆ ಸಿದ್ಧಿಯ ಉದ್ದೇಶಗಳನ್ನು ಸಾಧಿಸಿಕೊಳ್ಳಲು ದೇವಿ ಸ್ತೋತ್ರವನ್ನು ಪಾರಾಯಣ ಮಾಡಿ ಮತ್ತು ಗುರು ರಾಘವೇಂದ್ರರನ್ನು ಶ್ರದ್ಧಾ ಭಕ್ತಿಯಿಂದ ಪ್ರಾರ್ಥಿಸಿ. ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಆರೋಗ್ಯದ ಬಗ್ಗೆ ಎಚ್ಚರವಿರಲಿ. ಪ್ರವಾಸದ ಸಂದರ್ಭದಲ್ಲಿ ಕಟ್ಟುನಿಟ್ಟಿನ ಆಹಾರ ಕ್ರಮ ಅನುಸರಿಸಿ. ಮನೆಯಲ್ಲಿ ಆರೋಗ್ಯ ತೀವ್ರ ಹದಗೆಡುವ ಸಾಧ್ಯತೆ ಇದ್ದು ಕುಟುಂಬ ವೈದ್ಯರ ಸೂಕ್ತ ಸಲಹೆ ಪಡೆಯಿರಿ. ಕೆಲ ಅಶುಭ ವಾರ್ತೆ ಕೇಳಬೇಕಾಗುವುದು.

ಧನಸ್ಸು:

ದಿನ ಭವಿಷ್ಯ

ಧನುಸ್ಸು:- ಹಣಕಾಸಿನ ಕುರಿತು ಗಮನವಿರಲಿ. ಸುಖಾಸುಮ್ಮನೆ ಖರ್ಚಿನ ದಾರಿ ಬೆಳೆಯುತ್ತಾ ಹೋಗುತ್ತದೆ. ಜನ್ಮಸ್ಥ ಶನಿಯು ಅಸಿಡಿಟಿ, ವಾಯು ತೊಂದರೆಗಳನ್ನು ನೀಡುವ ಸಾಧ್ಯತೆ ಇದೆ. ಪ್ರಯಾಣದಲ್ಲಿ ಎಚ್ಚರವಿರಲಿ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ಮಕರ:- ನಿಮ್ಮ ಯೋಚನೆ ಹಾಗೂ ಕಾರ‍್ಯ ತಂತ್ರಗಳನ್ನು ಹತ್ತಿರದವರೇ ಕೆಡಿಸುವ ಸಾಧ್ಯತೆ ಇದೆ. ಹಾಗಾಗಿ ನೀವು ಬಯಸಿದ ಕಾರ್ಯ ಪೂರ್ಣವಾಗುವವರೆಗೂ ಗೌಪ್ಯತೆ ಕಾಯ್ದುಕೊಳ್ಳಿ. ಕೆಲವರಿಗೆ ಸ್ಥಳ ಬದಲಾವಣೆಯ ಸಾಧ್ಯತೆ ಇದೆ.

ಕುಂಭ:

ದಿನ ಭವಿಷ್ಯ

ಕುಂಭ:- ನಿಮಗೆ ದೈವದ ಬಲ ಕಡಿಮೆ ಇದ್ದರೂ ನೀವು ಮಾಡುತ್ತಿರುವ ಪುಣ್ಯ ಕಾರ್ಯಗಳಿಂದ ಭಗವಂತ ನಿಮಗೆ ಒಳಿತನ್ನೇ ಮಾಡುವನು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಕಷ್ಟ. ಆದರೆ ನಿತ್ಯ ಜೀವನಕ್ಕೆ ತೊಂದರೆಯಿರುವುದಿಲ್ಲ.

ಮೀನ:

ದಿನ ಭವಿಷ್ಯ

ಮೀನ:- ಮಕ್ಕಳಿಂದ ಕಿರಿಕಿರಿ ಅನುಭವಿಸುವಿರಿ. ವಿದ್ಯಾರ್ಥಿಗಳಿಗೆ ವಿದ್ಯೆಯಲ್ಲಿ ಅಲ್ಪ ಹಿನ್ನಡೆ ಕಂಡುಬರುವುದು. ಮನೆಯ ಹಿರಿಯರಿಗೆ ಗೌರವ ಸನ್ಮಾನಗಳು ಏರ್ಪಡುವವು.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ