ಚಿಲ್ಲರೆ ವ್ಯಾಪಾರದಲ್ಲಿ ಶೆ. 100ರಷ್ಟು ವಿದೇಶಿ ನೇರ ಹೂಡಿಕೆಗೆ ಗ್ರೀನ್​ ಸಿಗ್ನಲ್

0
782

ಮೇಕ್​ ಇನ್​ ಇಂಡಿಯಾ ಯೋಜನೆಗೆ ಒತ್ತು ನೀಡಲು ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.

Related image

ಚಿಲ್ಲರೆ ವ್ಯಾಪಾರದಲ್ಲಿ ಶೆ. 100ರಷ್ಟು ವಿದೇಶಿ ನೇರ ಹೂಡಿಕೆಗೆ ಗ್ರೀನ್​ ಸಿಗ್ನಲ್​ ನೀಡುವ ಮೂಲಕ ಮೇಕ್​ ಇನ್​ ಇಂಡಿಯಾ ಯೋಜನೆಯ ಮತ್ತಷ್ಟು ಪರಿಣಾಮಕಾರಿ ಜಾರಿಗೆ ನಿರ್ಧರಿಸಿದೆ. ಈ ಮೂಲಕ ಮತ್ತಷ್ಟು ಉದ್ಯೋಗ ಸೃಷ್ಟಿಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಒತ್ತು ನೀಡುತ್ತಿದೆ.

Image result for fdi

ಈಗಾಗಲೇ ಹಲವಾರು ಕಂಪನಿಗಳು ಹೂಡಿಕೆಗೆ ಉತ್ಸುಕವಾಗಿದ್ದು, ಅಮೇಜಾನ್​ ಶೇ. 100ರಷ್ಟು ಬಂಡವಾಳ ಹೂಡಲು ಮುಂದಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಭಾರತದ ಆಮದು ಪ್ರಮಾಣಕ್ಕೆ ಕಡಿವಾಣ ಬೀಳಲಿದೆ.