ಕೊರೊನಾ ಆತಂಕಕ್ಕಿಂತ ಹೆಚ್ಚಾಯಿತು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯ ಅಂತಕ; ವಾಹನ ಮಾಲೀಕರಿಗೆ ಇಲ್ಲ ಬೆಲೆ ಏರಿಕೆಯ ಹೊರೆ, ಯಾಕೇ ಅಂತ ಈ ಮಾಹಿತಿ ನೀಡಿ.!

0
189

ಕೊರೊನಾ ಭಯದಲ್ಲಿರುವ ಜನರಿಗೆ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಆಗಿದೆ ಎನ್ನುವ ಆತಂಕ ಶುರುವಾಗಿದ್ದು, ಪೆಟ್ರೋಲ್ ಲೀಟರ್‌ಗೆ 10 ರುಪಾಯಿ ಮತ್ತು ಡೀಸೆಲ್ ಲೀಟರ್‌ಗೆ 13 ರುಪಾಯಿ ಏರಿಕೆ ಮಾಡಲಾಗಿದೆ. ಕೈಯಲ್ಲಿ ಹಣವಿಲ್ಲ ಈಗಷ್ಟೆ ಸ್ವಲ್ಪ ಸಡಿಲಿಕೆ ಮಾಡಲಾಗಿದೆ. ಆದರೆ ಒಂದೇ ಭಾರಿಗೆ ಇಂಧನ ಇಷ್ಟೊಂದು ದುಬಾರಿ ಮಾಡಿದರೆ ಜೀವನ ಮಾಡುವುದು ಹೇಗೆ ಎನ್ನುವ ಚರ್ಚೆಗಳು ನಡೆಯುತ್ತಿರುವುದು ಸತ್ಯವಾಗಿದೆ. ಆದರೆ ಸರಿಯಾದ ಮಾಹಿತಿಯಂತೆ ವಾಹನ ಮಾಲೀಕರು ಭಯ ಪಡುವ ಅವಶ್ಯಕತೆ ಇಲ್ಲ, ಏಕೆಂದರೆ ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ.10, ಡೀಸೆಲ್‌ಗೆ ರೂ.13 ಹೆಚ್ಚಿಸಿದ ಕೇಂದ್ರ; ತೈಲ ಕಂಪೆನಿಗಳಿಗೆ ಮಾತ್ರ ಬೆಲೆ ಅನ್ವಯವಾಗಲಿದೆ ಅದಕ್ಕಾಗಿ ಯಾರು ಅಂತಕ ಪಡುವುದು ಬೇಡ ಎನ್ನಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೊರೋನಾದಿಂದಾಗಿ ಇಡೀ ವಿಶ್ವವೇ ಲಾಕ್‌ಡೌನ್ ಆಗಿದೆ. ಪರಿಣಾಮ ಆರ್ಥಿಕ-ವಾಣಿಜ್ಯ ವಹಿವಾಟುಗಳು ಸ್ಥಗಿತವಾಗಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಪಾತಾಳಕ್ಕೆ ಕುಸಿದಿದೆ. ಭಾರತದಲ್ಲೂ ಹಣಕಾಸಿನ ವ್ಯವಸ್ಥೆ ಪ್ರತಿನಿತ್ಯ ಬಿಗಡಾಯಿಸುತ್ತಲೇ ಇದೆ. ಇದೇ ಕಾರಣಕ್ಕೆ ಕೊರೋನಾ ವಿರುದ್ಧದ ಸಂಪನ್ಮೂಲ ಕ್ರೋಢೀಕರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮತ್ತೆ ಏರಿಸಿದೆ. ಲಾಕ್‌ಡೌನ್ ನಡುವೆ ಇಂದು ಮತ್ತೆ ಕಚ್ಚಾತೈಲಗಳ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಹಿಂದೆಂದೂ ಕಾಣದ ಮಟ್ಟಿಗೆ ಏರಿಸಿದೆ. ಅಂದರೆ ಪೆಟ್ರೋಲ್‌ಗೆ ಲೀಟರ್‌ ಒಂದಕ್ಕೆ 10 ರೂ ಹಾಗೂ ಡೀಸೆಲ್‌ಗೆ ಲೀಟರ್ ಒಂದಲ್ಕೆ 13 ರೂ ನಷ್ಟು ಅಬಕಾರಿ ಸುಂಕವನ್ನು ಏರಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅಬಕಾರಿ ಸುಂಕ ಹೇರಿಕೆ?

ಒಂದು ಲೀಟರ್ ಪೆಟ್ರೋಲ್ ಮೇಲೆ 8 ರು. ರಸ್ತೆ ಮತ್ತು ಮೂಲಸೌಕರ್ಯ ಸೆಸ್, 2 ರು. ವಿಶೇಷ ಅಬಕಾರಿ ಸುಂಕ ಹೇರಿದೆ. ಪ್ರತಿ ಲೀಟರ್ ಡೀಸೆಲ್ ಮೇಲೆ 8 ರು. ರಸ್ತೆ ಮತ್ತು ಮೂಲಸೌಕರ್ಯ ಸೆಸ್ ಹೇರಿದರೆ, 5 ರು. ವಿಶೇಷ ಅಬಕಾರಿ ಸುಂಕ ಹೇರಲಾಗಿದೆ. ಪರಿಷ್ಕೃತ ಪೆಟ್ರೋಲ್, ಡೀಸೆಲ್ ದರ ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಆದರೆ ಜಾಗತಿಕ ಮಾರುಕಟ್ಟೆಯಲ್ಲಿ 30 ರುಪಾಯಿ ಇದ್ದರೂ 76 ರುಪಾಯಿ ಇರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಅದರಂತೆ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರೀ ಇಳಿಕೆ ಕಂಡಿದ್ದು ಬ್ಯಾರೆಲ್‌ಗೆ 30ಡಾಲರ್‌ನಷ್ಟಿದೆ. ಹೀಗಿದ್ದರೂ ಭಾರತೀಯರು ಪ್ರತಿ ಲೀಟರ್ ಪೆಟ್ರೋಲ್‌ಗೆ 76 ರುಪಾಯಿ ಪಾವತಿ ಮಾಡುತ್ತಿದ್ದಾರೆ. ಅಂದರೆ ಕಚ್ಚಾ ತೈಲ ಬೆಲೆ ಇಳಿಕೆಯಾದರೂ ಮುಂಬರುವ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುವುದಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಯೋಚನೆ ಮಾಡುವ ಅವಶ್ಯಕತೆ ಇದೇ.

ಚಿಲ್ಲರೆ ವಹಿವಾಟಿಗೆ ಅನ್ವಯವಾಗುವುದಿಲ್ಲ?

ಲಾಕ್‌ಡೌನ್ ನಡುವೆ ಇಂದು ಮತ್ತೆ ಕಚ್ಚಾತೈಲಗಳ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಹಿಂದೆಂದೂ ಕಾಣದ ಮಟ್ಟಿಗೆ ಏರಿಸಿದೆ. ಇದು ಜನರ ಚಿಲ್ಲರೆ ವಹಿವಾಟಿಗೆ ಅನ್ವಯವಾಗುವುದಿಲ್ಲ. ಬದಲಾಗಿ ಈ ಬೆಲೆ ಏರಿಕೆ ಕೇವಲ ತೈಲ ಕಂಪೆನಿಗಳಿಗೆ ಮಾತ್ರ ಅನ್ವಯವಾಗಲಿದ ಎಂದು ಹೇಳಲಾಗುತ್ತಿದೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇತಿಹಾಸ ಕಾಣದಷ್ಟು ಪಾತಾಳಕ್ಕೆ ಕುಸಿದಿದ್ದರೂ ಸಹ ಕೇಂದ್ರ ಸರ್ಕಾರ ಮಾತ್ರ ತೈಲ ಕಂಪೆನಿಗಳು ನಷ್ಟದಲ್ಲಿವೆ ಎಂಬ ಕಾರಣವನ್ನೊಡ್ಡಿ ದಿನೇ ದಿನೇ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಏರಿಸುತ್ತಲೇ ಇತ್ತು.ಸರ್ಕಾರದ ಈ ನೀತಿ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಆದರೆ, ಇದೇ ಮೊದಲ ಬಾರಿಗೆ ತೈಲ ಕಂಪೆನಿಗಳಿಗೆ ತೆರಿಗೆ ಏರಿಸುವ ಮೂಲಕ ಕೇಂದ್ರ ಸರ್ಕಾರ ಸಂಪನ್ಮೂಲ ಕ್ರೋಢೀಕರಣಕ್ಕೆ ಮುಂದಾಗಿರುವುದು ಜನರಿಗೆ ಅಲ್ಪ ನಿರಾಳವಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಬೆಂಗಳೂರಿನಲ್ಲಿ ‘ಡೆಲಿವರಿ ಬಾಯ್’ಗೆ ಕೋರೋನ ಸೋಂಕು!! ಈ ಸಮಯದಲ್ಲಿ ಡೆಲಿವರಿ ಊಟ ಸುರಕ್ಷಿತನಾ??