ಬೆಂಗಳೂರಿನಲ್ಲಿ ‘ಡೆಲಿವರಿ ಬಾಯ್’ಗೆ ಕೋರೋನ ಸೋಂಕು!! ಈ ಸಮಯದಲ್ಲಿ ಡೆಲಿವರಿ ಊಟ ಸುರಕ್ಷಿತನಾ??

0
203

ಕೊರೊನಾ ದಿಂದ ಜನರು ಹೊರ ಬರದ ಪರಿಸ್ಥಿತಿ ಬಂದಿದೆ, ಹೋಟೆಲ್ ವಿಚಾರಕ್ಕೆ ಬಂದರೆ ಪಾರ್ಸೆಲ್-ಗೆ ಅಷ್ಟೇ ಅವಕಾಶ ಎನ್ನಲಾಗಿದೆ. ಅದಕ್ಕಾಗಿ ಮನೆಯಲ್ಲೇ ಇದ್ದು ಆನ್ಲೈನ್ ಮೂಲಕ ಫುಡ್ ತರಿಸುವುದು ಒಳ್ಳೆಯದು ಎನ್ನಲಾಗಿದೆ ಅದಕ್ಕಾಗಿ Zomato, Swiggy ಮೂಲಕ ಆಹಾರ ನೀಡಲು ಅವಕಾಶ ನೀಡಲಾಗಿದೆ. ಇದಕ್ಕೆ ಜನರಿಂದ ಭಾರಿ ಬೇಡಿಕೆ ಕೂಡ ಇದೇ. ಆದರೆ ಬೆಂಗಳೂರಿನಲ್ಲಿ ಒಂದು ಪ್ರಕರಣ ನಡೆದಿದ್ದು, ‘ಡೆಲಿವರಿ ಬಾಯ್’ ಗೆ ಕೊರೊನಾ ಪಾಜಿಟಿವ್ ಆಗಿದ್ದುಇಡೀ ಬೆಂಗಳೂರೆ ಬೆಚ್ಚಿಬಿದ್ದಿದ್ದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೊರೊನಾದಿಂದ ದೂರವಿರಲು ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ಖರೀಧಿ ಮಾಡುವುದು ಒಳ್ಳೆಯದು. ಆದರೆ ಒಂದು ವೇಳೆ ‘ಡೆಲಿವರಿ ಬಾಯ್’ ಗೆ ಕೊರೊನಾ ಬಂದರೆ ಹೇಗೆ ಎನ್ನುವ ಆತಂಕ ಎಲ್ಲರಲ್ಲಿತ್ತು, ಅದರಂತೆ ಇಂದು ಒಂದು ಘಟನೆ ನಡೆದಿದ್ದು, ಆನ್‍ಲೈನ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ 25 ವರ್ಷದ ಯುವಕನಿಗೆ (ರೋಗಿ ನಂಬರ್ 678) ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಡೆಲಿವರಿ ಬಾಯ್ ಆಗಿದ್ದರಿಂದ ಯುವಕನ ಟ್ರಾವೆಲ್ ಹಿಸ್ಟರಿ ಆರೋಗ್ಯ ಇಲಾಖಾಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮಂಗಮ್ಮನಪಾಳ್ಯದ ಕೂಲಿ ಕಾರ್ಮಿಕನ ಪುತ್ರನೇ ಈ ಡೆಲಿವರಿ ಬಾಯ್ ಎನ್ನಲಾಗಿದೆ. ಅದರಂತೆ ಕೂಲಿ ಕಾರ್ಮಿಕನ ಪತ್ನಿ ಮತ್ತು ಮಗನಿಗೆ ಕೊರೊನಾ ಧೃಡವಾಗಿದ್ದು, ಆತನ ಮಗಳ ವರದಿ ಕೂಡ ಬರಬೇಕಿದೆ.

ಅದರಂತೆ ಕೊರೊನಾ ಸೋಂಕಿತ ಬಿಬಿಎಂಪಿ ಯುವಕ ಕೆಲಸ ಮಾಡುತ್ತಿದ್ದ ಕಂಪನಿಯಿಂದ ಆತನ ಟ್ರಾವೆಲ್ ಹಿಸ್ಟರಿ ಕಲೆ ಹಾಕುವಲ್ಲಿ ನಿರತವಾಗಿದೆ. ಅದೇ ರೀತಿ ಯುವಕನಿಂದಲೂ ಆತನ ವೈಯಕ್ತಿಕ ಟ್ರಾವೆಲ್ ಹಿಸ್ಟರಿನ್ನು ಆರೋಗ್ಯಾಧಿಕಾರಿಗಳು ಕಲೆ ಹಾಕುವಲ್ಲಿ ನಿರತರಾಗಿದ್ದಾನೆ. ಅದಕ್ಕಾಗಿ ಈ ‘ಡೆಲಿವರಿ ಬಾಯ್’ ನಿಮ್ಮ ಹತ್ತಿರವೂ, ಅಥವಾ ನಿಮ್ಮ ಮನೆಗೂ ಬಂದಿರಬಹುದು ಎಚ್ಚರ ಹಾಗೇನಾದರೂ ಬಂದರೆ ಕೂಡಲೇ ಅರೋಗ್ಯ ಇಲಾಖೆಗೆ ಮಾಹಿತಿ ನೀಡಿ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಹಿಂದೆ ಕೂಡ ಇಂತಹದೇ ಒಂದು ಘಟನೆ ನಡೆದಿದ್ದು, ಪಿಜ್ಜಾ ಡೆಲಿವರಿ ಬಾಯ್ ಗೆ ಕೊರೊನಾ ಬಂದಿದಕ್ಕಾಗಿ 72 ಮಂದಿಯನ್ನು ಕ್ವಾರಂಟೈನ್-ನಲ್ಲಿ ಇಡಲಾಗಿತ್ತು, ದೆಹಲಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಗೆ ಕೊರೊನಾ ಸೋಂಕಿರುವುದು ಕಂಡು ಬಂದಿತ್ತು. ಹಾಜ್ ಖಾಸ್ ಮತ್ತು ಮಾಲ್ವಿಯಾ ನಗರದ 72 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿತ್ತು. ಡೆಲಿವರಿ ಬಾಯ್ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಈತನ ಗುರುತನ್ನು ಅಧಿಕಾರಿಗಳು ಹೇಳಿಲ್ಲ. ಆತನ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಪರೀಕ್ಷೆ ನಡೆಸಿಲ್ಲ.

ಸೋಂಕಿನ ಲಕ್ಷಣ ಕಂಡು ಬಂದ್ರೆ ಪರೀಕ್ಷೆ ಎಂದು ವೈದ್ಯರು ಹೇಳಿದ್ದರು. ಈಗ ಇಂತಹದೆ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಭಾರಿ ಆತಂಕವನ್ನು ಸೃಷ್ಟಿಸಿದೆ. ಅದರಂತೆ ಇಂದು ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ಬಾಗಲಕೋಟೆಯಲ್ಲಿ 13, ಬೆಂಗಳೂರು 2, ದಕ್ಷಿಣ ಕನ್ನಡ 3 ಮತ್ತು ಕಲಬುರಗಿಯಲ್ಲಿ 1 ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ಬಾಗಲಕೋಟೆಯ ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮದ ಗರ್ಭಿಣಿ (ರೋಗಿ 607)ಯಿಂದಲೇ 13 ಮಂದಿಗೆ ಸೋಂಕು ತಗುಲಿದೆ. ಎನ್ನಲಾಗಿದೆ. ಅದಕ್ಕಾಗಿ ಪ್ರತಿಯೊಬ್ಬರೂ ಎಚ್ಚರವಹಿಸುವ ಅವಶ್ಯಕತೆ ಇದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ರಾಜ್ಯದಲ್ಲಿ ಲಾಕ್ ಡೌನ್-ನಿಂದ ನಷ್ಟವಾದ ವಿವಿಧ ವಲಯಗಳ ಜನರಿಗೆ ರಾಜ್ಯ ಸರ್ಕಾರದಿಂದ 1610 ಕೋಟಿ ರೂ. ವಿಶೇಷ ಪ್ಯಾಕೇಜ್‌ ಘೋಷಣೆ.!