ಸುಶಾಂತ್ ಸಿಂಗ್ ಸಾವಿಗೆ ಸಂಬಂಧಿಸಿದಂತೆ ಬಾಲಿವುಡ್ ಸೆಲೆಬ್ರಿಟಿಗಳ ವಿರುದ್ಧ ದೂರು..

0
225

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ಸಂಬಂಧ ಎಂಟು ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲಾಗಿದೆ. ವಕೀಲ ಸುಧಿರ್ ಕುಮಾರ್ ಓಜಾ ಮುಜಾಫರ್ಪುರ್ ಕೋರ್ಟ್’ನಲ್ಲಿ ದೂರು ದಾಖಲಸಿದ್ದಾರೆ. ಬಾಲಿವುಡ್ ಸಿನಿಮಾ ನಿರ್ದೇಶಕರಾದ ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ನಟ ಸಲ್ಮಾನ್ ಖಾನ್ ಸೇರಿದಂತೆ ಎಂಟು ಜನರ ವಿರುದ್ಧ ಐಪಿಸಿ ಸೆಕ್ಸನ್ 306, 109, 504 ಮತ್ತು 506 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಾನಸಿಕ ಖಿನ್ನತೆಗೊಳಗಾಗಿದ್ದರಿಂದ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತು. ಇದಕ್ಕೆ ಪುಷ್ಥಿ ಎಂಬಂತೆ ಏಳು ಸಿನಿಮಾಗಳಿಂದ ಸುಶಾಂತ್ ಅವರನ್ನು ಕೈ ಬಿಡಲಾಗಿತ್ತು. ಜೊತೆಗೆ ಕೆಲ ಸಿನಿಮಾಗಳು ಬಿಡುಗಡೆ ಆಗಿಲ್ಲ. ಈ ಎಲ್ಲ ಘಟನೆಗಳು ಸುಶಾಂತ್ ಅವರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರಿಂದ ನಟ ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಕೀಲರು ಆರೋಪಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಬಿಹಾರದ ವಕೀಲ ಸುಧೀರ್ ಕುಮಾರ್ ಓಝಾ ಅವರು ಮುಜಾಫರ್ಪುರ್ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದಾರೆ. “ಸುಶಾಂತ್ ಆತ್ಮಹತ್ಯೆಗೆ ಸಂಬಂಧಿಸಿ ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ಸಲ್ಮಾನ್ ಖಾನ್ ಹಾಗೂ ಏಕ್ತಾ ಕಪೂರ್ ವಿರುದ್ಧ ಕೇಸ್ ದಾಖಲಿಸಿದ್ದೇನೆ. ಸಾಕಷ್ಟು ಸಿನಿಮಾಗಳಿಂದ ಅವರನ್ನು ಒತ್ತಾಯ ಪೂರ್ವಕವಾಗಿ ತೆಗೆದು ಹಾಕಲಾಗಿತ್ತು. ಈ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ,” ಎಂದು ಸುಧೀರ್ ತಿಳಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೈ ಪೋ ಚೆ ಸಿನಿಮಾ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದ ಸುಶಾಂತ್ಗೆ ಧೋನಿ ಸಿನಿಮಾ ದೊಡ್ಡ ಬ್ರೇಕ್ ನೀಡಿತ್ತು. 10ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಸುಶಾಂತ್ ಅವರನ್ನು ಬಾಲಿವುಡ್ ತಾರತಮ್ಯದಿಂದ ನೋಡಲಾಗುತ್ತಿತ್ತು ಎಂಬ ಸುದ್ದಿ ಹರಿದಾಡಿತ್ತು. ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬಾಲಿವುಡ್ನಲ್ಲಿ ತಾರತಮ್ಯದ ಜನರು ಪ್ರಶ್ನೆ ಎತ್ತುತ್ತಿದ್ದಾರೆ. ಸುಶಾಂತ್ನನ್ನು ಮಾನಸಿಕವಾಗು ಕುಗ್ಗಿಸಿ ಆತ ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದಿಸಲಾಯ್ತು. ಇದು ಸೂಸೈಡ್ ಅಲ್ಲ, ಪೂರ್ವ ನಿಯೋಜಿತ ಕೊಲೆ ಎಂದು ನಟ ಕಂಗನಾ ರಣಾವತ್ ಆರೋಪಿಸಿದ್ದರು.

ಭಾನುವಾರ ಬೆಳಗ್ಗೆ 9.30ಕ್ಕೆ ಜ್ಯೂಸ್ ಕುಡಿದು ತನ್ನ ಕೋಣೆ ಸೇರಿದ್ದ ಸುಶಾಂತ್ ಸಿಂಗ್ ರಜಪೂತ್, ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ ಮನೆಯಲ್ಲಿ ಅಡುಗೆ ಕೆಲಸದವ, ಮ್ಯಾನೇಜರ್ ಮತ್ತು ಓರ್ವ ಗೆಳೆಯನಿದ್ದ. ಸೋಮವಾರ ಸಂಜೆ ಸುಶಾಂತ್ ಅಂತ್ಯಕ್ರಿಯೆ ಮುಂಬೈನ ವಿಲೆ ಪಾರ್ಲೆಯ ಸೇವಾ ಸಮಾಜದಲ್ಲಿ ನಡೆಯಿತು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸುಶಾಂತ್ ಬರೆದಿಟ್ಟ ಕನಸುಗಳು ಒಂದೆರಡಲ್ಲ.. ಬರೋಬ್ಬರಿ 50 ಸ್ವಪ್ನಗಳಾವುವು ನೋಡಿ..