ಮತ್ತೆ ಮೇ 3 ವರೆಗೆ ದೇಶದಾದ್ಯಂತ ಲಾಕ್ ಡೌನ್ ವಿಸ್ತರಣೆ; ದೇಶದ ಜನರ ಲೆಕ್ಕಾಚಾರವನ್ನು ಬುಡಮೇಲು ಮಾಡಿದ ಮೋದಿಯವರ 7 ವಿಚಾರಗಳು ಏನು.?

0
188

ದೇಶದಲ್ಲಿ ಜಾರಿಯಾದ ಲಾಕ್ ಡೌನ್ ಲೆಕ್ಕಾಚಾರ ಜನರಿಗೆ ತಿಳಿಯದಂತೆ ಆಗಿದೆ, ಏಕೆಂದರೆ ಜನರ ನಿರೀಕ್ಷೆ ಬೇರೆಯಾದರೆ ಪ್ರಧಾನಿಯವರ ಘೋಷಣೆಯೇ ಬೇರೆಯಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ, ಏಕೆಂದರೆ ಎಪ್ರಿಲ್ 14 ವರೆಗೆ ಮೊದಲ ಹಂತದ ಬಂದ್ ಮುಗಿದಿದ್ದು, 30 ರ ವರೆಗೆ ಲಾಕ್ ಡೌನ್ ಮುಂದುವರೆಯುತ್ತೆ ಎನ್ನುವ ಮಾಹಿತಿಯನ್ನು ಯಡಿಯೂರಪ್ಪನವರೆ ನೀಡಿದ್ದರು ಆದರೆ ಇಂದು ನಡೆದ ಸಭೆಯಲ್ಲಿ ಪ್ರಧಾನಿ ಮೋದಿಯವರು ಎಲ್ಲ ಲೆಕ್ಕಾಚಾರವನ್ನು ಸಂಪೂರ್ಣ ಬದಲಾವಣೆ ಮಾಡಿದ್ದು ಮೇ 3 ವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಮೂರು ವಾರಗಳ ಲಾಕ್‍ಡೌನ್ ಘೋಷಿಸಿದ್ದಾರೆ. ಈ ಮೂಲಕ ಮೇ 3ರವರೆಗೆ ಲಾಕ್‍ಡೌನ್ ವಿಸ್ತರಣೆಯಾಗಿದೆ. ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕೊರೊನಾ ನಿಯಂತ್ರಿಸಲು ಲಾಕ್‍ಡೌನ್ ಅನಿವಾರ್ಯವಾಗಿದೆ. ಲಾಕ್‍ಡೌನ್ ಪಾಲನೆಯಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಮತ್ತಷ್ಟು ನಿಯಂತ್ರಿಸಲು ಮೇ 3ರವರೆಗೆ ಲಾಕ್‍ಡೌನ್ ವಿಸ್ತರಿಸುತ್ತಿದ್ದೇನೆ ಎಂದು ಪ್ರಕಟಿಸಿದರು. ನಾವು ಕೊರೊನಾ ವಿರುದ್ಧ ಹೇಗೆ ಹೋರಾಟ ನಡೆಸಬೇಕು. ಜನರ ಕಷ್ಟಗಳನ್ನು ಹೇಗೆ ಕಡಿಮೆ ಮಾಡಬಹುದು ಎಂಬುದರ ಬಗ್ಗೆ ಬಗ್ಗೆ ರಾಜ್ಯಗಳ ಜೊತೆ ಚರ್ಚೆ ಮಾಡಿದ್ದೇವೆ. ಎಲ್ಲ ರಾಜ್ಯಗಳು ಲಾಕ್ ಡೌನ್ ವಿಸ್ತರಿಸಲು ಸಲಹೆ ನೀಡಿವೆ. ಕೆಲ ರಾಜ್ಯಗಳು ಈಗಾಗಲೇ ವಿಸ್ತರಣೆ ಮಾಡಿವೆ ಎಂದು ತಿಳಿಸಿದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹಿಂದೆ ಪಾಲಿಸಿದಂತೆ ಮುಂದೆಯೂ ನಿಯಮ ಪಾಲಿಸಬೇಕು. ಹೊಸ ಪ್ರದೇಶದಲ್ಲಿ ಸೋಂಕು ಹರಡದಂತೆ ನೋಡಿಕೊಳ್ಳಬೇಕಿದೆ. ಒಂದು ಸಾವು ನಮ್ಮ ಚಿಂತೆಯನ್ನ ಹೆಚ್ಚಿಸುತ್ತದೆ. ಮೊದಲಿಗಿಂತ ಹೆಚ್ಚು ನಿಯಮಗಳು ಹಾಟ್ ಸ್ಪಾಟ್ ಗಳಲ್ಲಿ ಹೆಚ್ಚಲಿದೆ. ಹೊಸ ಹಾಟ್ ಸ್ಪಾಟ್ ಗಳನ್ನು ಗುರುತಿಸಲಾಗುತ್ತದೆ. ದೇಶಾದ್ಯಂತ ಒಂದು ವಾರ ಡಬ್ಬಲ್ ಲಾಕ್‍ಡೌನ್ ಇರಲಿದೆ ಎಂದರು. ಏ.20ರವರೆಗೆ ಎಲ್ಲಾ ಜಿಲ್ಲೆ ಹಾಗೂ ರಾಜ್ಯಗಳಲ್ಲಿ ಕಠಿಣ ನಿಯಮಗಳು ಜಾರಿಯಾಗಲಿದೆ. ಕೊರೊನಾ ಸಂಖ್ಯೆ ಕಡಿಮೆಯಾದರೆ ಏ.20ರ ಬಳಿಕ ಷರತ್ತುಗಳನ್ನು ಒಳಗೊಂಡು ಕೆಲವು ವಿನಾಯಿತಿ ಸಿಗಲಿದೆ ಎಂದು ಹೇಳಿದರು. ಈ ವಿಚಾರದಲ್ಲಿ ಹೋಲಿಕೆ ಸರಿಯಲ್ಲ. ಆದರೂ ಮಾಡಬೇಕಾಗುತ್ತದೆ. ಇತರೆ ದೇಶಗಳನ್ನು ಹೋಲಿಸಿ ಕೊಂಡರೆ ಭಾರತ ಉತ್ತಮ ಸ್ಥಿತಿಯಲ್ಲಿದೆ. ನಾವು ಏನು ಮಾಡಿದ್ದೇವೆ ಅದು ಸರಿಯಾಗಿದೆ. ಭಾರತದೊಂದಿಗೆ ಸೋಂಕು ಕಾಣಿಸಿಕೊಂಡ ದೇಶಗಳಲ್ಲಿ ಶೇ.25-30 ಸೋಂಕು ಹೆಚ್ಚಾಗಿದೆ. ತುರ್ತು ನಿರ್ಧಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಏನಾಗುತಿತ್ತು ಎಂದು ಉಹಿಸಿದ್ರೆ ಭಯವಾಗುತ್ತದೆ ಎಂದು ಹೇಳಿದರು. ಅಷ್ಟೇ ಅಲ್ಲದೆ ಕೊರೊನಾ ವಿರುದ್ಧ ಏಳು ಸೂತ್ರಗಳನ್ನು ಮೋದಿಯವರು ಸೂಚಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮೋದಿಯ ಏಳು ಸೂತ್ರಗಳು:

1. ರೋಗ ಇದ್ದವರಿಗೆ ಜಾಗೃತಿ ವಹಿಸಿ, ಅವರನ್ನು ಕೊರೊನಾದಿಂದ ರಕ್ಷಿಸಿ.
2. ಸಾಮಾಜಿಕ ಅಂತರ ಮತ್ತು ಲಾಕ್‍ಡೌನ್ ನಿಮಯ ಪಾಲಿಸಿ, ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಬಳಸಿ.
3. ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸಿಕೊಳ್ಳಿ.
4. ಆರೋಗ್ಯ ಸೇತು ಆಪ್ ಡೌನ್‍ಲೌಡ್ ಮಾಡಿಕೊಂಡು ಇತರಿಗೆ ಪ್ರೇರೇಪಿಸಿ.
5. ಬಡ ಕುಟುಂಬಗಳಿಗ ನೆರವು ನೀಡಿ
6. ಕೆಲಸದಿಂದ ಯಾರನ್ನು ತೆಗೆಯಬೇಡಿ
7. ಮನೆಯಲ್ಲಿರುವ ವೃದ್ಧರ ಬಗ್ಗೆ ಕಾಳಜಿ ವಹಿಸಿ.

ಅದರಂತೆ ಕೊರೋನಾ ಔಷಧಿ ಕಂಡು ಹಿಡಿಯುವ ನಿಟ್ಟಿನಲ್ಲಿ ಮುಂದಡಿ ಇಡುವಂತೆ ಭಾರತದ ಯುವ ವಿಜ್ಞಾನಿಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ವಿಶ್ವ ಕಲ್ಯಾಣ, ಭಾರತ ಕಲ್ಯಾಣಕ್ಕೆ ಕೈಜೋಡಿಸಿ ಕೊರೋನಾ ವಿರುದ್ಧ ಗೆಲುವು ಸಾಧಿಸೋಣ. ವಯೋವೃದ್ಧರ ಮೇಲೆ ನಿಗಾ ಇರಿಸಿ, ಅನಾರೋಗ್ಯ ಪೀಡಿತರ ಬಗ್ಗೆ ಹೆಚ್ಚಿನ ಗಮನ ಇರಲಿ. ಲಾಕ್’ಡೌನ್ ಸಾಮಾಜಿಕ ಅಂತರ ಪಾಲಿಸಿ, ಮನೆಯಲ್ಲೇ ತಯಾರಿಸಿದ ಮಾಸ್ಕ್ ಧರಿಸಿ. ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಆಯುಷ್ ಸಚಿವಾಲಯದ ಸೂಚನೆಗಳನ್ನು ಪಾಲನೆ ಮಾಡಿ ಎಂದು ತಿಳಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಲಾಕ್‍ಡೌನ್ ಎಫೆಕ್ಟ್; ರಾಜ್ಯದಲ್ಲಿ 4 ತಿಂಗಳವರೆಗೆ ಶಾಲೆಗಳು ಬಂದ್? ಆಗಸ್ಟ್-ನಲ್ಲಿಯೂ ಅನುಮಾನ.!