ರಾಜ್ಯದ ಜನರಿಗೆ 2 ತಿಂಗಳ ಮುಂಗಡ ಪಡಿತರ ವಿತರಣೆ, ಈ ತಿಂಗಳ 10 ರೊಳಗೆ ರಾಜ್ಯದ ಎಲ್ಲಾ ಫಲಾನುಭವಿಗಳಿಗೆ ರೇಷನ್.!

0
133

ರಾಜ್ಯದಲ್ಲಿ ಲಾಕ್‌ಡೌನ್‌-ನಿಂದ ಬಡ ಜನರಿಗೆ ಅನುಕೂಲವಾಗುವಂತೆ ಸರ್ಕಾರ ಎರಡು ತಿಂಗಳ ರೇಶನ್ ಮುಂಗಡವಾಗಿ ನೀಡಲು ಮುಂದಾಗಿದೆ. ಈಗಾಗಲೇ ನಿನ್ನೆ ಇಂದಲೇ ರೇಶನ್ ನೀಡುತ್ತಿದೆ. ಇದು ಗಡಿ ನಾಡಿನಲ್ಲಿ ಈ ಸೇವೆಯನ್ನು ಶುರುಮಾಡಿದೆ. ಇದು ಬಡ ಜನರಿಗೆ ಸಾಕಷ್ಟು ಉಪಯೋಗವಾಗಿದೆ. ಇದು ಆಹಾರ ಭದ್ರತೆಗಾಗಿ ನಿಗದಿಯಂತೆ ಬೆಂಗಳೂರಿನಲ್ಲಿ ಏಪ್ರಿಲ್‌ ಮತ್ತು ಮೇ ಎರಡೂ ತಿಂಗಳ ಪಡಿತರ ವಿತರಣೆ ಚಾಲನೆ ಪಡೆದುಕೊಂಡಿದೆ. ಅನುಷ್ಠಾನದ ಬಗ್ಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಇಂದು ವಿಕಾಸಸೌಧದಲ್ಲಿ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾಹಿತಿ ನೀಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ರೇಷನ್ ವಿತರಣೆಯಲ್ಲಿ ಗೊಂದಲಗಳು ಕೇಳಿಬರುತ್ತಿದ್ದು, ದಾಸ್ತಾನು ಪೂರೈಕೆ ವಿಳಂಬದ ಕಾರಣ ಗ್ರಾಮೀಣ ಭಾಗದಲ್ಲಿ ಪಡಿತರ ವಿತರಣೆ 2 ದಿನ ವಿಳಂಬವಾಗಬಹುದು. ಈ ತಿಂಗಳ 10 ರೊಳಗೆ ರಾಜ್ಯದ ಎಲ್ಲಾ ಫಲಾನುಭವಿಗಳಿಗೆ 2 ತಿಂಗಳ ಕೋಟಾದ ಪಡಿತರವನ್ನು ತಲುಪಿಸಲಾಗುವುದು. ಏಪ್ರಿಲ್‌ 10ರ ಬಳಿಕ ಕೇಂದ್ರ ಸರಕಾರದ ಪಡಿತರ ಪ್ಯಾಕೇಜ್‌ ವಿತರಣೆ ಶುರುವಾಗಲಿದೆ ಎಂದು ಆಹಾರ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಕೊಡುವ ಎರಡು ತಿಂಗಳ ಮುಂಗಡ ಪಡಿತರವನ್ನು ಏಪ್ರಿಲ್ 1ನೇ ತಾರೀಕಿನಿಂದ ಪ್ರಾರಂಭಿಸಿ ಏಪ್ರಿಲ್ 10ಕ್ಕೆ ಮುಕ್ತಾಯಗೊಳಿಸಬೇಕು. ಕಡ್ಡಾಯವಾಗಿ 1ನೇ ತಾರೀಕಿನಿಂದ ಎರಡು ತಿಂಗಳ ಮುಂಗಡ ಪಡಿತರ ವಿತರಣೆ ಕಾರ್ಯ ಪ್ರಾರಂಭವಾಗಬೇಕು. ಇದನ್ನು ನೀವು ಸವಾಲಾಗಿ ಸ್ವೀಕರಿಸಿ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ವೇಳೆ ಯಾವುದೇ ದೂರುಗಳು ಬರದ ರೀತಿಯಲ್ಲಿ ಕಾರ್ಯನಿರ್ವಹಿಸಿ. ಗ್ಯಾಸ್ ಸಿಲಿಂಡರುಗಳನ್ನು ಸಮರ್ಪಕವಾಗಿ ವಿತರಿಸಿ. ಈಗಾಗಲೇ ಕೇಂದ್ರ ಸರ್ಕಾರ‌ ಮೂರು ತಿಂಗಳ ಎಲ್‌ಪಿಜಿ ಗ್ಯಾಸ್ ವಿತರಣೆಯನ್ನು ಘೋಷಿಸಿದೆ. ಈ ಸಂಬಂಧ ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸಚಿವ ಕೆ ಗೋಪಾಲಯ್ಯ ಆದೇಶಿಸಿದ್ದಾರೆ. ಪಡಿತರ ಅಂಗಡಿಗಳಲ್ಲಿ ಸ್ಥಳಾವಕಾಶದ ಕೊರತೆ ಇದ್ದರೆ ಪಕ್ಕದ ಶಾಲೆ, ಕಾಲೇಜುಗಳಲ್ಲಿ ಪಡಿತರ ವಿತರಿಸಿ. ಯಾವುದೇ ರೀತಿಯಲ್ಲಿ ಸಮಸ್ಯೆಯಾಗದಂತೆ ಪಡಿತರಗಳನ್ನು ಸರಬರಾಜು ಮಾಡಿ. ಏಪ್ರಿಲ್ 10ರ ಬಳಿಕ ಕೇಂದ್ರ ಸರ್ಕಾರ ಘೋಷಿಸಿರುವ ಪಡಿತರ ಪ್ಯಾಕೇಜ್ ವಿತರಿಸುವ ಕೆಲಸ ಆರಂಭವಾಗಲಿದೆ. ರಾಜ್ಯದ ಜನರಿಗೆ ತೊಂದರೆ ಆಗದ ರೀತಿಯಲ್ಲಿ ಸಮರ್ಪಕವಾಗಿ ಪಡಿತರ ಆಹಾರ ಪೂರೈಸಿ ಎಂದು ಸಚಿವರು ಆದೇಶಿಸಿದ್ದಾರೆ. ಅದರಂತೆ ಸಾಮಾಜಿಕ ಅಂತರ ಕಾಯಲು ಓಟಿಪಿ ರದ್ದಾಗಬೇಕೆಂದು ಪಡಿತರ ವಿತರಕರ ಆಗ್ರಹದ ಬಗ್ಗೆ ಆಯಾ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ.

ಉಚಿತ ಹಾಲು ಹಂಚಿಕೆಗೆ?

job-at-milk-federation-bengaluru1

ಕೆಎಂಎಫ್ ನಿತ್ಯ ಸಂಗ್ರಹಿಸುವ ಹಾಲಿನಲ್ಲಿ ಮಾರಾಟವಾಗದೆ ಉಳಿಯುವ ಹೆಚ್ಚುವರಿ 7.5 ಲಕ್ಷ ಲೀಟರ್‌ ಹಾಲನ್ನು ರಾಜ್ಯ ಸರಕಾರವೇ ಖರೀದಿಸಿ ಬಡವರಿಗೆ ಉಚಿತವಾಗಿ ಪೂರೈಸಲಿದೆ. ಆದರೆ ಲಾಕ್‌ಡೌನ್‌ ಅಂತ್ಯದವರೆಗೆ ಮದ್ಯ ಮಾರಾಟ ನಿಷೇಧ ಮುಂದುವರಿಯಲಿದೆ. ಈ ನಡುವೆ, ಲಾಕ್‌ಡೌನ್‌ನಿಂದ ಕೃಷಿ ಹಾಗೂ ಕೃಷಿ ಉತ್ಪನ್ನಗಳ ಮೇಲಾಗುತ್ತಿರುವ ದುಷ್ಪರಿಣಾಮ ತಡೆಯಲು ರಾಜ್ಯ ಸರಕಾರ ಮುಂದಾಗಿದ್ದು, ಬಿಗಿ ಕ್ರಮಗಳಲ್ಲಿ ಕೆಲವು ರಿಯಾಯಿತಿ ಘೋಷಿಸಿದೆ. ಹಣ್ಣು, ತರಕಾರಿ ಹಾಗೂ ದಿನಸಿಗಳ ಸಾಗಣೆ ಹಾಗೂ ಮಾರಾಟಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ಸಂಕಷ್ಟಕ್ಕೆ ಸಿಲುಕಿದ್ದ ನಾಡಿನ ರೈತರಿಗೆ ಕೊಂಚ ಸಮಾಧಾನವಾಗಿದೆ. ಡಿಸಿಎಂ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್‌. ಅಶೋಕ್‌, ಕೃಷಿ ಸಚಿವ ಬಿ.ಸಿ. ಪಾಟೀಲ್‌, ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌, ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಗೂ ರೈತ ಪ್ರತಿನಿಧಿಗಳ ಜತೆಗಿನ ಸಭೆ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿಈ ನಿರ್ಧಾರ ಪ್ರಕಟಿಸಿದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: 7 ರಿಂದ 9 ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್; SSLC, PUC ಪರೀಕ್ಷೆಗಳ ಗತಿ ಏನು?