ಕೋರೋನ ಚಿಕಿತ್ಸೆ ನಿರತ ವೈದ್ಯ ತನ್ನ ಕುಟುಂಬದವರಿಗೆ ಸೋಂಕು ಹರಡಬಹುದೆಂದು ತನ್ನ ಕಾರಿನಲ್ಲೇ ಜೀವನ ನಡೆಸುತ್ತಿದ್ದಾರೆ, ಇವರ ಪರಿಶ್ರಮಕ್ಕೆ ಸಲಾಮ್!!

0
369

ವಿಶ್ವದಾದ್ಯಂತ 90 ಸಾವಿರ ಜನರನ್ನು ಬಲಿ ತೆಗೆದುಕೊಂಡಿರುವ ಕೊರೊನಾ ವಿರುದ್ಧ ಹೊರಡುತ್ತಿರುವ ವ್ಯೆದ್ಯರು ಹೇಗೆಲ್ಲ ಜೀವನ ನಡೆಸುತ್ತಿದ್ದಾರೆ. ಎನ್ನುವುದು ಪ್ರತಿಯೊಬ್ಬರೂ ತಿಳಿಯಬೇಕು, ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ವ್ಯೆದ್ಯರು ಮನೆಗೆ ಸಹಜ ದಿನದಂತೆ ಹೋಗಲು ಆಗದು, ಏಕೆಂದರೆ ಸೊಂಕಿತರಿಗೆ ಚಿಕಿತ್ಸೆ ನೀಡಿದ ನಂತರ ಪ್ರತ್ಯೇಕವಾಗಿ ವಾಸಿಸಬೇಕಾಗುತ್ತೆ, ಅದಕ್ಕಾಗಿ ಸರ್ಕಾರಿ ಆಸ್ಪತ್ರೆಯ ವೈದ್ಯರಿಬ್ಬರು ಕಳೆದ ಒಂದು ವಾರದಿಂದ ಕಾರಿನಲ್ಲೇ ಜೀವನ ನಡೆಸುತ್ತಿದ್ದಾರೆ. ಒಂದು ಕಡೆ ಕೊರೊನಾ ಸೋಂಕಿತರನ್ನು ರಕ್ಷಿಸಲು ಹೊರಡುತ್ತಿದ್ದರೆ, ಇನ್ನೊಂದು ಕಡೆಯಲ್ಲಿ ಕುಟುಂಬವನ್ನು ರಕ್ಷಿಸಲು ಹೊರಡುತ್ತಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಾರಿನಲ್ಲೇ ಜೀವನ ನಡೆಸುತ್ತಿರುವ ವ್ಯೆದ್ಯರು:

ಹೌದು ಕೊರೊನಾ ಅಟ್ಟಹಾಸ ಹೇಗೆಲ್ಲ ಜೀವನವನ್ನು ರೂಪಿಸಿದೆ, ಎನ್ನುವುದ್ದನ್ನು ವರ್ಣಿಸಲು ಆಗುತ್ತಿಲ್ಲ, ಆರೋಗ್ಯವಾಗಿದ್ದ ಜನರಿಗೆ ಮನೆಯಿಂದ ಹೊರ ಬರಲು ಆಗುತ್ತಿಲ್ಲ, ಚಿಕಿತ್ಸೆ ನೀಡುತ್ತಿರುವ ವ್ಯೆದ್ಯರಿಗೆ ಆಸ್ಪತ್ರೆಯಿಂದ ಮನೆಗೆ ಬರಲು ಆಗುತ್ತಿಲ್ಲ ಅಷ್ಟೊಂದು ಕಷ್ಟಕರವಾದ ಜೀವನವನ್ನು ಈ ಕೊರೊನಾ ತಂದಿದೆ. ಇದಕ್ಕೆ ಸಾಕ್ಷಿಯಾದ ಪ್ರಕರಣ ಬೆಳಕಿಗೆ ಬಂದಿದ್ದು, ಮಧ್ಯಪ್ರದೇಶದ ರಾಜಧಾನಿ ಭೋಪಾಲ್‍ನ ಒಂದೇ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಸಚಿನ್ ನಾಯಕ್ ಮತ್ತು ಸಚಿನ್ ಪಟಿದಾರ್ ಇಬ್ಬರೂ ತಮ್ಮ ಕಾರುಗಳಲ್ಲಿ ಒಂದು ವಾರದಿಂದ ವಾಸಿಸುತ್ತಿದ್ದಾರೆ. ಕೊರೊನಾ ಸೋಂಕಿನಿಂದ ತಮ್ಮ ಕುಟುಂಬವನ್ನು ರಕ್ಷಿಸಲು ತಮ್ಮನ್ನು ತಾವೇ ಕಾರಿನಲ್ಲಿ ನಿರ್ಬಂಧಿಸಿಕೊಂಡಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆಸ್ಪತ್ರೆಯಲ್ಲಿ ಅವರ ದಿನದ ಶಿಫ್ಟ್ ಮುಗಿದ ನಂತರ, ಅವರು ಸ್ವಲ್ಪ ಸಮಯದವರೆಗೆ ತಮ್ಮ ಮನೆಗಳ ಬಳಿ ಬಂದು ದೂರದಿಂದಲೇ ತಮ್ಮ ಕುಟುಂಬಸ್ಥರನ್ನು ಮಾತನಾಡಿಸುತ್ತಾರೆ
ನಂತರ ತಮ್ಮ ಕಾರಿನಲ್ಲಿ ವಿಶ್ರಾಂತಿ ಪಡೆಯುತ್ತಾರೆ. ಜೊತೆಗೆ ಅಲ್ಲೇ ಮಲಗುತ್ತಾರೆ. ಬಿಡುವಿನ ವೇಳೆಯಲ್ಲಿ ಕಾರಿನಲ್ಲೇ ಕುಳಿತುಕೊಂಡು ಪುಸ್ತಕ ಓದುತ್ತಾರೆ. ಇದರ ಜೊತೆ ಬೇಜಾರದಾಗ ಕುಟುಂಬದೊಂದಿಗೆ ಫೋನ್‍ನಲ್ಲಿ ಮಾತನಾಡುತ್ತಾರೆ. ಕಾರಿನಲ್ಲಿ ಬೆಡ್‍ಶೀಟ್‍ಗಳು, ಬಟ್ಟೆ, ಲ್ಯಾಪ್‍ಟಾಪ್ ಮತ್ತು ಹಾಸಿಗೆ ಎಲ್ಲವನ್ನು ಇಟ್ಟುಕೊಂಡಿದ್ದಾರೆ. ಈ ಈ ಕುರಿತು ಮಾಹಿತಿ ಹಂಚಿಕೊಂಡ ವ್ಯೆದ್ಯ ಸಚಿನ್ ನಾಯಕ್, ಈ ಸಾಂಕ್ರಾಮಿಕ ರೋಗ ಬಹುಬೇಗ ಹರಡಿತು. ಹೀಗಾಗಿ ರಾಜ್ಯದ ಆಡಳಿತ ವರ್ಗಕ್ಕಾಗಲಿ ಅಥವಾ ನಮಗಾಗಲಿ ಇದರ ವಿರುದ್ಧದ. ಹೋರಾಟಕ್ಕೆ ತಯಾರಾಗಲು ಸಮಯವಿರಲಿಲ್ಲ.

ನಮ್ಮ ಕುಟುಂಬವನ್ನು ರಕ್ಷಿಸಿಕೊಳ್ಳುವುದು ನಮ್ಮ ಕೆಲಸ. ನಾವು ಕೊರೊನಾ ಮಾದರಿಯನ್ನು ಸಂಗ್ರಹಿಸುವ ಕೆಲಸ ಮಾಡುತ್ತೇವೆ. ಇದರಿಂದ ರೋಗ ಹರಡಬಹುದು. ಆದ್ದರಿಂದ ನಾವು ಕಾರಿನಲ್ಲಿ ವಾಸಿಸಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮೊತ್ತೊಬ್ಬ ವೈದ್ಯರಾದ ಸಚಿನ್ ಪಟಿದಾರ್ ಅವರು ಅರಿವಳಿಕೆ ತಜ್ಞರಾಗಿದ್ದಾರೆ. ಅವರು ಕೂಡ ಮಾರ್ಚ್ 31ರಿಂದ ಕಾರಿನಲ್ಲೇ ವಾಸಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು, ನನಗೆ ಕಾರಿನಲ್ಲಿ ಸೋಪ್, ಡಿಯೋಡರೆಂಟ್ ಬಾಚಣಿಗೆ ಮತ್ತು ಶೇವಿಂಗ್ ಕಿಟ್ ಇದೆ. ಮಲಗಲು ಕಾರಿನ ಹಿಂಬದಿಯ ಸೀಟಿನಲ್ಲಿ ಹಾಸಿಗೆಯೂ ಇದೆ. ಆದರೆ ನನಗೆ ನನ್ನ ಕುಟುಂಬದ ಹಿರಿಯ ಜೀವಗಳ ಬಗ್ಗೆ ಚಿಂತೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ವೈದ್ಯರ ಈ ಕೆಲಸಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಎಂಪಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಕೂಡ ಈ ವಿಚಾರವಾಗಿ ಟ್ವೀಟ್ ಮಾಡಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೆಲ್ಲವನ್ನು ನೋಡಿದರೆ ಲಾಕ್ ಡೌನ್ ಬೆಂಬಲ ನೀಡುವುದು ಪ್ರತಿಯೊಬ್ಬರ ಕರ್ತ್ಯವ್ಯ ಎನ್ನಬಹುದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಜೀವದ ಹಂಗು ತೊರೆದು 9 ತಿಂಗಳ ಮಗು ಮತ್ತು ವೃದ್ಧ ತಾಯಿಯನ್ನು ಮನೆಯಲ್ಲಿಯೇ ಬಿಟ್ಟು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ದಂಪತಿಗಳು.!