ಕೊರೊನಾ ಬಂತೆಂದು, ಯುಗಾದಿ ಬಂತೆಂದು ಊರಿಗೆ ಹೋಗಿ ನೆಮ್ಮದಿಯ ನೆಲೆಯಾಗಿರುವ ಹಳ್ಳಿಗಳಲ್ಲಿ ವೈರಸ್‌ ಹರಡಬೇಡಿ; ಯಡಿಯೂರಪ್ಪ ಮನವಿ.!

0
201

ಇಡಿ ರಾಜ್ಯವೇ ನಿಶಬ್ದವಾಗಿದ್ದು, ಬೆಂಗಳೂರಿನ ಎಲ್ಲ ಕಂಪನಿಗಳು, ಗಾರ್ಮೆಂಟ್ಸ್ ಸೇರಿದಂತೆ ಎಲ್ಲವು ಬಂದ್ ಆಗಿವೆ. ಆದಕಾರಣಕ್ಕೆ ಬೇರೆ ಕಡೆಯಿಂದ ಬಂದ ಜನರು ಊರುಗಳ ಕಡೆಗೆ ಮುಖ ಮಾಡಿದ್ದು, ಹಳ್ಳಿಯ ಜನರಿಗೆ ಭಯ ಶುರುವಾಗಿದೆ. ಏಕೆಂದರೆ ಬೆಂಗಳೂರಿನಲ್ಲಿ ಈಗಾಗಲೇ ಕೊರೊನಾ ಕೇಸ್-ಗಳು ಹೆಚ್ಚಾಗಿದ್ದು. ಜನರು ಹಳ್ಳಿಗೆ ಬಂದರೆ ಅಲ್ಲಿವೂ ಬರುತ್ತೆ ಎನ್ನುವ ಭಯ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಜನರಿಗೆ ಮನವಿ ಮಾಡಿಕೊಂಡು ಕೆಲಸವಿಲ್ಲ ವೆಂದು ಯುಗಾದಿ ಇದೆ ಎಂದು ಊರಿಗೆ ಹೋಗಿ ಅಲ್ಲಿನ ನೆಮ್ಮದಿ ಕೇಡಸಬೇಡಿ ಎಂದು ಎಂದು ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹಬ್ಬ ಬಂತೆಂದು ಊರಿಗೆ ಹೋಗಬೇಡಿ;

ಸರ್ಕಾರ ಈಗಾಗಲೇ ಬಸ್, ಸೇರಿದಂತೆ ರೈಲು ಸೇವೆಯನ್ನು ಕೂಡ ಬಂದ್ ಮಾಡಿದೆ. ಆದರೂ ಕೂಡ ಜನರು ನಾನಾ ಕಾರಣವನ್ನು ಒಡ್ಡಿ, ಸ್ವಂತ ವಾಹನಗಳಾದ ಬೈಕ್, ಕಾರ್ ತೆಗೆದುಕೊಂಡು ರಾತ್ರೋರಾತ್ರಿ ಊರಿಗೆ ಪಲಾಯನ ನಡೆಸಿದ್ದಾರೆ. ಅದರಂತೆ ಕಳೆದ ಮೂರು ದಿನಗಳಲ್ಲಿ ಸುಮಾರು 10 ಲಕ್ಷ ಜನರು ಬೆಂಗಳೂರಿನಿಂದ ಕಾಲ್ಕಿತ್ತಿದ್ದಾರೆ. ಇದನ್ನು ಅರಿತ ಯಡಿಯೂರಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡು. ಮುಖ್ಯಮಂತ್ರಿಯಾಗಿ ಈ ರಾಜ್ಯದ ಪ್ರತಿಯೊಬ್ಬ ವ್ಯಕ್ತಿಯ ಹಿತ ಕಾಪಾಡುವುದು ನನ್ನ ಗುರುತರ ಹೊಣೆಗಾರಿಕೆ. ಯಾವುದೇ ಕಾರಣಕ್ಕೆ ಕೊರೊನಾ ವೈರಸ್‌ ರಾಜ್ಯವ್ಯಾಪಿ ಹರಡಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ಪರಿಶುದ್ಧ ಪರಿಸರ, ಯಾವುದೇ ರೋಗರುಜಿನಗಳಿಲ್ಲದ ನೆಮ್ಮದಿಯ ನೆಲೆಯಾಗಿರುವ ಹಳ್ಳಿಗಳನ್ನು ಕೊರೊನಾ ಎನ್ನುವ ಈ ಮಾರಣಾಂತಿಕ ವೈರಸ್‌ ತಲುಪಲೇ ಕೂಡದು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹಳ್ಳಿಗಳು ಭಾರತದ ಬೆನ್ನೆಲುಬು. ಕೃಷಿ, ಹೈನುಗಾರಿಕೆ, ಮುಂತಾದ ಜೀವನೋಪಯೋಗಿ ಚಟುವಟಿಕೆಗಳು ಇಡೀ ರಾಜ್ಯದ ನೆಮ್ಮದಿಯ ಬದುಕಿನ ಜೀವನಾಡಿ. ಅತ್ಯಧಿಕ ಸಂಖ್ಯೆ ಶ್ರಮಿಕರು ನೆಲೆಸಿರುವುದೇ ಹಳ್ಳಿಗಳಲ್ಲಿ. ಈ ಕಾರಣದಿಂದಲೇ ಹಳ್ಳಿಗಳಿಗೆ ಕೊರೊನಾ ವೈರಸ್‌ ಪ್ರವೇಶಿಸಬಾರದು ಎನ್ನುವುದು ನನ್ನ ಅಭಿಮತ. ಎಂದು ಹೇಳಿದ್ದಾರೆ. ನಗರ ಪ್ರದೇಶಗಳಲ್ಲಿ ತುರ್ತು ಚಿಕಿತ್ಸೆಗಳಿಗೆ ಎಲ್ಲಾ ರೀತಿಯ ಸವಲತ್ತುಗಳಿರುತ್ತದೆ. ಸಾಕಷ್ಟು ಪ್ರಮಾಣದ ಪರಿಣತ ವೈದ್ಯಕೀಯ ಸಿಬ್ಬಂದಿ ಇರುತ್ತದೆ. ದೊಡ್ಡ ಪ್ರಮಾಣದಲ್ಲಿ ರೋಗ ತಪಾಸಣಾ ಕೇಂದ್ರಗಳಿವೆ. ಕೊರೊನಾ ತಡೆಯುವ ನಿಟ್ಟಿನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1700 ಹಾಸಿಗೆ ಸಮುಚ್ಛಯವನ್ನು ಮೀಸಲಿಟ್ಟಿದ್ದೇವೆ. ಆದರೆ ಇಂಥ
ವೈದ್ಯಕೀಯ ಸವಲತ್ತುಗಳು ಹಳ್ಳಿಗಳಲ್ಲಿ ಇಲ್ಲ. ಎಂದು ಹೇಳಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಒಂದು ವೇಳೆ ಹಳ್ಳಿಗಳನ್ನು ಕೊರೊನಾ ಪ್ರವೇಶಿಸದಂತೆ ತಡೆಗಟ್ಟಿದರೆ ನಾವು ವೈರಸ್‌ ವಿರುದ್ಧದ ಹೋರಾಟದಲ್ಲಿಶೇಕಡ ಅರವತ್ತರಷ್ಟು ಗೆಲುವು ಸಾಧಿಸಿದ ಹಾಗೆ. ಕರ್ನಾಟಕದ
ಪ್ರತಿಯೊಂದು ಹಳ್ಳಿಗಳನ್ನು ಕೊರೊನಾ ವೈರಸ್‌ ಮುಕ್ತವಾಗಿಸಬೇಕು ಎನ್ನುವ ನನ್ನ ಸರಕಾರದ ಸದಾಶಯದೊಂದಿಗೆ ನೀವೆಲ್ಲಾ ಭಾಗಿಗಳಾಗಬೇಕೆಂದು ನಾನು ಕೈಜೋಡಿಸಿ ವಿನಂತಿ ಮಾಡಿಕೊಳ್ಳುತ್ತೇನೆ. ಅಷ್ಟೇ ಅಲ್ಲದೆ ಕೊರೊನಾ ವೈರಸ್‌ ಹರಡುವಿಕೆ ತಡೆಗಟ್ಟುವ ದಿಸೆಯಲ್ಲಿ ಸರಕಾರ ಸಮರೋಪಾದಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಿದೆ. ಕರ್ನಾಟಕದ ಎಲ್ಲಾ ಗಡಿಗಳನ್ನು ಮುಚ್ಚಿದ್ದೇವೆ. ಸಾಮಾಜಿಕ ಒಗ್ಗೂಡುವಿಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ದಿಸೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮುಂದೂಡಿದ್ದೇವೆ. ಕೊರೊನಾ ವೈರಾಣುಗಳನ್ನು ಪತ್ತೆ ಮಾಡುವ ಲ್ಯಾಬ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಪ್ರತಿ ಹತ್ತು ಲಕ್ಷ ಜನಸಂಖ್ಯೆಗೆ ಕನಿಷ್ಠ ಇನ್ನೂರು ಮಂದಿಗೆ ವೈದ್ಯಕೀಯ ತಪಾಸಣೆ ನಡೆಸುವ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುತ್ತಿದ್ದೇವೆ. ಐಸಿಎಂಆರ್‌ ಮತ್ತು ಎನ್‌ಐವಿ ಸಹಯೋಗತ್ವದಲ್ಲಿ ಸಾಕಷ್ಟು ಸಂಖ್ಯೆಯ ಸರಕಾರಿ ಮತ್ತು ಸರಕಾರೇತರ ಲ್ಯಾಬ್‌ಗಳಿಗೆ ಕೋವಿಡ್‌ ತಪಾಸಣಾ ಪರವಾನಗಿ ನೀಡಲಾಗುವುದು. ನಾವು ನಗರ ಪ್ರದೇಶದಲ್ಲಿ ಈ ಎಲ್ಲ ಕ್ರಮಗಳನ್ನ ಕೈಗೊಳ್ಳಲು ಸಾಧ್ಯ ಆದರೆ ಹಳ್ಳಿಯಲ್ಲಿ ಇಷ್ಟೊಂದು ಕ್ರಮಗಳನ್ನ ಕೈಗೊಳ್ಳಲು ಸಾಧ್ಯವಿಲ್ಲವೆಂದು ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

Also read: ಕೊರೊನಾ ಶಂಕಿತ ಸ್ಟ್ಯಾಂಪ್ ಹಾಕಿದ ಜನರು ಹೊರಗಡೆ ಕಂಡು ಬಂದರೆ 100 ಕರೆಮಾಡುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚನೆ.!