ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ ಸೂಪರ್‌ವೈಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
680

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ 1991 ಸೆಕ್ಷನ್ ಸೂಪರ್‌ವೈಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜೂನ್ 23 2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸೆಕ್ಷನ್ ಸೂಪರ್‌ವೈಸರ್

ಸಂಸ್ಥೆ (Organisation): ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ (ಇಪಿಎಫ್‌ಓ)

Job Location): ಭಾರತದೆಲ್ಲೆಡೆ

ಉದ್ಯೋಗ ಮಾಹಿತಿ (Educational Qualification): ಸೆಕ್ಷನ್ ಸೂಪರ್‌ವೈಸರ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆ ಬ್‌ಸೈಟ್‌ https://www.epfindia.gov.in/site_en/index.php ಗೆ ಹೋಗಿ ಅಧಿಸೂಚನೆಯನ್ನು ಓದಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 23,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://www.epfindia.gov.in/site_docs/PDFs/Recruitments_PDFs/Exam3_Promotion_SS_54.pdf ಕ್ಲಿಕ್ ಮಾಡಿ.