ಸೈಕಲ್ ಮೇಲೆ ಬಂದು ಜಿಲ್ಲಾಸ್ಪತ್ರೆ ಸ್ಥಿತಿ ಪರಿಶೀಲಿಸಿದ ಜಿಲ್ಲಾಧಿಕಾರಿ; ಸಾಮಾಜಿಕ ಜಾಲಾತಣದಲ್ಲಿ ಭಾರಿ ಮೆಚ್ಚುಗೆ

0
127

ಸಣ್ಣ ಉದ್ಯೋಗದಲ್ಲಿರುವ ಅಧಿಕಾರಿಗಳು ತಮ್ಮ ದೌಲತ್ತು ಹೇಗೆಲ್ಲ ತೋರಿಸುತ್ತಾರೆ ಎನ್ನುವುದು ಗೊತ್ತೇ ಇದೆ. ಆದರೆ ಕೆಲವು ಐಎಎಸ್ ಅಧಿಕಾರಿಗಳು ತಮ್ಮ ಶ್ರೀ ಮಂತಿಕೆ ಬಿಟ್ಟು, ಜನ ಸಾಮಾನ್ಯರಂತೆ ಜನರ ಕಷ್ಟಗಳಿಗೆ ಸ್ಪಂದಿಸುವುದು ಹಲವರಿಗೆ ಮಾದರಿಯಾದರೆ ಬಡವರಿಗೆ ವರವಾಗುತ್ತೆ, ಇಂತಹವರ ಸಾಲಿನಲ್ಲಿ ಬರುವ ಸಾಮಾನ್ಯರಂತೆ ಸೈಕಲ್‍ನಲ್ಲಿ ಬಂದು ಆಸ್ಪತ್ರೆಯ ಸ್ಥಿತಿ ಪರಿಶೀಲಿಸಿ ಮಾದರಿಯಾಗಿದ್ದಾರೆ. ಇವರ ಈ ಸರಳತೆ ಕಂಡು ಆಸ್ಪತ್ರೆಯಲ್ಲಿರುವ ಜನರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೂ ಜಿಲ್ಲಾಧಿಕಾರಿಯವರು ಆಸ್ಪತ್ರೆಯ ಸ್ಥಿತಿ ಪರಿಶೀಲಿಸಿದ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲಾತಣದಲ್ಲಿ ಭಾರಿ ವೈರಲ್ ಆಗಿವೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ನಿಜಾಮಾಬಾದ್ ಕಲೆಕ್ಟರ್ ನಾರಾಯಣ್ ರೆಡ್ಡಿ ಅವರು ಅಧಿಕಾರ ವಹಿಸಿಕೊಂಡ 3 ದಿನಗಳ ನಂತರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಸಾಮಾನ್ಯ ಉಡುಪಿನಲ್ಲಿದ್ದ ಅವರು ತಲೆಗೆ ಬಿಳಿ ಟೋಪಿ ಹಾಕಿಕೊಂಡು, ಸೈಕಲ್‍ನಲ್ಲಿ ಬೆಳಗ್ಗೆ 8 ಗಂಟೆ ವೇಳೆಗೆ ಆಸ್ಪತ್ರೆ ತಲುಪಿದರು. ಬಳಿಕ ಹೊರ ರೋಗಿಗಳ ವಿಭಾಗ (ಒಪಿಡಿ) ಸೇರಿದಂತೆ ಹಲವಾರು ವಾರ್ಡ್‍ಗಳ ರೋಗಿಗಳ ಸಮಸ್ಯೆಯನ್ನು ನಾರಾಯಣ್ ರೆಡ್ಡಿ ಆಲಿಸಿದರು. ಅಷ್ಟೇ ಅಲ್ಲದೆ ಔಷಧಿ ಅಂಗಡಿಗಳಲ್ಲಿ ಇರುವ ಔಷಧಿಗಳು ಹಾಗೂ ಆರ್‍ಒ ವಾಟರ್ ಪ್ಲಾಂಟ್‍ಗಳು ಪರಿಶೀಲನೆ ನಡೆಸಿದರು. ನಾರಾಯಣ್ ರೆಡ್ಡಿ ಅವರು ಡಿಸೆಂಬರ್ 24ರಂದು ಅಧಿಕಾರ ವಹಿಸಿಕೊಂಡರು. ಬಳಿಕ ಆಸ್ಪತ್ರೆಗೆ ತಲುಪುವ ಮೊದಲು ರಸ್ತೆ ಮತ್ತು ಕಟ್ಟಡ ಇಲಾಖೆಯ ಅತಿಥಿ ಗೃಹದ ಸ್ಥಿತಿಯನ್ನು ಗಮನಿಸಿದ್ದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಾರಾಯಣ್ ರೆಡ್ಡಿ ಅವರು ಡಿಸೆಂಬರ್ 24ರಂದು ಅಧಿಕಾರ ವಹಿಸಿಕೊಂಡರು. ಬಳಿಕ ಆಸ್ಪತ್ರೆಗೆ ತಲುಪುವ ಮೊದಲು ರಸ್ತೆ ಮತ್ತು ಕಟ್ಟಡ ಇಲಾಖೆಯ ಅತಿಥಿ ಗೃಹದ ಸ್ಥಿತಿಯನ್ನು ಗಮನಿಸಿದ್ದರು. ಕಲೆಕ್ಟರ್ ನಾರಾಯಣ್ ರೆಡ್ಡಿ ಅವರು ಆಸ್ಪತ್ರೆಗೆ ತಲುಪಿದ ಬಗ್ಗೆ ಮಾಹಿತಿ ಪಡೆದ ಸ್ವಲ್ಪ ಸಮಯದ ನಂತರ, ಆಸ್ಪತ್ರೆಯ ಅಧೀಕ್ಷಕ ಡಾ.ರಾಮುಲು ಕೂಡ ಸ್ಥಳಕ್ಕೆ ತಲುಪಿದರು. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿರುವ ನೌಕರರಿಗೆ ನೋಟಿಸ್ ನೀಡುವಂತೆ ಡಾ.ರಾಮುಲು ಅವರಿಗೆ ನಾರಾಯಣ್ ರೆಡ್ಡಿ ಸೂಚನೆ ನೀಡಿದರು. ಈ ಆಸ್ಪತ್ರೆ ದೇಶದ ಅತ್ಯುತ್ತಮ ಆಸ್ಪತ್ರೆಗಳಲ್ಲಿ 17 ನೇ ಸ್ಥಾನದಲ್ಲಿದೆ. ಜೊತೆಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ದೊಡ್ಡ ಆಸ್ಪತ್ರೆ ಇದಾಗಿದೆ. ಇಲ್ಲಿಗೆ ಪಕ್ಕದ ಎರಡು ಜಿಲ್ಲೆಯ ಜನರು ಸಹ ಚಿಕಿತ್ಸೆಗಾಗಿ ಬರುತ್ತಾರೆ. ಇದನ್ನು ಗಮನಿಸಿದ ನಾರಾಯಣ್ ರೆಡ್ಡಿ ಅವರು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ವೈದ್ಯರು ಮತ್ತು ಸಿಬ್ಬಂದಿಗೆ ನೋಟಿಸ್ ನೀಡುವಂತೆ ಆದೇಶಿಸಿದ್ದಾರೆ. ಇನ್ನೂ ಇಂತಹ ಸರಳ ಅಧಿಕಾರಿ ಬಂದಿರುವುದು ನಮ್ಮ ಸೌಭಾಗ್ಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸ್ವಲ್ಪ ದಿನಗಳ ಹಿಂದೆ ಪರಿಸರ ಪ್ರೇಮಿಯಾದ ಮೇಘಾಲಯ ಪಶ್ಚಿಮ ಗರೋ ಹಿಲ್ಸ್ ಜಿಲ್ಲಾಧಿಕಾರಿ ಪ್ರತಿವಾರ ಸುಮಾರು 10 ಕಿಮೀ ನಡೆದುಕೊಂಡು ಹೋಗಿ, ತರಕಾರಿ ತರುತ್ತಾರೆ ಎನ್ನುವುದು ಮೆಚ್ಚುಗೆ ಪಡೆದುಕೊಂಡಿತ್ತು, ಅದರಂತೆ ಜಿಲ್ಲಾಧಿಕಾರಿ ರಾಮ್‌ ಸಿಂಗ್‌ ಈ ಪದ್ಧತಿಯನ್ನು ಪ್ರತಿವಾರ ಪಾಲಿಸುತ್ತಿದ್ದು, ಹಣ್ಣು ತರಕಾರಿಯನ್ನು ತರಲು ಬಿದಿರಿನ ಬುಟ್ಟಿಯನ್ನು ಹಾಕಿಕೊಂಡು ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಾರೆ. ಈ ಬಗ್ಗೆ ಮಾತನಾಡಿರುವ ಅವರು, ಇದರಿಂದ ಆರೋಗ್ಯದೊಂದಿಗೆ ಟ್ರಾಫಿಕ್‌ ಜಂಜಾಟವೂ ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಪರಿಸರ ಪ್ರೇಮಿಯಾಗಿರುವ ಅವರು, ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಚೀಲವನ್ನು ಬಳಸುವುದಿಲ್ಲ. ಪ್ಲಾಸ್ಟಿಕ್‌ ಚೀಲದ ಬದಲಿಗೆ, ಬಿದಿರಿನ ಬುಟ್ಟಿಯನ್ನು ಬಳಸುತ್ತಾರೆ.

ಇದರೊಂದಿಗೆ ಸ್ಥಳೀಯ ರೈತರಿಗೆ ಸಹಾಯವಾಗುವ ದೃಷ್ಟಿಯಿಂದಲೂ ಸಾವಯವ ತರಕಾರಿ ಹಾಗೂ ಹಣ್ಣುಗಳನ್ನು ಮಾತ್ರ ಖರೀದಿಸುತ್ತಾರೆ. ಇಂತಹ ಅಧಿಕಾರಿಗಳು ಪ್ರತಿಯೊಂದು ಜಿಲ್ಲೆಯಲ್ಲಿದ್ದರೆ ಜನರು ನೆಮ್ಮದ್ದಿಯಿಂದ ಜೀವನ ಮಾಡಬಹುದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: KAS ಫಲಿತಾಂಶದಲ್ಲಿ ಬಡ ಪ್ರತಿಭೆಗಳದೇ ದರ್ಬಾರ್; ಬಡ ತರಕಾರಿ ಮಾರುವವರ ಮಗಳು ಖಜಾನೆ ಅಧಿಕಾರಿಯಾದ ಕತೆ, ಯುವ ಪೀಳಿಗೆಗೆ ಇದಕ್ಕಿಂತ ಸ್ಫೂರ್ತಿ ಬೇಕಿಲ್ಲ.!