ಪ್ರತಿಯೊಬ್ಬರಲ್ಲೂ ಕಂಡು ಬರುವ ಫುಡ್ ಪಾಯಿಸನ್-ಗೆ ಕಾರಣವೇನು? ಅದಕ್ಕೆ ಚಿಕಿತ್ಸೆ ಏನು? ಎನ್ನುವುದಕ್ಕೆ ಸೂಕ್ತ ಮಾಹಿತಿ ಇಲ್ಲಿದೆ ನೋಡಿ.!

0
239

ದೇಹಕ್ಕೆ ಆಹಾರ ಸೇವನೆ ಎಷ್ಟೊಂದು ಮುಖ್ಯವೂ, ಅಷ್ಟೇ ಶುದ್ಧವಾದ ಆಹಾರಗಳನ್ನು ಸೇವಿಸುವುದು ಬಹುಮುಖ್ಯವಾಗಿದೆ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿರುವ ಆಹಾರ ಕ್ರಮಗಳಿಂದ ಫುಡ್ ಪಾಯಿಸನ್ ಅಂತಹ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಫುಡ್ ಪಾಯಿಸನ್ ಆಗುತ್ತೆ. ಇದು ಕಲುಷಿತ ಆಹಾರ, ಕೆಟ್ಟ ಆಹಾರ ಅಥವಾ ವಿಷವಾಗಿರುವಂತಹ ಆಹಾರ ಸೇವನೆಯೇ ಫುಡ್ ಪಾಯಿಸನ್ ಆಗಲು ಕಾರಣವಾಗಿದೆ. ಫುಡ್ ಪಾಯಿಸನ್ ಪ್ರಮುಖ ಲಕ್ಷಣಗಳೆಂದರೆ ವಾಕರಿಕೆ, ವಾಂತಿ ಮತ್ತು ಅತಿಸಾರ ಕಂಡು ಬರುತ್ತೆ. ಇದರಿಂದ ದೇಹದಲ್ಲಿ ಹಲವು ಬದಲಾವಣೆ ಕಂಡು ಸುಸ್ತಾಗುತ್ತೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಫುಡ್ ಪಾಯಿಸನ್ ಆಗಿದ್ದರೆ , ಆಗ ಖಂಡಿತವಾಗಿಯೂ ಅದರ ಲಕ್ಷಣಗಳು ನಿಮಗೆ ಕಾಣಿಸಿಕೊಳ್ಳುವುದು. ಇದರ ಲಕ್ಷಣಗಳು ತುಂಬಾ ಭಿನ್ನವಾಗಿ ಇರಬಹುದು. ಸೋಂಕಿನ ಮೂಲ ಯಾವುದು ಎನ್ನುವುದನ್ನು ಅನುಸರಿಸಿಕೊಂಡು ಅದು ಲಕ್ಷಣ ತೋರಿಸಲು ಸಮಯ ತೆಗೆದುಕೊಳ್ಳಬಹುದು. ಆಹಾರ ವಿಷವಾಗಿದೆ ಎಂದು ನಿಮ್ಮ ದೇಹದಲ್ಲಿ ಲಕ್ಷಣ ತೋರಿಸಲು ಒಂದು ಗಂಟೆಯಿಂದ 28 ದಿನಗಳು ಬೇಕಾಗಬಹುದು. ಫುಡ್ ಪಾಯಿಸನ್ ಆಗಿರುವ ಕೆಲವೊಂದು ಸಾಮಾನ್ಯ ಲಕ್ಷಣಗಳು ಈ ರೀತಿಯಾಗಿ ಇರಬಹುದು.

ಫುಡ್ ಪಾಯಿಸನ್ ಲಕ್ಷಣಗಳು;

ಹೊಟ್ಟೆಯಲ್ಲಿ ಸೆಳೆತ, ಅತಿಸಾರ, ವಾಂತಿ, ಹಸಿವಾಗದೆ ಇರುವುದು, ಜ್ವರ, ವಾಕರಿಕೆ, ತಲೆನೋವು

ಫುಡ್ ಪಾಯಿಸನ್-ಗೆ ಕಾರಣವೇನು?

1. ಬ್ಯಾಕ್ಟೀರಿಯಾ;

ಅತೀಮುಖ್ಯವಾದ ಅಪಾಯಕಾರಿ ಬ್ಯಾಕ್ಟೀರಿಯಾಗಳಾಗಿರುವಂತಹ ಇ ಕೋಲಿ, ಲಿಸ್ಟೇರಿಯಾ, ಮತ್ತು ಸಾಲ್ಮೊನೆಲ್ಲಾಕಮ್ ಇದರಲ್ಲಿ ಪ್ರಮುಖವಾಗಿದೆ. ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿಡಿಸಿಟಿ ಪ್ರಕಾರ ಸುಮಾರು ಒಂದು ಮಿಲಿಯನ್ ಆಹಾರ ವಿಷವಾಗುವ ಪ್ರಕರಣಗಳು ಪತ್ತೆಯಾಗಿದೆ ಮತ್ತು ಇದರಲ್ಲಿ 20 ಸಾವಿರ ಮಂದಿ ಆಸ್ಪತ್ರೆಗೆ ದಾಖಲಾಗಿರುವರು. ಈ ಎಲ್ಲಾ ಪ್ರಕರಣದಲ್ಲಿ ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಲು ಪ್ರಮುಖ ಕಾರಣವಾಗಿದೆ. ಕ್ಯಾಂಪಿಲೋಬ್ಯಾಕ್ಟರ್ ಮತ್ತು ಸಿ. ಬೊಟುಲಿನಮ್ (ಬೊಟುಲಿಸಮ್) ಆಹಾರ ವಿಷವಾಗಲು ಕಾರಣವಾಗುವಂತಹ ಇತರ ಬ್ಯಾಕ್ಟೀರಿಯಾಗಳಾಗಿವೆ.

2. ವೈರಸ್;

ಫುಡ್ ಪಾಯಿಸನ್-ಗೆ ವೈರಸ್ ಕೂಡ ಕಾರಣವಾಗಿದ್ದು, ನೊರೊವೈರಸ್ ಅಥವಾ ನೊರವಾಕ್ ವೈರಸ್ ಆಹಾರವನ್ನು ವಿಷವಾಗಿಸುವುದು. ಅಪರೂಪದ ಸಂದರ್ಭದಲ್ಲಿ ಇದು ಪ್ರಾಣಹಾನಿಗೆ ಕಾರಣವಾಗಬಹುದು. ಸಪೋವೈರಸ್, ರೋಟವೈರಸ್ ಮತ್ತು ಆಸ್ಟ್ರೋವೈರಸ್ ಒಂದೇ ರೀತಿಯ ಲಕ್ಷಣಗಳನ್ನು ತೋರಿಸಬಹುದು. ಆದರೆ ಇದು ಸಾಮಾನ್ಯವಾಗಿ ಇರುವುದಿಲ್ಲ. ಹೆಪಟಿಟಿಸ್ ಎ ವೈರಸ್ ಆಹಾರದ ಮೂಲಕವೇ ದೇಹದೊಳಗೆ ಪ್ರವೇಶಿಸಿ, ಗಂಭೀರ ಪರಿಣಾಮ ಬೀರುವುದು.

3. ಪರಾವಲಂಬಿ ಜೀವಿಗಳು;

ಪರಾವಲಂಬಿ ಜೀವಿಗಳು ಆಹಾರದ ಮೂಲಕ ಬೆಳೆಯುವುದು ತುಂಬಾ ಅಪಾಯಕಾರಿ. ಟೊಕ್ಸೊಪ್ಲಾಸ್ಮೈಸ್ ಎನ್ನುವ ಪರಾವಲಂಬಿ ಜೀವಿಯು ಆಹಾರ ವಿಷವಾಗಲು ಹೆಚ್ಚು ಕಾರಣವಾಗಿದೆ. ಈ ಪರಾವಲಂಬಿ ಜೀವಿಯು ವರ್ಷಗಳ ಕಾಲ ಯಾವುದೇ ಸೂಚನೆಯಿಲ್ಲದೆ ನಿಮ್ಮ ಜೀರ್ಣಕ್ರಿಯೆ ವ್ಯವಸ್ಥೆಯಲ್ಲಿ ಕುಳಿತುಕೊಳ್ಳುವುದು. ಅದಾಗ್ಯೂ, ಪ್ರತಿರೋಧಕ ಶಕ್ತಿ ತುಂಬಾ ದುರ್ಬಲವಾಗಿರುವ ಮತ್ತು ಗರ್ಭಿಣಿ ಮಹಿಳೆಯರಿಗೆ ಈ ಪರಾವಲಂಬಿ ಜೀವಿಯ ಅಡ್ಡ ಪರಿಣಾಮಗಳನ್ನು ಉಂಟುಮಾಡುವುದು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

4. ಫುಡ್ ಪಾಯಿಸನ್ ಯಾರಲ್ಲಿ ಕಂಡು ಬರುತ್ತೆ?

ತುಂಬಾ ದುರ್ಬಲ ಪ್ರತಿರೋಧಕ ಶಕ್ತಿ ಹೊಂದಿರುವವರು ಅಥವಾ ಆಟೋ ಇಮ್ಯೂನ್ ಕಾಯಿಲೆಗಳು ಸೋಂಕಿಗೆ ದೊಡ್ಡ ಅಪಾಯವನ್ನು ಉಂಟು ಮಾಡುವುದು ಮತ್ತು ಇದರಿಂದಾಗಿ ಆಹಾರವು ವಿಷವಾಗುವ ಸಮಸ್ಯೆಯು ಕಾಡುವುದು. ಗರ್ಭಧಾರಣೆ ವೇಳೆ ಹಲವಾರು ರೀತಿಯ ದೈಹಿಕ ಬದಲಾವಣೆಗಲು ಮತ್ತು ಚಯಾಪಚಯದಲ್ಲಿ ಬದಲಾವಣೆಗಳು ಆಗುವ ಕಾರಣದಿಂದಾಗಿ ಗರ್ಭಿಣಿಯರಲ್ಲಿ ಆಹಾರ ವಿಷವಾಗುವಂತಹ ಸಮಸ್ಯೆಯು ಹೆಚ್ಚಾಗಿ ಇರುವುದು. ವಯಸ್ಸಾದವರಲ್ಲಿ ಪ್ರತಿರೋಧಕ ವ್ಯವಸ್ಥೆಯು ತುಂಬಾ ದುರ್ಬಲವಾಗಿರುವ ಕಾರಣದಿಂದಾಗಿ ರೋಗಕಾರಕ ಸೋಂಕಿಗೆ ಪ್ರತಿಕಿಯಿಸದೆ ಇರುವ ಪರಿಣಾಮ ಬೇಗನೆ ಆಹಾರವು ವಿಷವಾಗಬಹುದು.

5. ಫುಡ್ ಪಾಯಿಸನ್-ಗೆ ಚಿಕಿತ್ಸೆ ಏನು?

ಇಂತಹ ತೊಂದರೆ ಕಂಡು ಬಂದಾಗ ಮನೆಯಲ್ಲೇ ಚಿಕಿತ್ಸೆ ನೀಡಬಹುದು ಮತ್ತು ಹೆಚ್ಚಿನ ಸಂದರ್ಭದಲ್ಲಿ ಇದು ಮೂರರಿಂದ ಐದು ದಿನಗಳಲ್ಲಿ ನಿವಾರಣೆ ಆಗುವುದು. ಆಹಾರ ವಿಷವಾಗಿದ್ದರೆ, ಆಗ ನೀವು ಹೆಚ್ಚು ನೀರಿನಾಂಶ ಸೇವಿಸಬೇಕು. ಕ್ರೀಡಾ ಪಾನೀಯಗಳಲ್ಲಿ ಹೆಚ್ಚಿನ ಮಟ್ಟದ ಎಲೆಕ್ಟ್ರಾಲ್-ಗಳು ಇರುವ ಕಾರಣದಿಂದಾಗಿ ಇದು ಸಹಕಾರಿ. ಹಣ್ಣಿನ ಜ್ಯೂಸ್ ಮತ್ತು ಎಳನೀರು ಕಾರ್ಬೋಹೈಡ್ರೇಟ್ಸ್ ನ್ನು ಮರು ಸ್ಥಾಪಿಸುವುದು ಮತ್ತು ನಿಶ್ಯಕ್ತಿ ದೂರ ಮಾಡುವುದು. ಈ ಸಂದರ್ಭದಲ್ಲಿ ಕೆಫಿನ್ ಸೇವನೆ ಮಾಡಬೇಡಿ, ಇದು ಜೀರ್ಣಕ್ರಿಯೆ ವ್ಯವಸ್ಥೆಗೆ ಕಿರಿಕಿರಿ ಉಂಟು ಮಾಡುವುದು. ಕ್ಯಾಮೊಮೈಲ್, ಪುದೀನಾ ಮತ್ತು ದಂಡೇಲಿಯನ್ ಇಂತಹ ಕೆಫಿನ್ ಮುಕ್ತ ಗಿಡಮೂಲಿಕೆ ಚಾ ಸೇವಿಸಬಹುದು. ಅದರಂತೆ ವ್ಯೆದ್ಯರ ಸಲಹೆ ಅತೀಮುಖ್ಯವಾಗಿದ್ದು. ಕೂಡಲೇ ಚಿಕಿತ್ಸೆ ಪಡೆದರೆ ಹೆಚ್ಚಿನ ತೊಂದರೆಯಿಂದ ಪಾರಾಗಬಹುದು.

Also read: ದೇಹದಲ್ಲಿ ವಿಟಮಿನ್ ಕಡಿಮೆಯಾಗಿದೆಯೆಂದು ಮಾತ್ರೆ ನುಂಗೋ ಬದಲು ನಾವು ಹೇಳಿರೋ ನೈಸರ್ಗಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ!!

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522