1.12 ಕೋಟಿ SSLC ಅಂಕಪಟ್ಟಿ ಡಿಜಿಟಲ್ ಲಾಕರ್ ನಲ್ಲಿ; ಇನ್ಮುಂದೆ ವಲಸೆ ಪ್ರಮಾಣ ಪತ್ರವೂ ಆನ್‍ಲೈನಲ್ಲಿ, ಏನಿದು ಸುದ್ದಿ, ಇಲ್ಲಿದೆ ನೋಡಿ ಮಾಹಿತಿ.!

0
108

ಕೇಂದ್ರ ಸರ್ಕಾರವು ಆನ್‍ಲೈನ್‍ಗಳಲ್ಲಿ ಡಿಜಿಟಲ್ ರೂಪದಲ್ಲಿ ದಾಖಲೆಗಳನ್ನು ಶೇಖರಣಾ ಮಾಡಿ ನಮಗೆ ಯಾವಾಗ ಬೇಕಾದರೂ ಪಡೆಯಬಹುದಾದ ನೂತನ ಡಿಜಿ ಲಾಕರ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು ಗೊತ್ತೇ ಇದೆ. ಈಗ ಇದರಲ್ಲಿ ಎಲ್ಲ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ನೀಡಲು ಮುಂದಾಗಿದೆ. ಕೈನಲ್ಲಿರುವ ಸ್ಮಾರ್ಟ್‌ಫೋನ್‌ನಲ್ಲಿಯೇ ಮಾಹಿತಿಯನ್ನು ಅಡಕ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಒಂದು ಹೆಜ್ಜೆ ಮುಂದೆ ಹೋದ ಸರ್ಕಾರ ಎಸ್‍ಎಸ್‍ಎಲ್‍ಸಿ ಬೋರ್ಡ್ ತಂತ್ರಜ್ಞಾನವನ್ನು ಅಳವಡಿಕೊಂಡು ಹೊಸ ಹೊಸ ಕಾರ್ಯಕ್ರಮ ಜಾರಿಗೆ ತರುತ್ತಿದೆ. ಅಂಕಪಟ್ಟಿಗಳು ಮಕ್ಕಳಿಗೆ ಸುಲಭವಾಗಿ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಡಿಜಿ ಲಾಕರ್​ನಲ್ಲಿ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಸಿಗುವ ವ್ಯವಸ್ಥೆ ಮಾಡಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: 1.12 ಕೋಟಿ SSLC ಅಂಕಪಟ್ಟಿ ಡಿಜಿಟಲ್ ಲಾಕರ್ ನಲ್ಲಿ; ಇನ್ಮುಂದೆ ವಲಸೆ ಪ್ರಮಾಣ ಪತ್ರವೂ ಆನ್‍ಲೈನಲ್ಲಿ, ಏನಿದು ಸುದ್ದಿ, ಇಲ್ಲಿದೆ ನೋಡಿ ಮಾಹಿತಿ.!

2019 ವರೆಗಿನ ಅಂಕಪಟ್ಟಿಗಳು ಡಿಜಿ ಲಾಕರ್​-ನಲಿ?

ಹೌದು ಕಳೆದ 2003 ರಿಂದ 2019ರವರೆಗೆ ಉತ್ತೀರ್ಣರಾದ ಒಟ್ಟು ಸುಮಾರು 1.12 ಕೋಟಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ಡಿಜಿಲಾಕರ್ ತಂತ್ರಾಂಶದಲ್ಲಿ ಅಳವಡಿಸಿ ಪೋಷಕರು ಮತ್ತು ವಿದ್ಯಾರ್ಥಿಗಳ‌ ಉಪಯೋಗಕ್ಕೆ ಮೊದಲಬಾರಿಗೆ ನೀಡಲಾಗಿದ್ದು, ಸೂಕ್ತ ರೀತಿಯಲ್ಲಿ ಅಪ್ ಡೇಟ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಬಳಸಿ ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಕಳೆದ ವರ್ಷ ಕೇವಲ 2019 ಅವಧಿಯ ಅಂಕಪಟ್ಟಿಗಳನ್ನು ಮಾತ್ರ ಅಪ್ ಲೋಡ್ ಮಾಡಲಾಗಿತ್ತು. ಹಳೆಯ ವರ್ಷಗಳ ಅಂಕಪಟ್ಟಿ ಅಪ್ ಲೋಡ್ ಮಾಡುವಂತೆ ಮನವಿಗಳು ಬಂದಿದ್ದವು. ಹೀಗಾಗಿ 2003 ರಿಂದ 2019 ವರೆಗಿನ ಸುಮಾರು 1 ಕೋಟಿ 12 ಲಕ್ಷ ಅಂಕಪಟ್ಟಿಗಳನ್ನ ಡಿಜಿ ಲಾಕರ್​ಗೆ ಬೋರ್ಡ್ ಅಪ್ ಲೋಡ್ ಮಾಡಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೇವಲ ಅಂಕ ಪಟ್ಟಿ ಮಾತ್ರವಲ್ಲ ವಲಸೆ ಪ್ರಮಾಣ ಪತ್ರವೂ ಕೂಡಾ ಇನ್ನು ಮುಂದೆ ಆನ್‍ಲೈನ್‍ನಲ್ಲಿ ಸಿಗಲಿದೆ. ಇಷ್ಟು ದಿನ ವಲಸೆ ಪ್ರಮಾಣ ಪತ್ರವನ್ನ ಬೋರ್ಡ್ ಗೆ ಹೋಗಿ ಅರ್ಜಿ ಹಾಕಿ ಪಡೆಯಬೇಕಿತ್ತು. ಇದರಿಂದ ಮಕ್ಕಳು, ಪೋಷಕರಿಗೆ ತೊಂದರೆ ಆಗುತಿತ್ತು. ಈ ಸಮಸ್ಯೆ ನಿವಾರಣೆ ಮಾಡಲು ಇನ್ನು ಮುಂದೆ ವಲಸೆ ಪ್ರಮಾಣ ಪತ್ರ ಪಡೆಯಲು ಆನ್‍ಲೈನ್‍ನಲ್ಲೇ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಎಸ್‍ಎಸ್‍ಎಲ್‍ಸಿ ಬೋರ್ಡ್ ಕಲ್ಪಿಸಿದೆ. ಈ ಡಿಜಿ ಲಾಕರ್ ವೆಬ್‍ಸೈಟ್‍ನಲ್ಲಿ ಒಟ್ಟು 1 ಜಿಬಿವರೆಗಿನ ದಾಖಲೆಗಳನ್ನು ಶೇಖರಿಸಿಡಬಹುದಾಗಿದೆ. ಅಲ್ಲದೇ ಯಾವುದೇ ದಾಖಲೆಗಳ ಪರಿಶೀಲನೆಗೆ ಈ ಡಿಜಿ ಲಾಕರ್ ವ್ಯವಸ್ಥೆ ಬಲು ಸುಲಭವಾಗಿದೆ. ಇದರಲ್ಲಿ ಶೈಕ್ಷಣಿಕ ಪ್ರಮಾಣ ಪತ್ರ, ಅಂಕಪಟ್ಟಿ, ಗುರುತಿನ ಚೀಟಿ, ವಾಹನ ಚಾಲನಾ ಪರವಾನಿಗೆ, ವಿಮೆ ಹಾಗೂ ಮೊದಲಾದ ದಾಖಲೆಗಳನ್ನು ಇಮೇಜ್ ರೂಪದಲ್ಲಿ ಸಂಗ್ರಹಿಸಿಡಬಹುದಾಗಿದೆ. ಇದಕ್ಕಾಗಿಯೇ ಡಿಜಿ ಲಾಕರ್ ಆಪ್
ಬಳಕೆದಾರರಿಗೆ ಮುಕ್ತವಾಗಿದ್ದು, ಈ ಹಿನ್ನಲೆಯಲ್ಲಿ ಡಿಜಿ ಲಾಕರ್ ಆಪ್ ಬಳಸುವುದು ಹೇಗೆ..? ಅದನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹಂತ 01: ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಸದ್ಯ ಈ ಆಪ್ ಲಭ್ಯವಿದ್ದು, ಡಿಜಿ ಲಾಕರ್ ಎಂದು ಟೈಪ್ ಮಾಡಿದ ನಂತರದಲ್ಲಿ ನೀಲಿ ಬಣ್ಣದಲ್ಲಿ ಕಾಣಿಸಿಗುವ ಆಪ್ ಅನ್ನು ಡೌನ್​ಲೋಡ್ ಮಾಡಿ.
ಹಂತ 02: ಆಪ್ ನನ್ನು ಡೌನ್‌ಲೋಡ್ ಮಾಡಿದ ನಂತರದಲ್ಲಿ ಅದನ್ನು ಸ್ಮಾರ್ಟ್‌ಫೋನಿನಲ್ಲಿ ಇನ್‌ಸ್ಟಾಲ್ ಮಾಡಿರಿ. ನಂತರ ಆಪ್‌ನಲ್ಲಿ ಕಾಣಿಸಿಕೊಳ್ಳಲುವ ಸೈನ್ ಅಪ್ ಆಯ್ಕೆ ಒತ್ತಿ, ಯೂಸರ್ ನೇಮ್ ಮತ್ತು ಪಾಸ್​ವರ್ಡ್ ಹಾಕಿದ ನಂತರದಲ್ಲಿ ಆಧಾರ್ ಸಂಖ್ಯೆ ನಮೂದಿಸಿ.
ಹಂತ 03: ನಂತರ ಆಪ್‌ ನಲ್ಲಿರುವ ಸರ್ಚ್​ ಬಾರಿನಲ್ಲಿ ರಾಜ್ಯ ಸರ್ಕಾರದ ಟ್ರಾನ್ಸ್​ಪೋರ್ಟ್ ಡಿಪಾರ್ಟ್​ವೆುಂಟ್ ಆಯ್ಕೆ ಮಾಡಿಕೊಳ್ಳಿ.
ಹಂತ 04: ನಂತರ ನಿಮ್ಮ ಡಿಜಿಟಲ್ ಡಿಎಲ್ ಪಡೆಯುವ ಸಲುವಾಗಿ ಡಿಎಲ್ ಸಂಖ್ಯೆ ನಮೂದಿಸಿ, ಡಿಜಿಟಲ್ ಆರ್​ಸಿ ಪಡೆಯಲು ನಿಮ್ಮ ವಾಹನದ ನೋಂದಣಿ ಸಂಖ್ಯೆ, ಚಾರ್ಸಿ ಸಂಖ್ಯೆ ನಮೂದಿಸಿ. ನಂತರ ಡಿಜಿಟಲ್ ದಾಖಲೆ ದೊರೆಯಲಿದೆ.
ಹಂತ 05: ವಾಯು ಮಾಲಿನ್ಯ ಪ್ರಮಾಣಪತ್ರ ಪಡೆಯಲು ಕೇವಲ ಗಾಡಿ ಸಂಖ್ಯೆ ನಮೂದಿಸಿ ಸಾಕು, ಅದು ಸಹ ನಿಮ್ಮ ಡಿಜಿ ಲಾಕರ್ ಆಪ್‌ನಲ್ಲಿ ಸೇವ್ ಆಗಲಿದೆ.