ಪಾದಚಾರಿ ಮಾರ್ಗಗಳು ಸೇರಿದಂತೆ ಇತರೆಡೆಗಳಲ್ಲಿ ಅಲೆದಾಡುತ್ತಿದ್ದ ನಿರ್ಗತಿಕರಿಗೆ ಆಹಾರ, ನೀರು ನೀಡುವಾಗ ಸೆಲ್ಫಿ, ಫೋಟೋ ತೆಗೆದರೆ ಎಫ್‍ಐಆರ್ ದಾಖಲು.!

0
183

ಇಡೀ ದೇಶದಲ್ಲಿ ಕೊರೊನಾ ವೈರಸ್ ನಿಂದ ಏನೆಲ್ಲಾ ಅತಂತ್ರವಾಗಿದೆ ಎನ್ನುವುದು ಗೊತ್ತೇ ಇದೆ. ಜನರಿಗೆ ಕೆಲಸ ಕಾರ್ಯ ಇಲ್ಲದೆ ಮನೆಯಲ್ಲೇ ಕುಳಿತು ಕೊಳ್ಳುವುದು ಹಿಂಸೆಯಾದರೆ, ಮನೆ ಇಲ್ಲದೆ ರಸ್ತೆ ಬದಿಯಲ್ಲಿ ಜೀವನ ಮಾಡುವ ನಿರ್ಗತಿಕರು ಊಟವಿಲ್ಲದೆ ಪರದಾಡುವಂತಾಗಿದೆ. ಇದರಲ್ಲಿ ಕೆಲವರು ಊಟ, ನೀರು ನಿಡುವ ನೇಪದಲ್ಲಿ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ವರದಿ ಇದೆ. ಅದಕ್ಕಾಗಿ ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಡಿಸಿ ಖಡಕ್ ವಾರ್ನಿಂಗ್ ನೀಡಿದ್ದು, ನಿರ್ಗತಿಕರಿಗೆ ಆಹಾರ ನೀಡುವಾಗ ಸೆಲ್ಫಿ ತೆಗೆಯುವುದು ವಿಡಿಯೋ ಮಾಡುವುದು ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಆದೇಶಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಮಾಡಿದ್ದರಿಂದ, ಕೆಲವರಿಗೆ ಊಟ ನೀರು ಸಿಗದೆ ಪರಾದಾಡುತ್ತಿದ್ದಾರೆ. ಈ ರೀತಿಯ ನಿರ್ಗತಿಕರಿಗೆ ಕೆಲವರು ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಬಸ್‌–ರೈಲು ನಿಲ್ದಾಣ, ರಸ್ತೆಗಳು, ಪಾದಚಾರಿ ಮಾರ್ಗಗಳು ಇತರೆಡೆಗಳಲ್ಲಿ ಅಲೆದಾಡುತ್ತಿದ್ದ ನಿರ್ಗತಿಕರನ್ನು ಸ್ವಯಂಸೇವಕರು ಕರೆತಂದು ತಂಗಲು ಗೂಡಿನ ವ್ಯವಸ್ಥೆ ಮಾಡಿ, ಆಹಾರ ನೀಡಿ ಮಾನವೀಯ ಮುಖ ತೋರಿದ್ದಾರೆ. ಆದರೆ ಈ ವೇಳೆ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಬಾರದು ಎಂದು ಅಜ್ಮೀರ್ ಜಿಲ್ಲೆಯ ಡಿಸಿ ವಿಶ್ವ ಮೋಹನ್ ಶರ್ಮಾ ಆದೇಶ ಮಾಡಿದ್ದಾರೆ. ಈ ನಿಯಮ ಬರಿ ಒಂದು ರಾಜ್ಯದಲ್ಲಿ ಜಾರಿಯಾಗದೆ ಇಡೀ ದೇಶದಲ್ಲಿ ಜಾರಿಯಾಗಲಿ ಎನ್ನುವ ಅಭಿಪ್ರಾಯಗಳು ಕೇಳಿ ಬರುತ್ತಿವೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಏಕೆಂದರೆ ಕೆಲವು ಸಂಘ ಸಂಸ್ಥೆಗಳು, ಮತ್ತು ಕಾರ್ಯಕರ್ತರು ಸಹಾಯ ಮಾಡುವುದಕ್ಕಿಂತ ಫೋಟೋ, ವೀಡಿಯೋ ಮಾಡುವುದು ಹೆಚ್ಚಾಗಿದೆ, ಅದರಂತೆ ಕೆಲವರು ಫೇಸ್ಬುಕ್
ಮೂಲಕ ಲೈವ್ ಬಂದು ನಿರ್ಗತಿಕರನ್ನು ತೋರಿಸುತ್ತಿದ್ದಾರೆ, ಇದು ಬೇಸರದ ವಿಷಯ ಎಂದು ಹಲವರು ಅಕ್ರೋಶ ವ್ಯಕ್ತಪಡಿಸಿದರು . ಇದಕ್ಕೆ ರಾಜಸ್ಥಾನದ ಡಿಸಿ ಕೂಡ ಅಂತವರ ಮೇಲೆ ಕಠಿಣ ಕ್ರಮ ಕೈಗೊಂಡು ಎಫ್‍ಐಆರ್ ದಾಖಲಿಸಲಾಗುವುದು ಎಂದು ಆದೇಶಿಸಿದ್ದು ಒಳ್ಳೆಯದೇ ಎನ್ನಲಾಗಿದೆ. ಈ ವಿಚಾರವಾಗಿ ಮಾತನಾಡಿರುವ ಡಿಸಿ ವಿಶ್ವ ಮೋಹನ್ ಶರ್ಮಾ, ಲಾಕ್‍ಡೌನ್ ಸಮಯದಲ್ಲಿ ನಿರ್ಗತಿಕರಿಗೆ ಬಡವರಿಗೆ ಆಹಾರ ನೀಡುವುದು ಒಳ್ಳೆಯ ಕೆಲಸ. ದೇಶ ಈ ರೀತಿಯ ಸಂಕಷ್ಟಕ್ಕೆ ಸಿಲುಕಿದ ಪರಿಸ್ಥಿತಿಯಲ್ಲಿ ಸಹಾಯ ಮಾಡುವ ಜನರಿಗೆ ನಾವು ಪ್ರೋತ್ಸಾಹ ನೀಡುತ್ತೇವೆ. ಆದರೆ ಇದನ್ನೇ ಮುಂದೆ ಇಟ್ಟುಕೊಂಡು ಬಡವರಿಗೆ ಸಹಾಯ ಮಾಡಿ ಅದರ ಫೋಟೋ ತಗೆದುಕೊಳ್ಳುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಊಟವಿಲ್ಲದವರಿಗೆ ಆಹಾರ ನೀಡಿ ಈ ವೇಳೆ ಅವರ ಜೊತೆ ಸೆಲ್ಫಿ ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಬಾರದು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇದರಿಂದ ಅವರಿಗೇ ಅವಮಾನ ಮಾಡಿದ ರೀತಿಯಲ್ಲಿ ಆಗುತ್ತದೆ. ಆದ್ದರಿಂದ ಈ ರೀತಿಯ ಪ್ರಕರಣಗಳು ನಮ್ಮ ಜಿಲ್ಲೆಯಲ್ಲಿ ಕಂಡುಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳಲಾಗುವುದು ಜೊತೆಗೆ ಎಫ್‍ಐಆರ್ ಕೂಡ ಹಾಕಲಾಗುವುದು ಎಂದು ಡಿಸಿ ವಾರ್ನಿಂಗ್ ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೂಡ ನಿರ್ಗತಿಕರಿಗೆ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದರು, ಅಷ್ಟೇ ಅಲ್ಲದೆ ನನಗೆ ಬೆಂಬಲ ಬೇಡ ಒಂದು ಬಡ ಮನೆಗೆ ಸಹಾಯ ಮಾಡಿ ಎಂದು ಮೋದಿ ಮನವಿ ಮಾಡಿಕೊಂಡಿದ್ದರು. ಅದಕ್ಕೆ ಈಗಾಗಲೇ ಹಲವರು ಸಹಾಯ ಮಾಡುತ್ತಿದ್ದಾರೆ. ಇವರು ಕೂಡ ಫೋಟೋ ವೀಡಿಯೋ ಮಾಡುವುದನ್ನು ನಿಲ್ಲಿಸಬೇಕು.

Also read: ಬೆಂಗಳೂರಿನ ಜನರಲ್ಲಿ ಆತಂಕ ಬೇಡ; ನಗರದ 2 ವಾರ್ಡ್ ಗಳು ಮಾತ್ರ ಸೀಲ್‍ಡೌನ್, ಸ್ಪಷ್ಟತೆ ನೀಡಿದ ಭಾಸ್ಕರ್ ರಾವ್.!