ಪುರುಷರೇ ಎಚ್ಚರ; ಉಪ್ಪಿನಕಾಯಿ ರುಚಿಯೆಂದು ಅತಿಯಾಗಿ ತಿಂದರೆ ನಿಮ್ಮ ಲೈಂಗಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬಿರುತ್ತಂತೆ.!

0
186

ಊಟದ ಜೊತೆಗೆ ಉಪ್ಪಿನ ಕಾಯಿಯ ರುಚಿ ಅದ್ಭುತವಾಗಿರುತ್ತೆ, ಕೆಲವರಂತು ಇದನ್ನು ಸವಿಯದೆ ಊಟ ಮಾಡುವುದೇ ಇಲ್ಲ, ಅಷ್ಟೊಂದು ಮಹತ್ವದಾಗಿದೆ. ಆದರೆ ಹೆಚ್ಚು ಉಪ್ಪಿನಕಾಯಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಕೆಲವರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಶೋಧನೆ ಒಂದು ನಡೆದಿದ್ದು, ಪುರುಷರು ಅತಿಯಾಗಿ ಉಪ್ಪಿನಕಾಯಿ ಸೇವಿಸುವುದು ಅವರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲು ಕಾರಣವಾಗುತ್ತದೆ. ಅಷ್ಟೇ ಅಲ್ಲದೆ ಹೆಚ್ಚು ಉಪ್ಪಿನ ಅಂಶ ಸೇವಿಸುವುದರಿಂದ ಶರೀರದಲ್ಲಿ ಸೋಡಿಯಂನ ಅಂಶ ಹೆಚ್ಚಾಗುವುದು. ಇದು ದೇಹದಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಕುಂಠಿತಗೊಳಿಸುವುದು. ಇದರಿಂದ ಗಂಭೀರ ಖಾಯಿಲೆಗಳು ಬರುವ ಅಪಾಯ ಹೆಚ್ಚು. ಎಂದು ವ್ಯೆದ್ಯರು ತಿಳಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

1. ಪುರುಷರ ಲೈಂಗಿಕ ಆರೋಗ್ಯದ ಮೇಲೆ ಪರಿಣಾಮ

ಹೌದು ಉಪ್ಪಿನಕಾಯಿ ಪುರುಷರ ಲೈಂಗಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ. ಅದರಂತೆ ಉಪ್ಪಿನ ಕಾಯಿಯಲ್ಲಿ ಎಣ್ಣೆಯ ಅಂಶ ಹೆಚ್ಚಿರುವುದರಿಂದ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಲು ಕಾರಣವಾಗುತ್ತದೆ. ಇದು ರಕ್ತದೊತ್ತಡ, ಹೃದಯ ಖಾಯಿಲೆಗಳಿಗೆ ಕಾರಣವಾಗುತ್ತದೆ. ಹಾಗಾದ್ರೆ ಉಪ್ಪಿನಕಾಯಿ ಸೇವನೆಯು ಯಾವೆಲ್ಲಾ ರೀತಿಯ ಕೆಟ್ಟ ಪರಿಣಾಮಗಳಿಗೆ ಕಾರಣವಾಗುತ್ತದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

2. ಲೈಂಗಿಕ ದುರ್ಬಲತೆ

ಮುಖ್ಯವಾಗಿ ಪುರುಷರು ಸಿಟ್ರಸ್ ಅಂಶವನ್ನು ಅತಿಯಾಗಿ ಸೇವಿಸಿದರೆ ಲೈಂಗಿಕ ದುರ್ಬಲತೆಯ ಲಕ್ಷಣಗಳು ಅವರಲ್ಲಿ ಕಾಣಿಸಿಕೊಳ್ಳುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಉಪ್ಪಿನಕಾಯಿ ಇಲ್ಲದೆ ಊಟವಿಲ್ಲ ಎನ್ನುವವರಲ್ಲಿ ಈ ಸಮಸ್ಯೆ ಬರುವುದರಲ್ಲಿ ಅನುಮಾನವಿಲ್ಲ ಎಂದು ಸಂಶೋಧನೆ ಹೇಳುತ್ತೆ.

3. ಅಸಟಾಮಿಪ್ರಿಡ್ ಅಪಾಯಕಾರಿ:

ಪ್ರತಿಯೊಂದು ಮಾವಿನ ಕಾಯಿಗಳಿಗೂ ರೋಗಗಳು ಬರುವುದು ಸಾಮಾನ್ಯವಾಗಿದ್ದು, ಅದನ್ನು ತಡೆಗಟ್ಟಲು ಅಸಟಾಮಿಪ್ರಿಡ್(Acetamiprid) ಒಂದು ಸಾವಯವ ಸಂಯುಕ್ತವಾಗಿದೆ. ಮಾವಿನಹಣ್ಣನ್ನು ವಿವಿಧ ಕಾಯಿಲೆಗಳಿಂದ ರಕ್ಷಿಸುವ ಸಲುವಾಗಿ ಇದನ್ನು ಔಷಧಿಯಂತೆ ಬಳಕೆ ಮಾಡಲಾಗುತ್ತದೆ. ನಿತ್ಯ ಇದನ್ನು ಬಳಕೆ ಮಾಡುವ ಪರಿಣಾಮದಿಂದಾಗಿ ಪುರುಷರ ಲೈಂಗಿಕ ಆಸಕ್ತಿ ಕುಂಠಿತವಾಗುತ್ತದೆ. ಅದರಿಂದ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುತ್ತಾ ಸಾಗುತ್ತದೆ. ಎಂದು ವ್ಯೆದ್ಯರು ಹೇಳುತ್ತಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

4. ಸಿಟ್ರಸ್ ಅಂಶ ಅಪಾಯಕಾರಿ

ಸಿಟ್ರಸ್ ಅಂಶ ಅಪಾಯಕಾರಿ ಎಂದು ಹೇಳಿದರೆ ಯಾರು ಒಪ್ಪುವುದಿಲ್ಲ, ಪುರುಷರು ಮಾವಿನಕಾಯಿ ಉಪ್ಪಿನಕಾಯಿ ಸೇವಿಸುವುದನ್ನು ಬಿಡುವುದು ಒಳ್ಳೆಯದು. ಏಕೆಂದರೆ ಕೆಲವರು ಎಷ್ಟೇ ಹೇಳಿದರೂ ಇದೆಲ್ಲಾ ಸುಳ್ಳೆಂದು ಭಾವಿಸಬಹುದು. ಆದರೆ ಒಂದು ಅಧ್ಯಯನವು ಹೇಳುವ ಪ್ರಕಾರ ನಿರಂತರವಾಗಿ ಪುರುಷರು ಸಿಟ್ರಸ್ ಅಂಶದ ಸೇವನೆಯನ್ನು ಮಾಡುತ್ತಿದ್ದಲ್ಲಿ ಅದನ್ನು ಇಂದೇ ನಿಲ್ಲಿಸುವುದು ಒಳ್ಳೆಯದು.

5. ಉಪ್ಪಿನಕಾಯಿಯಲ್ಲಿ ಅಸಟಾಮಿಪ್ರಿಡ್ ಹೆಚ್ಚು:

ಮಾವಿನಕಾಯಿ ಉಪ್ಪಿನಕಾಯಿಯ ಮೇಲೆ ನಡೆದ ಸಂಶೋಧನೆಯೊಂದು ಪುರುಷರು ಹೆಚ್ಚು ಮಾವಿನಕಾಯಿ ಉಪ್ಪಿನಕಾಯಿ ಯಾಕೆ ಸೇವಿಸಬಾರದು ಎಂದು ವಿವರಿಸಿದೆ. ಅಸಟಾಮಿಪ್ರಿಡ್(Acetamiprid) ಪ್ರಮಾಣವಿದ್ದರೆ ಮಾತ್ರ ಮಾವಿನಕಾಯಿ ಉಪ್ಪಿನಕಾಯಿ ನಿಮಗೆ ಹಾನಿಯಾಗಲಿದೆ. ಅದಕ್ಕಾಗಿ ಪುರುಷರು ಹೆಚ್ಚು ಉಪ್ಪಿನಕಾಯಿ ಸೇವನೆ ಮಾಡದಿರುವುದು ಒಳ್ಳೆಯದು.

6. ಕೆಮಿಕಲ್ ಮಿಶ್ರಿತ ಉಪ್ಪಿನಕಾಯಿ;

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಾವಿನ ಉಪ್ಪಿನಕಾಯಿಯಲ್ಲಿ ಕೆಮಿಕಲ್ ಹೆಚ್ಚಾಗಿರುತ್ತೆ ಏಕೆಂದರೆ ಇತ್ತೀಚಿನ ದಿನಗಳಲ್ಲಿ ಹಣ್ಣು-ತರಕಾರಿಗಳು ಕೆಮಿಕಲ್ ಇಲ್ಲದೆ ಬೆಳೆಯುತ್ತಿಲ್ಲ. ಇನ್ನು ಉಪ್ಪಿನಕಾಯಿ ಹೆಚ್ಚು ಕಾಲ ಬಾಳಿಕೆ ಬರುವ ಸಲುವಾಗಿಯೂ ಕೂಡ ರಾಸಾಯನಿಕ ಬಳಸಿರುವ ಸಾಧ್ಯತೆ ಇರುತ್ತದೆ. ಹಾಗಾಗಿ ಆದಷ್ಟು ಉಪ್ಪಿನಕಾಯಿ ಬಳಕೆ ಮಾಡುವುದನ್ನು ತಪ್ಪಿಸಿ. ಹೆಚ್ಚು ತಿಂದರೆ ಶರೀರದಲ್ಲಿ ಸೋಡಿಯಂನ ಅಂಶ ಹೆಚ್ಚಾಗುವುದು. ಇದು ದೇಹದಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಕುಂಠಿತಗೊಳಿಸುವುದು.

Also read: ಈ ಸುಡುವ ಬೇಸಿಗೆಯಲ್ಲಿ ಫ್ರಿಡ್ಜ್‌ನಲ್ಲಿಟ್ಟ ತಣ್ಣಗಿನ ನೀರನ್ನು ಕುಡಿದು ತಣ್ಣಗಾಗುವ ಮೊದಲು ತಪ್ಪದೆ ಈ ಮಾಹಿತಿ ನೋಡಿ.!