ಲೈಂಗಿಕ ಸಮಸ್ಯೆಯಿಂದ ಬಳಲುವವರು ಈ ಆಹಾರಗಳನ್ನು ಸೇವಿಸುವುದರಿಂದ ನಿಮ್ಮ ಬಹುತೇಕ ಸಮಸ್ಯೆಗಳು ಬಗೆಹರೆದು ನೆಮ್ಮದಿಯಿಂದ ಇರಬಹುದು..

0
1862

ಬ್ಯುಸಿ ಜೀವನದಲ್ಲಿ ದೈಹಿಕವಾಗಿ ಅಲ್ಲದೆ ಮಾನಸಿಕವಾಗಿವು ಒತ್ತಡ, ಚಿಂತೆ, ಮನಸ್ಥಾಪ, ದುಃಖ, ನಿದ್ರಾಹೀನತೆ, ವ್ಯಾಯಾಮ ಇಲ್ಲದಿರುವಿಕೆ, ಅಜೀರ್ಣ, ಹೊಟ್ಟೆ ಕೆಟ್ಟಿರುವಿಕೆ, ಅವಿಶ್ರಾಂತ ಜೀವನ ಮುಂತಾದವುಗಳು ಕಾಮಾ ಶಕ್ತಿಯನ್ನು ಕಡಿಮೆ ಮಾಡುತ್ತವೆ. ಉತ್ತಮ ವ್ಯಾಯಾಮದ ಜೊತೆ ಒಳ್ಳೆಯ ಆಹಾರ ಪದ್ದತಿಯು ಲೈಂಗಿಕ ಶಕ್ತಿಯನ್ನಷ್ಟೇ ಅಲ್ಲದೆ ಹಲವಾರು ರೋಗಗಳ ತಡೆಗಟ್ಟುವಿಕೆಗೆ ಕಾರಣವಾಗುತ್ತದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ನಿಮ್ಮ ಲೈಂಗಿಕ ಸಮಸ್ಯೆಗಳಿಗೆ ನಿಮ್ಮ ಮನೆಯಲ್ಲಿರುವ ಮನೆಮದ್ದುಗಳನ್ನು ಸೇವಿಸಿ..!

ಇಂತಹ ಸಮಸ್ಯೆಯಿಂದ ಬಳಲುವ ಹೆಚ್ಚಿನವರು ವಯಾಗ್ರಾದಂತಹ ಮಾತ್ರೆಗಳ ಮೊರೆ ಹೋಗುತ್ತಿದ್ದು, ಆದರೆ ಇಂತಹ ಮಾತ್ರೆಗಳ ಸೇವನೆಯಿಂದ ಅಡ್ಡ ಪರಿಣಾಮಗಳು ಉಂಟಾಗುವ ಸಾಧ್ಯತೆ ಹೆಚ್ಚಿದೆ ಎಂದು ಸಂಶೋಧಕರು ತಿಳಿಸಿದ್ದಾರೆ. ಇದಕ್ಕೆ ಪರಿಹಾರವಾಗಿ ಕೆಲ ಆಹಾರಗಳ ಸೇವನೆಯಿಂದ ಪುರುಷರ ಶ್ರೀಘ್ರ ಸ್ಖಲನದ ಸಮಸ್ಯೆಯನ್ನು ಹೋಗಲಾಡಿಸಬಹುದು. ಹಾಗೆಯೇ ವೀರ್ಯದ ಗುಣಮಟ್ಟವನ್ನು ವೃದ್ಧಿಸಿಕೊಳ್ಳಬಹುದು. ದೇಹದಲ್ಲಿರುವ ಅಮೈನೊ ಆ್ಯಸಿಡ್ ನೈಟ್ರಿಕ್ ಆಕ್ಸಿಡ್​ನ್ನು ಉತ್ಪಾದಿಸುತ್ತದೆ. ಕೆಲವೊಂದು ಹಣ್ಣನ್ನು ತಿನ್ನುವುದರಿಂದಲೂ ಕೂಡ ನಿಮ್ಮ ಲೈಂಗಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬಹುದು.

ಲೈಂಗಿಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ?

ಕಲ್ಲಂಗಡಿ:

ಕಲ್ಲಂಗಡಿಯಲ್ಲಿರುವ ಎಲ್-ಸಿಟ್ರಲ್ಲೈನ್ ಎಂಬ ಅಮೈನೊ ಆ್ಯಸಿಡ್ ಇದ್ದು, ಇದು ನಿಮಿರುವಿಕೆಯ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಈ ಅಮೈನೊ ಆ್ಯಸಿಡ್ ದೇಹದಲ್ಲಿ ನೈಟ್ರಿಕ್ ಆಕ್ಸಿಡ್​ನ್ನು ಉತ್ಪಾದಿಸುತ್ತದೆ. ಈ ಹಣ್ಣನ್ನು ತಿನ್ನುವುದರಿಂದಲೂ ಕೂಡ ನಿಮ್ಮ ಲೈಂಗಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬಹುದು.

ಕಾಫಿ:

ಒಂದು ದಿನಕ್ಕೆ ಎರಡು ಅಥವಾ ಮೂರು ಕಪ್ ಸೇವಿಸುವರಲ್ಲಿ ನಿಮಿರುವಿಕೆಯ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆಯಿರುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ. ಕಾಫಿಯಲ್ಲಿರುವ ಉದ್ದೀಪನಕಾರಕ ಅಂಶಗಳು ದೇಹದಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಇದರಿಂದ ನಿಮಿರುವಿಕೆ ತೊಂದರೆ ದೂರವಾಗಿ, ಲೈಂಗಿಕ ಆಸಕ್ತಿ ಹೆಚ್ಚಾಗುತ್ತದೆ ಎಂದು ತಿಳಿಸಲಾಗಿದೆ.

ದಾಳಿಂಬೆ:

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಹಣ್ಣಿ ಅಂಟಿ ಆಕ್ಸಿಡೆಂಟ್ ಅಂಶ ಹೆಚ್ಚಾಗಿರುವುದರಿಂದ ದೇಹದಲ್ಲಿ ರಕ್ತ ಸಂಚಾರ ಹೆಚ್ಚುತ್ತದೆ. ದಿನನಿತ್ಯ ದಾಳಿಂಬೆ ತಿಂದರೆ ನಿಮಿರುವಿಕೆ ತೊಂದರೆಗೆ ಪರಿಹಾರ ಕಾಣಬಹುದು. ಇದರಿಂದ ನಿಮ್ಮ ಲೈಂಗಿಕ ಜೀವನ ಮತ್ತಷ್ಟು ಸುಧಾರಣೆಗೊಳ್ಳುತ್ತದೆ.

ಪಾಲಕ್ ಸೊಪ್ಪು:

ಈ ತರಕಾರಿ ಸೊಪ್ಪಿನ ಸೇವನೆಯಿಂದ ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದು. ಪಾಲಕ್‌ ಸೊಪ್ಪಿನಲ್ಲಿ ಮೆಗ್ನಿಷಿಯಂ ಪ್ರಮಾಣ ಅಧಿಕವಾಗಿರುತ್ತದೆ. ಇದರಿಂದ ರಕ್ತನಾಳಗಳ ಉರಿಯೂತ ಕಡಿಮೆಯಾಗಿ ದೇಹದಲ್ಲಿ ರಕ್ತ ಸಂಚಾರ ಹೆಚ್ಚಾಗುತ್ತದೆ. ಪಾಲಕ್​ನ್ನು ನೈಸರ್ಗಿಕ ವಯಾಗ್ರಾ ಎಂದು ಕರೆಯಲಾಗುತ್ತಿದ್ದು, ಇದನ್ನು ಪ್ರತಿದಿನ ಸೇವಿಸುವ ಮೂಲಕ ನೈಸರ್ಗಿಕವಾಗಿ ಲೈಂಗಿಕ ಶಕ್ತಿ ಹೆಚ್ಚಿಸಿಕೊಳ್ಳಬಹುದು. ಈ ಸೊಪ್ಪಿನಲ್ಲಿರುವ ಉದ್ದೀಪನ ಅಂಶಗಳು ಲೈಂಗಿಕ ಆಸಕ್ತಿಯನ್ನು ಕೆರಳಿಸುವುದಲ್ಲದೆ, ಲೈಂಗಿಕ ಸುಖವನ್ನು ಹೆಚ್ಚಿಸುತ್ತದೆ.

ಬಾಳೆಹಣ್ಣು:

ಪೊಟಾಶಿಯಂ ಅಂಶ ಅಧಿಕ ಪ್ರಮಾಣದಲ್ಲಿರುವ ಬಾಳೆಹಣ್ಣನ್ನು ತಿಂದರೆ ದೇಹದ ಭಾಗಗಳ ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಪ್ರತಿ ದಿನ ಎರಡು ಬಾಳೆಹಣ್ಣನ್ನು ತಿನ್ನುವುದರಿಂದ ಶಿಶ್ನು ಆರೋಗ್ಯ ಸುಧಾರಿಸುವುದಲ್ಲದೆ, ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದು.

ಶುಂಠಿ:

ಸಾಮಾನ್ಯವಾಗಿ ಮಸಾಲೆ ಪದಾರ್ಥವಾಗಿ ಬಳಸುವ ಶುಂಠಿಯಲ್ಲಿ ಲೈಂಗಿಕ ಸಾಮರ್ಥ್ಯವನ್ನು ಉತ್ತೇಜಿಸುವ ಗುಣಗಳಿವೆ. ಪ್ರತಿ ನಿತ್ಯ ಒಂದು ಚಮಚ ಶುಂಠಿ ರಸವನ್ನು ಕುಡಿಯುವುದರಿಂದ ಲೈಂಗಿಕ ಜೀವನವನ್ನು ಸುಧಾರಿಸಿಕೊಳ್ಳಬಹುದು. ಇದರಿಂದ ನಿಮಿರುವಿಕೆ ಸಮಸ್ಯೆ ದೂರವಾಗಿಸಿ ವೀರ್ಯದ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬಹುದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522