ದಿನ ಭವಿಷ್ಯ: 4 ಸೆಪ್ಟೆಂಬರ್, 2018!!

0
294
ದಿನ ಭವಿಷ್ಯ

ದಿನ ಭವಿಷ್ಯ: 4 ಸೆಪ್ಟೆಂಬರ್, 2018!!

Astrology in kannada | kannada news

ಮೇಷ:

ದಿನ ಭವಿಷ್ಯ

ಮೇಷ:– ಒಳ್ಳೆಯ ಹೆಸರು ಪಡೆಯುತ್ತೀರಿ. ಪ್ರಯಾಣ ಹಿತಕರವಾಗಿರುತ್ತದೆ. ಹೊಸ ಜವಾಬ್ದಾರಿ ಒಪ್ಪಿಕೊಳ್ಳುವ ಮುನ್ನ ಹತ್ತು ಹಲವು ಬಾರಿ ಚಿಂತಿಸಿರಿ. ಆರ್ಥಿಕ ಸದೃಢತೆಯು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುವುದು.

ವೃಷಭ:

ದಿನ ಭವಿಷ್ಯ

ವೃಷಭ:- ಸುಖ ಭೋಜನ ಲಭಿಸುವುದು. ನಿಮ್ಮ ಇಷ್ಟದಂತೆ ಕಾರ್ಯಗಳು ನೆರವೇರುತ್ತವೆ. ನೂತನ ಕೆಲಸಗಳು ಕೈಗೂಡುವುದು. ಕೌಟುಂಬಿಕ ಜೀವನದಲ್ಲಿ ಸಂತಸದ ಕ್ಷ ಣಗಳನ್ನು ಕಳೆಯುವಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಮಿಥುನ:

ದಿನ ಭವಿಷ್ಯ

ಮಿಥುನ:- ವಿದ್ಯಾರ್ಥಿಗಳಿಗೆ ಅನುಕೂಲವಿದೆ. ವ್ಯಾಪಾರಸ್ಥರಿಗೆ ಲೇವಾದೇವಿ ವ್ಯವಹಾರದಲ್ಲಿ ಸಮಸ್ಯೆಗಳು ಬರುವ ಸಾಧ್ಯತೆಯಿದೆ. ಅದನ್ನು ಚಾಣಾಕ್ಷ ತನದಿಂದ ಬಗೆಹರಿಸಿಕೊಳ್ಳುವಿರಿ. ಸಹೋದರ ನಿಮಗೆ ಇಂದು ಸಹಾಯ ಮಾಡುವ ಸಾಧ್ಯತೆಯಿದೆ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:– ವಿವಾಹಯೋಗ್ಯರಿಗೆ ಗುರುಬಲ ಕೂಡಿ ಬಂದಿರುವುದರಿಂದ ಮನೆಯಲ್ಲಿ ವಿವಾಹದ ಬಗ್ಗೆ ಮಾತುಕತೆಗಳು ನಡೆಯುವವು. ವಿವಾಹದ ಮಾತುಕತೆಯಲ್ಲಿ ಮಹತ್ತರ ಘಟ್ಟ ತಲುಪುವಿರಿ. ಮನಸ್ಸಿಗೆ ನೆಮ್ಮದಿ ಉಂಟಾಗುವುದು.

ಸಿಂಹ:

ದಿನ ಭವಿಷ್ಯ

ಸಿಂಹ: – ನೀವಂದುಕೊಂಡಿದ್ದನ್ನು ಸಾಧಿಸುವಿರಿ. ಕುಟುಂಬದೊಂದಿಗೆ ದೇಗುಲ ದರ್ಶನ ಮಾಡುವಿರಿ. ಮಗನ ಪ್ರಗತಿಯ ಕಂಡು ಹರ್ಷಚಿತ್ತರಾಗುವಿರಿ. ಆದರೆ ಹಣಕಾಸಿನ ವಿಷಯದಲ್ಲಿ ಜಾಗ್ರತೆ. ಕೊಟ್ಟ ಹಣ ವಾಪಸ್ಸು ಬರದೆ ಇರುವ ಸಾಧ್ಯತೆಯಿದೆ.

ಕನ್ಯಾ:

ದಿನ ಭವಿಷ್ಯ

ಕನ್ಯಾ:– ವೃತ್ತಿಯಲ್ಲಿ ಅಲ್ಪ ಶ್ರಮದಿಂದ ದೊಡ್ಡ ಹೆಸರು ಪಡೆಯುವಿರಿ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವರ್ತಿಸಿರಿ. ಪ್ರಯಾಣ ಕಾಲದಲ್ಲಿ ಎಚ್ಚರವಿರಲಿ. ಮುಂಬರುವ ದಿನಗಳಲ್ಲಿ ನಿಮ್ಮ ಸಾಮಾಜಿಕ ಪ್ರತಿಷ್ಠೆ ಹೆಚ್ಚಾಗಲಿದೆ.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ತುಲಾ:– ಷೇರು ವ್ಯವಹಾರಸ್ಥರಿಗೆ ಉತ್ತಮ ಕಾಲವಿದೆ. ಧನಲಾಭದ ಯೋಗವಿದೆ. ದೂರ ಪ್ರಯಾಣ ಸಾಧ್ಯತೆಯಿದೆ. ಸಂತಸದ ದಿನವನ್ನಾಗಿ ಪರಿವರ್ತಿಸಿಕೊಳ್ಳುವಿರಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದು.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:– ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಸ್ನೇಹಿತರ ಬೆಂಬಲ ದೊರೆಯುವುದು. ಅಧಿಕ ಖರ್ಚು ಎದುರಾಗುವುದು. ಸಾವಧಾನದಿಂದ ನಿರ್ಧಾರ ತೆಗೆದುಕೊಳ್ಳಿರಿ. ಕಾರ್ಯದಲ್ಲಿ ಯಶಸ್ಸು ಹೊಂದುವಿರಿ. ಆಂಜನೇಯ ಸ್ತೋತ್ರ ಪಠಿಸಿರಿ.

ಧನಸ್ಸು:

ದಿನ ಭವಿಷ್ಯ

ಧನಸ್ಸು:- ವಾಹನ, ನಿವೇಶನ ಖರೀದಿಸುವವರಿಗೆ ಸಕಾಲ. ವ್ಯವಹಾರದಲ್ಲಿ ದುಡುಕದಿರಿ. ಪತ್ರ ವ್ಯವಹಾರಗಳನ್ನು ಕಾನೂನು ರೀತ್ಯಾ ತಪಾಸಣೆಗೆ ಒಳಪಡಿಸುವುದು ಒಳ್ಳೆಯದು. ಇಲ್ಲದಿದ್ದಲ್ಲಿ ಮೋಸ ಹೋಗುವ ಸಂದರ್ಭವಿರುತ್ತದೆ.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ಮಕರ:- ಹಮ್ಮಿಕೊಂಡ ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗುವುದು. ಕುಲದೇವರ ಆರಾಧನೆಯಿಂದ ಒಳಿತಾಗುವುದು. ವಿನಯಶೀಲನೇ ವಿಜಯಶಾಲಿ ಎಂಬಂತೆ ಈ ದಿನ ಆದಷ್ಟು ತಾಳ್ಮೆಯಿಂದ ಇರಿ.

ಕುಂಭ:

ದಿನ ಭವಿಷ್ಯ

ಕುಂಭ:- ಇಂದು ಶುಭವಾರ್ತೆ ನಿರೀಕ್ಷಿಸಬಹುದು. ಆರೋಗ್ಯ ಉತ್ತಮವಿರುವುದು. ಕುಟುಂಬದವರೊಂದಿಗೆ ಸಮಯ ಕಳೆಯುವಿರಿ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದು ಮನೆಗೆ ಎಲೆಕ್ಟ್ರಾನಿಕ್ಸ್‌ ಉಪಕರಣ ಖರೀದಿಸುವಿರಿ.

ಮೀನ:

ದಿನ ಭವಿಷ್ಯ

ಮೀನ:– ಸಣ್ಣ ಪ್ರಮಾಣದ ಅಸಂತೋಷ ಇಂದು ನಿಮ್ಮನ್ನು ಕಾಡಲಿದೆ. ಮನೋನಿಯಾಮಕ ರುದ್ರದೇವರನ್ನು ಭಜಿಸಿರಿ. ಹಿರಿಯರ ಮಾರ್ಗದರ್ಶನ ತೃಪ್ತಿ ತರುವುದು ಮತ್ತು ಬಿಕ್ಕಟ್ಟು ಶಮನಗೊಳ್ಳುವುದು.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ದಿನ ಭವಿಷ್ಯ: 4 ಸೆಪ್ಟೆಂಬರ್, 2018!!