ಸಾರ್ವಜನಿಕ ಶಿಕ್ಷಣ ಇಲಾಖೆ 22,150 ಅತಿಥಿ ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
318

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. 22,150 ಅತಿಥಿ ಶಿಕ್ಷಕ ಹುದ್ದೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಭರ್ಜರಿ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಆಗಸ್ಟ್ 30,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಕೊಪ್ಪಳ ಜಿಲ್ಲೆ 107 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅತಿಥಿ ಶಿಕ್ಷಕರು

ಸಂಸ್ಥೆ (Organisation): ಸಾರ್ವಜನಿಕ ಶಿಕ್ಷಣ ಇಲಾಖೆ

ವಿದ್ಯಾರ್ಹತೆ (Educational Qualification): ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಕರ್ನಾಟಕ

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಸಂಪೂರ್ಣ ಮಾಹಿತಿಯನ್ನು ಓದಿದ ನಂತರ ಅಧಿಕೃತ ವೆಬ್‌ಸೈಟ್‌ http://www.schooleducation.kar.nic.in/index.html ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಆಗಸ್ಟ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಅಭ್ಯರ್ಥಿಗಳು ಅರ್ಜಿಯ ಸ್ಕ್ಯಾನ್ಡ್ ಪ್ರತಿಯನ್ನು primarydpi@gmail.com ಮೇಲ್ ವಿಳಾಸಕ್ಕೆ ಕಳುಹಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.