ಯಾವ ದೇವರಿಗೆ ಯಾವ ಹೂವು ಪೂಜೆಗೆ ಶ್ರೇಷ್ಠ?

0
5904

ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ.

ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ. ಹಿಂದೂ ಪೂಜೆಯ ವಿಧಿ ವಿಧಾನಗಳ ಸಂಕೇತಗಳು ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.

ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ. ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ.

ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ತಿಳಿಯೋಣ….

ಈಶ್ವರ

a_religious_poster_that_depicts_shivas_family_history

ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು (Leucas aspera), ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ.

ಈಶ್ವರ ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ (Calotropis gigantea) ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.

ಪಾರ್ವತಿ ದೇವಿ

parvati

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈಶ್ವರದ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ. ಪಾರ್ವತಿ ದೇವಿ ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ (Neolamarckia cadamba), ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.

ದುರ್ಗೆ

download

ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ (Ixora coccinea), ಕಣಗಿಲ (Nerium indicum) ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.

ಲಕ್ಷ್ಮಿ

images

ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.

ಸುಬ್ರಹ್ಮಣ್ಯ

download-1

ಕಮಲ ಮತ್ತು ಕಣಗಿಲೆ (Nerium indicum or Nerium oleander) ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.

ಸರಸ್ವತಿ

1438sarasvati

ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.

ಹನುಮಂತ

hqdefault

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.