ಭ್ರಷ್ಟಾಚಾರ ನಿಗ್ರಹಕ್ಕೆ ಹೊಸ ನಿಯಮಗಳನ್ನು ತಂದ ಸರ್ಕಾರ!! ನಿಜಕ್ಕೂ ಇದರಿಂದ ಭ್ರಷ್ಟಾಚಾರ ಕಡಿಮೆಯಾಗುತ್ತದೆ ಅಂತ ನಿಮಗೆ ಅನ್ನಿಸುತ್ತಾ??

0
409

ಸರ್ಕಾರಿ ಆಫೀಸ್-ಗಳಲ್ಲಿ ಹೆಚ್ಚಾಗಿ ಸುದ್ದಿಯಲ್ಲಿರುವುದು ಲಂಚ, ಮತ್ತು ಭ್ರಷ್ಟಾಚಾರದ ಮಾತುಗಳು ಕೆಲಸಕ್ಕೆ ಸೇರುವುದು ಕೂಡ ಭ್ರಷ್ಟಾಚಾರದ ಮೂಲಕ ನಡೆದಿರುತ್ತೆ, ಜೊತೆಗೆ ಮುಂದೆ ಕೆಲಸದಲ್ಲಿವೂ ಅಧಿಕಾರಿಗಳು ಲಂಚ ತಿನ್ನುವುದು ಪ್ರತಿನಿತ್ಯ ನಡೆಯುವ ಜಾತ್ರೆಯಾಗಿದೆ. ಅದಕ್ಕಾಗಿ ಸಾಕಷ್ಟು ತಿದ್ದುಪಡಿಗಳನ್ನು ಕೂಡ ತಂದಿದ್ದು, ಯಾವುದಕ್ಕೂ ನಾಗರಿಕ ಸೇವೆಯಲ್ಲಿ ಲೆಕ್ಕಕ್ಕೆ ಬರುತ್ತಿಲ್ಲ ಅದಕ್ಕಾಗಿ ಕರ್ನಾಟಕ ನಾಗರಿಕ ಸೇವಾ ನಿಯಮ 1957’ ಕ್ಕೆ ತಿದ್ದುಪಡಿ ತರಲು ಸಜ್ಜಾಗಿದ್ದು, ಭ್ರಷ್ಟಾಚಾರ ಇನ್ನಿತರ ಸಾಬೀತಾದ ಪ್ರಕರಣಗಳಲ್ಲಿ ಸರಕಾರಿ ನೌಕರರಿಗೆ ದಂಡ ವಿಧಿಸುವುದು, ಕಡ್ಡಾಯ ನಿವೃತ್ತಿ ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ರಾಜ್ಯ ನಾಗರಿಕ ಸೇವಾ ಅಧಿನಿಯಮಕ್ಕೆ ತಿದ್ದುಪಡಿ ತರಲಾಗುತ್ತಿದೆ. ಅದರಂತೆ ಈ ಹೊಸ ತಿದ್ದುಪಡಿಯಲ್ಲಿ ಏನಿದೆ ಅಂತ ಇಲ್ಲಿದೆ ನೋಡಿ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಸರ್ಕಾರಿ ಕಚೇರಿಗಳಲ್ಲಿ ನೌಕರರಲ್ಲಿ ಇನ್ನಷ್ಟು ಶಿಸ್ತು ತರುವ ಸಲುವಾಗಿ ‘ಕರ್ನಾಟಕ ನಾಗರಿಕ ಸೇವಾ ನಿಯಮ ತಿದ್ದುಪಡಿ ತರಲು ಸರ್ಕಾರ ಮುಂದಾಗಿದ್ದು, ಭ್ರಷ್ಟಾಚಾರ ಪ್ರಕರಣದಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಸೂಚನೆ ನೀಡಿದೆ. ಆದರಂತೆ ಈ ತಿದ್ದುಪಡಿ ನಿಯಮಗಳ ಕರಡನ್ನು ಇದೇ 2ರಂದು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ತಿದ್ದುಪಡಿ ನಿಯಮದ ಕರಡು ಪ್ರಕಾರ, ಭ್ರಷ್ಟಾಚಾರ ಸಾಬೀತಾದ ಪ್ರಕರಣಗಳಲ್ಲಿ ಕಡ್ಡಾಯ ನಿವೃತ್ತಿ, ಕೆಲಸದಿಂದ ತೆಗೆದುಹಾಕುವುದು ಅಥವಾ ವಜಾಗೊಳಿಸುವ ಶಿಕ್ಷೆ ವಿಧಿಸಲು ಅವಕಾಶವಿದೆ. ಈ ಮೂರರ ಹೊರತು ಇದಕ್ಕಿಂತ ಯಾವುದೇ ಕಡಿಮೆ ಶಿಕ್ಷೆ ವಿಧಿಸುವಂತಿಲ್ಲ ಎಂದು ತಿದ್ದುಪಡಿಯಲ್ಲಿ ತಿಳಿಸಿದೆ.

ತಿದ್ದುಡಿಯಂತೆ ಏನೆಲ್ಲಾ ಶಿಕ್ಷೆ?

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಡ್ಡಾಯ ನಿವೃತ್ತಿಗೊಳಿಸಿದರೆ ನಿವೃತ್ತಿ ಸೌಲಭ್ಯಗಳು ಸಿಗಲಿವೆ. ಕರ್ತವ್ಯದಿಂದ ತೆಗೆದು ಹಾಕಿದ ನೌಕರನಿಗೆ ಪಿಂಚಣಿ ಸೌಲಭ್ಯ ಸಿಗುವುದಿಲ್ಲ. ಆದರೆ, ಭವಿಷ್ಯದಲ್ಲಿ ನಾಗರಿಕ ಸೇವೆಗೆ ಸೇರಿಸಿಕೊಳ್ಳಲು ಅವಕಾಶ ನೀಡಲಾಗಿದೆ. ವಜಾಗೊಂಡ ನೌಕರನಿಗೆ ಪಿಂಚಣಿ ಸೌಲಭ್ಯ ಇರುವುದಿಲ್ಲ. ಅಲ್ಲದೆ, ಮತ್ತೊಮ್ಮೆ ಕರ್ತವ್ಯಕ್ಕೆ ಸೇರಲು ಅವಕಾಶವೂ ಇರುವುದಿಲ್ಲ ಎಂದು ನಿಯಮದಲ್ಲಿದೆ. ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದರೆ ಹಿಂಬಡ್ತಿ ನೀಡಲಾಗುವುದು. ರಾಜಕೀಯದಲ್ಲಿ ಗುರುತಿಸಿಕೊಂಡರೆ, ಚುನಾವಣೆಯಲ್ಲಿ ಸ್ಪರ್ಧಿಸಿದರೆ ಕಡ್ಡಾಯ ನಿವೃತ್ತಿ, ವರದಕ್ಷಿಣೆ ತೆಗೆದುಕೊಂಡರೆ ಸೇವೆಯಿಂದ ತೆಗೆದು ಹಾಕುವುದು, ಎರಡನೇ ಮದುವೆ ಮಾಡಿಕೊಂಡರೆ ಕಡ್ಡಾಯ ನಿವೃತ್ತಿ, ಸಿನಿಮಾ, ಕರ್ನಾಟಕದಲ್ಲಿ ತೊಡಗಿದರೆ ಎರಡು ಬಾರಿ ವಾರ್ಷಿಕ ವೇತನ ಬಡ್ತಿ ತಡೆ ಇತ್ಯಾದಿ ನಿಯಮಗಳನ್ನು ಕರಡಿನಲ್ಲಿ ಸೇರಿಸಲಾಗಿದೆ.

ಅಕ್ರಮ ಮತ್ತು ಶಿಕ್ಷೆ ಏನು?

1. ಒಂದು ತಿಂಗಳಿಗಿಂತ ಹೆಚ್ಚು ಹಾಗೂ 4 ತಿಂಗಳಿಗಿಂತ ಕಡಿಮೆ ಅವಧಿಯ ಅನಧಿಕೃತ ರಜೆ ಮಾಡಿದರೆ: 3 ವಾರ್ಷಿಕ ವೇತನ ಬಡ್ತಿ ತಡೆ ಹಿಡಿಯುವುದು.
2. ಹತ್ತು ಸಾವಿರ ರೂ.ಗಿಂತ ಕಡಿಮೆ ಮೊತ್ತದ ತಾತ್ಕಾಲಿಕ ಹಣ ದುರುಪಯೋಗಕ್ಕೆ: 5 ವಾರ್ಷಿಕ ವೇತನ ಬಡ್ತಿ ತಡೆ ಹಿಡಿಯುವುದು.
3. ಹತ್ತು ಸಾವಿರ ರೂ.ಗಿಂತ ಹೆಚ್ಚು ತಾತ್ಕಾಲಿಕ ಹಣ ದುರುಪಯೋಗ: ಹಾಲಿ ನಿರ್ವಹಿಸುವ ಹುದ್ದೆಯ ಕೆಳಗಿನ ಹಂತದ ವೇತನ ನಿಗದಿ ಮಾಡುವುದು. ಸರಕಾರಿ ಹಣದ ದುರುಪಯೋಗ/ತಪ್ಪು ಬಳಕೆ ಸೇವೆಯಿಂದ ಕಡ್ಡಾಯ ನಿವೃತ್ತಿ ಮಾಡುವುದು.
4. ಕಾರ್ಯವಿಧಾನ ಲೋಪ: ಮೊದಲ ಸಂದರ್ಭದಲ್ಲಿ ವಾಗ್ದಂಡನೆ. 2 ಮತ್ತು ನಂತರದ ಸಂದರ್ಭದಲ್ಲಿ ಹಾಲಿ ವೇತನ ಶ್ರೇಣಿಯಿಂದ ಕೆಳಗಿಳಿಸುವುದು.
5. ಮೇಲಧಿಕಾರಿಗಳ ಲಿಖಿತ ಸೂಚನೆ ಪಾಲಿಸಲು ನಿರಾಕರಣೆ: 2 ವಾರ್ಷಿಕ ಬಡ್ತಿ ತಡೆ ಹಿಡಿಯುವುದು.
6. ಸಿವಿಲ್‌ ಸೇವೆ ನಿಯಮ ಉಲ್ಲಂಘಿಸಿ ಚುನಾವಣೆಯಲ್ಲಿ ಭಾಗವಹಿಸುವಿಕೆ: ಸೇವೆಯಿಂದ ಕಡ್ಡಾಯ ನಿವೃತ್ತಿ ಮಾಡುವುದು.
7. ವರದಕ್ಷಿಣೆ ತೆಗೆದುಕೊಳ್ಳುವುದು, ಕೊಡುವುದು ಮತ್ತು ಉತ್ತೇಜಿಸುವುದು: ಸರಕಾರಿ ಸೇವೆಯಿಂದ ವಜಾಮಾಡುವ ಶಿಕ್ಷೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ರಾಜಕೀಯದಲ್ಲಿ ದೊಡ್ಡ ಹೆಸರು ಮಾಡಿ ಮತ್ತೆ ಶಿಕ್ಷಕರಾಗಿ SSLC ವಿದ್ಯಾರ್ಥಿಗಳಿಗೆ ಪಾಠ ಮಾಡಿ ಕೊರೊನಾ ನಿಯಂತ್ರಣಕಕ್ಕೆ ಸಾತ್ ನೀಡಿದ ಮಾಜಿ ಶಾಸಕ ವೈ.ಎಸ್.ವಿ. ದತ್ತ.!