ಎನರ್ಜಿ ಎಫಿಷಿಯೆನ್ಸಿ (EESL) ಸರ್ವೀಸಸ್ ಲಿಮಿಟೆಡ್ 235 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
241

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್)ನಲ್ಲಿ 235 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನವೆಂಬರ್ 30,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: 10ನೇ ತರಗತಿ/ ದ್ವಿತೀಯ ಪಿಯುಸಿ ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿನ ನಾವಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಡೆಪ್ಯುಟಿ ಮ್ಯಾನೇಜರ್,ಅಸಿಸ್ಟೆಂಟ್ ಮ್ಯಾನೇಜರ್,ಇಂಜಿನಿಯರ್,ಅಸಿಸ್ಟೆಂಟ್ ಇಂಜಿನಿಯರ್,ಟೆಕ್ನೀಶಿಯನ್,ಆಫೀಸರ್,ಅಸಿಸ್ಟೆಂಟ್
ಆಫೀಸರ್,ಇಂಜಿನಿಯರ್,ಡಾಟಾ ಎಂಟ್ರಿ ಆಪರೇಟರ್

ಸಂಸ್ಥೆ (Organisation): ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್)

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): November 30, 2019

ವಿದ್ಯಾರ್ಹತೆ (Educational Qualification): ಬಿ.ಇ ಪದವಿ/ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ,ಐಟಿಐ,ಸಿಎ/ಐಸಿಡಬ್ಲ್ಯೂಎ/
ಎಂಬಿಎ,ಎಂ.ಕಾಂ,ಬಿ.ಕಾಂ,ಪದವಿ,ಎಲ್‌ಎಲ್‌ಬಿ,ಸ್ನಾತಕೋತ್ತೆರ ಪದವಿ,ಬಿ.ಟೆಕ್ ಮತ್ತು ದ್ವಿತೀಯ ಪಿಯುಸಿ/10+2

ವಯೋಮಿತಿ: ಹುದ್ದೆಗಳಿಗನುಸಾರ ಗರಿಷ್ಟ 27,30 ಮತ್ತು 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 1000/-ರೂ ಮತ್ತು ಮೀಸಲಾತಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.eeslindia.org/content/raj/eesl/en/home.html ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 30,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.