ಲಾಕ್‍ಡೌನ್ ಎಫೆಕ್ಟ್; ರಾಜ್ಯದಲ್ಲಿ 4 ತಿಂಗಳವರೆಗೆ ಶಾಲೆಗಳು ಬಂದ್? ಆಗಸ್ಟ್-ನಲ್ಲಿಯೂ ಅನುಮಾನ.!

0
431

ಮಹಾಮಾರಿ ಕೊರೊನಾ ಮತ್ತಷ್ಟು ಬಿತ್ತರಿಸಿದ್ದ, ರಾಜ್ಯದಲ್ಲಿ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ನಿನ್ನೆ ಒಂದೇ ದಿನದಲ್ಲಿ 17 ಜನರಿಗೆ ಸೋಂಕು ತಗುಲಿದ್ದು ಒಟ್ಟು ಸೋಂಕಿತರ ಸಂಖ್ಯೆ 232ಕ್ಕೆ ಏರಿಕೆಯಾಗಿತ್ತು, ಇಂದು ಮತ್ತೆ ಏರಿಕೆಯಾಗಿದ್ದು 15 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ. ಇದೆಲ್ಲ ನೋಡಿದರೆ ರಾಜ್ಯದಲ್ಲಿ ಮತ್ತಷ್ಟು ಭಯ ಹುಟ್ಟಿದ್ದು, ಲಾಕ್ ಡೌನ್ ಕೂಡ ವಿಸ್ತರಣೆ ಮಾಡಿದೆ, ಅದರಂತೆ ಈಗಾಗಲೇ ಶಾಲಾ ಪರೀಕ್ಷೆಗಳನ್ನ ಕೂಡ ಮುಂದೂಡಲಾಗಿದ್ದು. ಅದರಂತೆ ಜುಲೈ ಅಥವಾ ಆಗಸ್ಟ್‌ನಿಂದ ಶಾಲೆಗಳು ಓಪನ್ ಆಗುವ ಸಾಧ್ಯತೆ ಇದೆ. ಇದರಿಂದ ಶಾಲೆಗಳು ಬರೋಬ್ಬರಿ ನಾಲ್ಕು ತಿಂಗಳು ಬಂದ್ ಆಗಲಿದೆ. ಎನ್ನುವ ಮಾಹಿತಿ ಇದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಾಲ್ಕು ತಿಂಗಳು ಶಾಲೆಗಳು ಬಂದ್?

ಹೌದು ರಾಜ್ಯದಲ್ಲಿ ಪರೀಕ್ಷೆಗಳು ಕೂಡ ಮುಂದಕ್ಕೆ ಹಾಕಲಾಗಿದ್ದು, ಮೌಲ್ಯಮಾಪನ ಪ್ರಕ್ರಿಯೆ ಮುಗಿದು ಫಲಿತಾಂಶ ಬರಬೇಕು ಇದಕ್ಕೆ ಇನ್ನು ದಿನಾಂಕ ಕೂಡ ನಿಗದಿಯಾಗಿಲ್ಲ, ಪಠ್ಯಪುಸ್ತಕ, ಸಮವಸ್ತ್ರ ಸಿದ್ಧತೆ ಮಾಡಿಕೊಳ್ಳಬೇಕು. ಇದಕ್ಕೆಲ್ಲಾ ಹೆಚ್ಚು ಸಮಯವಾಗಬೇಕಾಗಿದೆ. ಹೀಗಾಗಿ ಜೂನ್‍ನಲ್ಲಿ ಶಾಲೆಗಳು ಪ್ರಾರಂಭ ಮಾಡುವುದು ಕಷ್ಟ ಎನ್ನಲಾಗಿದೆ. ಅದರಂತೆ ಶಿಕ್ಷಣ ತಜ್ಞರು ನೀಡಿದ ಮಾಹಿತಿಯಂತೆ ಆಗಸ್ಟ್‌ವರೆಗೂ ಶಾಲೆಗಳನ್ನು ತೆರೆಯದಂತೆ ಶಿಕ್ಷಣ ಇಲಾಖೆಗೆ ಸಲಹೆ ನೀಡಿದ್ದಾರೆ. ಹೀಗಾಗಿ ಜುಲೈ ಅಥವಾ ಆಗಸ್ಟ್‌ನಲ್ಲಿ ಶಾಲೆಗಳು ಪ್ರಾರಂಭವಾಗುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಸರ್ಕಾರ ಯಾವುದೇ ಚಿಂತನೆ ಮಾಡಿಲ್ಲ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಆದರೆ 1 ರಿಂದ 9ನೇ ತರಗತಿಯವರೆಗೆ ಯಾವುದೇ ಸಮಸ್ಯೆ ಆಗುವುದಿಲ್ಲ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈಗಾಗಲೇ ಅವರೆಲ್ಲರನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿದೆ. ಈ ಬಗ್ಗೆ ಖಾಸಗಿ ಶಾಲೆ ಒಕ್ಕೂಟದ ಕಾರ್ಯದರ್ಶಿಯಾಗಿರುವ ಶಶಿಕುಮಾರ್ ತಿಳಿಸಿದಂತೆ ಈ ಪರಿಸ್ಥಿತಿಯಲ್ಲಿ ದೇಶಾದ್ಯಂತ ನಡೆಯುವ ಬೆಳವಣಿಗೆಯನ್ನು ನೋಡಿಕೊಂಡು ನಾವು ನಿರ್ಧಾರ ಮಾಡಬೇಕಾಗುತ್ತದೆ. ಆಗಸ್ಟ್‌ನಲ್ಲಿ ಶಾಲೆ ತೆರೆಯುವುದು ತುಂಬಾ ವಿಳಂಬ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪಾಲಕರರು ಕೂಡ ಬೆಂಬಲ ಸೂಚಿಸಿದ್ದು, ಮೊದಲು ಮಕ್ಕಳ ಪ್ರಾಣ ಮುಖ್ಯ ನಂತರ ಶಿಕ್ಷಣದ ಬಗ್ಗೆ ತಲೆ ಕೆಡಸಿಕೊಂಡರಾಯಿತು ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ರೈತರಿಗಾಗಿ ಸಹಾಯವಾಣಿ:

ರೈತರಿಗಾಗಿ ಸಾರಿಗೆ ಇಲಾಖೆಯಿಂದ ಕಂಟ್ರೋಲ್ ರೂಂ ತೆರೆಯಲಾಗಿದೆ. ದಿನದ 24 ಗಂಟೆಗಳ ಕಾಲ ಅದು ರೈತರು, ಸಾರ್ವಜನಿಕರಿಗಾಗಿ ಕಾರ್ಯ ನಿರ್ವಹಿಸುತ್ತೆ. ಪ್ರತಿಯೊಬ್ಬರಿಗೂ ಅವಶ್ಯಕತೆಗೆ ಅನುಗುಣವಾಗಿ ವಾಹನಗಳ ಸೌಲಭ್ಯ ಒದಗಿಸಲಾಗುತ್ತದೆ ಅಂತ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷಣ ಸವದಿ ತಿಳಿಸಿದ್ದಾರೆ. ಸಹಾಯವಾಣಿ ಸಂಖ್ಯೆ 08022236698, 9449863214ಕ್ಕೆ ಅವಶ್ಯಕತೆ ಇರುವವರು ಕರೆ ಮಾಡಲು ತಿಳಿಸಿದರು. ಮುಖ್ಯಮಂತ್ರಿಗಳ ಆದೇಶದ ಹಿನ್ನೆಲೆ ನಾನು ಉಸ್ತುವಾರಿ ವಹಿಸಿಕೊಂಡು ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ್ದೇನೆ. ಕೊರೊನಾದ ಇಲ್ಲಿನ ವಸ್ತುಸ್ಥಿತಿ ಹಾಗೂ ಮುಂಜಾಗ್ರತೆ ಕ್ರಮಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು. ಅದರಂತೆ ರೈತರಿಗೆ ಬಿತ್ತನೆ ಬೀಜ ಮತ್ತು ಕೃಷಿಗೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಏಪ್ರಿಲ್‌.30ರ ವರೆಗಿನ ಲಾಕ್ ಡೌನ್ ವಿಸ್ತರಣೆಯಲ್ಲಿ ಏನೆಲ್ಲಾ ವಿನಾಯತಿ? ಏನಿರುತ್ತೆ, ಏನಿಲ್ಲ?