75 ಕೊರೊನಾ ಸೋಂಕಿತರಿಗೆ ಆಯುರ್ವೇದ ಔಷಧಗಳ ಮೂಲಕ ಚಿಕಿತ್ಸೆ; ಯಶಸ್ವಿಯಾಗುತ್ತಾ ಈ ಪ್ರಯತ್ನ.?

0
373

ವಿಶ್ವದಲ್ಲಿ ಸಾವಿರಾರು ಜನರನ್ನು ಬಲಿ ತೆಗೆದುಕೊಂಡ ಕೊರೊನಾ ವೈರಸ್-ಗೆ ಔಷಧಿ ಕಂಡು ಹಿಡಿಯುವಲ್ಲಿ ಎಲ್ಲ ಪ್ರಯತ್ನಗಳು ವಿಫಲವಾಗುತ್ತಿವೆ, ಅಮೇರಿಕಾ ಕೂಡ ತನ್ನ ಸಂಶೋಧನೆಯಲ್ಲಿ ಯಶಸ್ಸು ಕಾಣುತ್ತಿಲ್ಲ ಎನುವುದು ದೃಡಪಡಿಸಿದೆ. ಆದರೆ ಭಾರತ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಇದರ ಪ್ರಯತ್ನ ಮಾತ್ರ ನಿಂತಿಲ್ಲ, ಹೇಗಾದರೂ ಮಾಡಿ ಈ ವರ್ಷದಲ್ಲೇ ಔಷಧಿ ಕಂಡು ಹಿಡಿಯುತ್ತೇವೆ ಎನ್ನುವ ಛಲದಲ್ಲಿ ಎಲ್ಲ ದೇಶಗಳಿವೆ ಆದರೆ ಇದಕ್ಕೆ ಯಶಸ್ಸು ಸಿಗುತ್ತಾ ಎನ್ನುವುದಕ್ಕೆ ತಾಳ್ಮೆಯೇ ಉತ್ತರ ನೀಡುತ್ತೆ. ಸಧ್ಯಕ್ಕೆ ಬಂದ ವರದಿಯಂತೆ ಆಯುರ್ವೇದಲ್ಲಿ ಕೊರೊನಾಕ್ಕೆ ಔಷಧಿ ಇದ್ದು ಈಗಾಗಲೇ ಚಿಕಿತ್ಸೆ ಕೂಡ ಶುರುಮಾಡಿದೆ ಎನ್ನುವ ಭಾರಿ ವೈರಲ್ ಆಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೊರೊನಾ ವೈರಸ್ ಗೆ ಔಷಧಿ ಕಂಡು ಹಿಡಿಯಲು ವಿಶ್ವದ ಎಲ್ಲ ದೇಶಗಳು ಜಾಗತಿಕ ಮಟ್ಟದಲ್ಲಿ ಸಂಶೋಧನೆ ನಡೆಸಿವೆ, ಆದರೆ ಪ್ರಯತ್ನಗಳು ನಡೆಯುತ್ತಿರುವಾಗಲೇ ಗುಜರಾತ್ ನ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು. ಎಲ್ಲದಕ್ಕೂ ಮೀರಿ ಗುಜರಾತ್ ನ ಆರೋಗ್ಯ ಇಲಾಖೆ ಅಧ್ಯಯನದ ನಿಟ್ಟಿನಲ್ಲಿ 75 ಕೊರೊನಾ ಸೋಂಕಿತರಿಗೆ ಆಯುರ್ವೇದ ಔಷಧಗಳ ಮೂಲಕ ಚಿಕಿತ್ಸೆ ನೀಡಲು ನಿರ್ಧರಿಸಿದೆ. ರೋಗ ಲಕ್ಷಣ ಇಲ್ಲದೆಯೇ ಸೋಂಕು ಪತ್ತೆಯಾದವರನ್ನು ಈ ಅಧ್ಯಯನಕ್ಕಾಗಿ ಬಳಸಿಕೊಳ್ಳಲಾಗಿದೆ. ಈ ಮೂಲ ಕೊರೊನಾ ಸೋಂಕಿತರ ಮೇಲೆ ಆಯುರ್ವೇದ ಔಷಧಿ ಎಷ್ಟರ ಮಟ್ಟಿಗೆ ಪರಿಣಾಮ ಬೀರಲಿದೆ ಎಂಬುವುದನ್ನು ಪತ್ತೆ ಹಚ್ಚಲಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆಯುರ್ವೇದ ಚಿಕಿತ್ಸೆಯಲ್ಲಿ ಏನೆಲ್ಲಾ ಬಳಕೆ?

ಈ ಎಲ್ಲ ವರದಿಯಂತೆ ಮಾಹಿತಿ ನೀಡಿರುವ ಆಯುಷ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಯಂತಿ ರವಿ, ಗುಜರಾತ್ ಸರ್ಕಾರದ ಈ ಕಾರ್ಯಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಚಿಕಿತ್ಸೆ ವೇಳೆ ಸೋಂಕಿತರಿಗೆ ಸುಂಶಾಮ್ನಿ, ವಟಿ, ದಶಮೂಲ ಕ್ವಾತ, ತ್ರಿಕಟು, ಚೂರ್ಣ, ಮತ್ತು ತುಳಸಿ, ಬೇವು ಅರಿಶಿನಗಳಿಂದ ತಯಾರಿಸಿದ ಔಷಧಿಗಳನ್ನು ನೀಡಲಾಗುತ್ತದೆ ಎಂದು ಜಯಂತಿ ರವಿ ಮಾಹಿತಿ ನೀಡಿದ್ದಾರೆ. ಅದರಂತೆ ಚಿಕಿತ್ಸೆ ವೇಳೆ ಸೋಂಕಿತರಿಗೆ ಸಂಶಾಮ್ನಿ ವಟಿ, ದಶಮೂಲ ಕ್ವಾತ್, ತ್ರಿಕಟು ಚೂರ್ಣ, ಮತ್ತು ತುಳಸಿ, ಬೇವು, ಅರಿಶಿನಗಳಿಂದ ತಯಾರಿಸಿದ ಔಷಧಿಯನ್ನು ನೀಡಲಾಗುತ್ತದೆ. ಅಂತೆಯೇ ಗುಜರಾತ್ ಆಯುಷ್ ಇಲಾಖೆವತಿಯಿಂದ ರಾಜ್ಯದಲ್ಲಿ ಸುಮಾರು 1.26 ಕೋಟಿ ಜನರ ರೋಗ ನಿರೋಧಕ ಶಕ್ತಿ ವೃದ್ಧಿಸುವ ಔಷಧಿಯನ್ನು ಉಚಿತವಾಗಿ ನೀಡಲು ಇಲಾಖೆ ನಿರ್ಧರಿಸಿದೆ. ಒಂದು ಕೊರೊನಾ ವೈರಸ್ ಗೆ ಆಯುರ್ವೇದಲ್ಲಿ ಔಷಧಿ ಸಿಕ್ಕರೆ ಇಡೀ ಪ್ರಪಂಚಕ್ಕೆ ಆಯುರ್ವೇದ ಶಕ್ತಿವೂ ತಿಳಿಯುವುದರಲ್ಲಿ ಅನುಮಾನವಿಲ್ಲ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಗ್ರೀನ್ ಜೋನ್ ಸಾಲಿನಲ್ಲಿರುವ 13 ಜಿಲ್ಲೆಗಳಲ್ಲಿ ವ್ಯಾಪರಕ್ಕೆ ಅನುಮತಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ.! ಯಾವವು ಆ 13 ಜಿಲ್ಲೆಗಳು.?