ಬಹಳಷ್ಟು ಜನ ಟಿಕ್-ಟಾಕ್ ಅನ್ನು ಟೈಮ್ ಪಾಸ್-ಗೆ ಬಳಸಿದರೆ ದರ್ಶನ್ ಸಿನಿಮಾದ ನಟಿ ಟಿಕ್‌ಟಾಕ್‌ ಮೂಲಕ 5 ಕೋಟಿ ರೂ. ಗಳಿಸಿ ಅದನ್ನೇ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ!!

0
111

ಮಹಾಮಾರಿ ಕೊರೋನಾ ಸೋಂಕು ಹರಡದಂತೆ ಸರ್ಕಾರ ಹೆಚ್ಚಿನ ಕ್ರಮ ಜರುಗಿಸಿದೆ. ಲಾಕ್​ ಡೌನ್​ ಆದೇಶ ಹೊರಡಿಸಿದೆ. ಅನೇಕರು ಲಾಕ್​ ಡೌನ್​​ನಿಂದಾಗಿ ಆಹಾರವಿಲ್ಲದೆ, ನೀರಿಲ್ಲದೆ ಬದುಕುತ್ತಿದ್ದಾರೆ. ಇದನ್ನು ಮನಗಂಡು ಭಾರತದ ಎಲ್ಲಾ ಸಿನಿಮಾ ಇಂಡಸ್ಟ್ರಿಗಳ ನಟ ನಟಿಯರು ಕೈ ಜೋಡಿಸುತ್ತಿದ್ದಾರೆ. ಜೊತೆಗೆ ದೇಣಿಗೆಯನ್ನು ನೀಡುತ್ತಾ ಮಾನವೀಯತೆ ಮೆರೆದಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಟಿಕ್‌ಟಾಕ್‌ ಮೂಲಕ 5 ಕೋಟಿ ರೂ. ಗಳಿಸಿ ಅದನ್ನೇ ದೇಣಿಗೆ ನೀಡಿದ ದರ್ಶನ್‌ ಸಿನಿಮಾದ ನಟಿ!

ಟಿಕ್‌ಟಾಕ್ ಎನ್ನುವುದು ಈಗ ನಮ್ಮ ಯುವ ಜನತೆಯನ್ನು ಬಹುವಾಗಿ ಸೆಳೆದ ಮಾಧ್ಯಮ. ಲಾಕ್‌ಡೌನ್‌ ಆದ ನಂತರ ಕೋಟ್ಯಂತರ ಜನರು ಈ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಬಳಸಲು ಆರಂಭಿಸಿದ್ದಾರೆ. ವಿಶೇಷ ಏನೆಂದರೆ ಇದೇ ಟಿಕ್‌ಟಾಕ್‌ ಮೂಲಕ ನಟಿ ಊರ್ವಶಿ ರೌಟೇಲಾ ಒಂದೊಳ್ಳೆಯ ಕೆಲಸ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಊರ್ವಶಿ‌ ಸಕ್ರಿಯ ಆಗಿರುತ್ತಾರೆ. ತಮ್ಮ ಹಾಟ್‌ ಫೋಟೋಗಳನ್ನು, ಫಿಟ್ನೆಸ್‌ಗೆ ಸಂಬಂಧಿಸಿದ ವೀಡಿಯೊ ಮತ್ತು ಡ್ಯಾನ್ಸ್‌ ಹೇಳಿಕೊಡುವ ವೀಡಿಯೊಗಳ ಮೂಲಕ ಲಕ್ಷಾಂತರ ಮಂದಿಯನ್ನು ಟಿಕ್‌ಟಾಕ್‌ನತ್ತ ಸೆಳೆದು ಕೊಂಡು ಅದರಿಂದ ಬಂದ 5 ಕೋಟಿ ರೂ. ಆದಾಯವನ್ನು ಕೊರೊನಾ ವೈರಸ್‌ ವಿರುದ್ಧ ಹೋರಾಡಲು ದೇಣಿಗೆಯಾಗಿ ನೀಡಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಹಾರಾಷ್ಟ್ರದಲ್ಲಿ ಸಿಲುಕಿದ್ದ ನೂರಾರು ಕನ್ನಡಿಗರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ ಸೋನು ಸೂದ್

ಕೊರೊನಾ ಲಾಕ್‍ಡೌನ್‍ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ವಿಷ್ಣುವರ್ಧನ ಸಿನಿಮಾದ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳ ಜೊತೆಗೆ ಚರ್ಚಿಸಿ ಕಲಬುರಗಿಯಿಂದ ಮಹಾರಾಷ್ಟ್ರದ ಥಾಣೆಗೆ ಬಂದಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಅನುಮತಿ ಪಡೆದುಕೊಂಡು ತಮ್ಮ ಸ್ವಂತ ಖರ್ಚಿನಲ್ಲಿ ಒಟ್ಟು ಹತ್ತು ಬಸ್‍ಗಳ ವ್ಯವಸ್ಥೆ ಮಾಡಿ ಸೋಮವಾರ ಥಾಣೆಯಿಂದ ಕಲಬುರಗಿಗೆ ಸ್ವತಃ ತಾವೇ ಮುಂದೆ ನಿಂತು ಕಳುಹಿಸಿಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ವಲಸೆ ಕಾರ್ಮಿಕರಿಗೆ ಊಟದ ಕಿಟ್‍ಗಳನ್ನು ನೀಡಿ ಕನ್ನಡಿಗರ ಬಗ್ಗೆ ಕಾಳಜಿ ತೋರಿದ್ದಾರೆ.

ಅಷ್ಟೇ ಅಲ್ಲದೇ ಇತ್ತೀಚೆಗೆ ಪಂಜಾಬ್​ನಲ್ಲಿ 1,500ಕ್ಕೂ ಹೆಚ್ಚು ಪಿಪಿಇ ಕಿಟ್‍ಗಳನ್ನು ವೈದ್ಯರಿಗೆ ನೀಡಿದ್ದರು. ಜೊತೆಗೆ ಮುಂಬೈ ನಲ್ಲಿ ವೈದ್ಯಕೀಯ ಸಿಬ್ಬಂದಿಯ ವಸತಿಗಾಗಿ ಅವರ ಆರು ಮಹಡಿಗಳ ಹೋಟೆಲ್ ಒಂದನ್ನು ಕೂಡ ನೀಡಿದ್ದಾರೆ. ತೆರೆಯಮೇಲೆ ವಿಲನ್ ಆಗಿ ನಟಿಸಿದರೂ ನಿಜ ಜೀವನದಲ್ಲಿ ಹೀರೋ ಎಂದು ತಮ್ಮ ಈ ಎಲ್ಲ ಕಾರ್ಯಗಳಿಂದ ನಿರೂಪಿಸಿದ್ದಾರೆ.

ಹೀಗೆ ಬೇರೆ ಭಾಷೆಯಿಂದ ಬಂದು ಕನ್ನಡ ಸಿನಿಮಾದಲ್ಲಿ ನಟಿಸಿ ಕನ್ನಡಿಗರ ಮನ ಗೆದ್ದ ಈ ತಾರೆಯರ ಕಾರ್ಯವನ್ನು ಕಂಡು ನೆಟ್ಟಿಗರು ಭಾರಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸರ್ಕಾರ ನಿರ್ಲಕ್ಷಿಸಿದ್ದ ವಲಸಿಗ ಕಾರ್ಮಿಕರ ನೆರವಿಗೆ ನಿಂತ 26,000 ಸಾವಿರ ಕುಟುಂಬಗಳು ದಿನಕ್ಕೆ 1 ಲಕ್ಷ ರೋಟಿ ಮಾಡಿ ಉಣ ಬಡಿಸುತ್ತಿವೆ!!