ದೇಹದ ತೂಕ ಹೆಚ್ಚಿಸಿಕೊಳ್ಳಲು ಔಷಧಿಗಳನ್ನು ಸೇವಿಸುವ ಬದಲು ಈ ಆಹಾರಗಳನ್ನು ಸೇವಿಸಿ ನೋಡಿ, ಆರೋಗ್ಯದ ಜೊತಗೆ ತೂಕವು ಹೆಚ್ಚಾಗುತ್ತೆ!!

0
451

ದೇಹದ ತೂಕವನ್ನು ಇಳಿಸುವುದು ಹೇಗೆ ದೊಡ್ಡ ಸಮಸ್ಯೆಯಾಗಿದೆ ಹಾಗೆಯೇ ತೂಕ ಇಳಿಸುವುದು ಕೂಡ ದೊಡ್ಡ ಸಮಸ್ಯೆಯಾಗಿದೆ. ಕೆಲವರಂತೂ ಸ್ವಲ್ಪವೇ ತಿಂದರೂ ತುಕದಲ್ಲಿ ಭಾರಿ ಏರಿಕೆಯಾಗುತ್ತೆ, ಇನ್ನೂ ಕೆಲವರು ಎಷ್ಟೇ ತಿಂದರು ದೇಹದ ತೂಕ ಹೆಚ್ಚಾಗುವುದಿಲ್ಲ ಹಾಗಂತ ಅವರಿಗೆ ದೊಡ್ಡ ಕಾಯಿಲೆ ಇದೆ ಅಂತಲ್ಲ, ಅವರಿ ತಿನ್ನುವ ಆಹಾರದಲ್ಲಿ ದೇಹಕ್ಕೆ ಬೇಕಾದ ಪೋಷಕಾಂಶಗಳು ಇದೆ ಇಲ್ಲವೂ ಎನ್ನುವುದು ಮುಖ್ಯವಾಗಿರುತ್ತೆ. ನಮ್ಮ ದೇಹದ ಹೆಚ್ಚಿನ ಅಂಗಗಳ ಬೆಳವಣಿಗೆಗೆ ಹಾಗೂ ಕಾರ್ಯದಕ್ಷತೆಗೆ ಪ್ರೋಟೀನುಗಳು ಅಗತ್ಯವಾಗಿದೆ. ಚರ್ಮ, ಜೀವಕೋಶಗಳು, ರಕ್ತ, ವಿವಿಧ ಅಂಗಗಳು, ಸ್ನಾಯುಗಳಿಗೆ ಪ್ರತಿದಿನ ಪ್ರೋಟೀನುಗಳು ಅಗತ್ಯವಾಗಿದೆ. ಪ್ರೋಟೀನು ಹೆಚ್ಚಿರುವ ಆಹಾರಗಳ ಸೇವನೆಯಿಂದ ದೇಹದ ತೂಕ ಹೆಚ್ಚಿಸಲು ಹೆಚ್ಚಿನ ಪ್ರೋತ್ಸಾಹ ದೊರಕುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಆಹಾರದಲ್ಲಿ ಹೆಚ್ಚು ಕ್ಯಾಲೋರಿಗಳನ್ನು ಹೊಂದಿರುವ ಆಹಾರವನ್ನು ಸೇವಿಸಬೇಕು. ನಿಮ್ಮ ಪ್ರಸ್ತುತ ತೂಕಕ್ಕೆ ಸುಮಾರು ಅರ್ಧ ಕಿಲೋ ಹೆಚ್ಚಿಸಲು ನೀವು ದಿನಕ್ಕೆ 250 ಕ್ಕೂ ಹೆಚ್ಚು ಕ್ಯಾಲೋರಿಗಳನ್ನು ತೆಗೆದುಕೊಳ್ಳಬೇಕು. ಅದು ಬೇಳೆಕಾಳುಗಳು, ಧಾನ್ಯಗಳು, ಮಾಂಸ, ಬ್ರೆಡ್‌, ಅಕ್ಕಿ, ಒಣ ಹಣ್ಣುಗಳು ಮತ್ತು ಬೀಜಗಳಲ್ಲಿ ಸಾಕಷ್ಟು ಕ್ಯಾಲೋರಿಗಳನ್ನು ಸೇವಿಸಿ. ಅಷ್ಟೆ ಅಲ್ಲ, ಫ್ರೆಂಚ್‌ ಬೀನ್ಸ್‌, ಬ್ರಕೋಲಿ, ಎಲೆಕೋಸು, ಕ್ಯಾರೆಟ್‌, ಪಾಲಕ್‌, ಶತಾವರಿ, ಕುಂಬಳಕಾಯಿ ನಿಮ್ಮ ಆಹಾರದಲ್ಲಿ ಇರಲಿ. ಕೆಂಪು ಮಾಂಸದ ಆರೋಗ್ಯಕರ ಭಾಗವನ್ನು ಸೇರಿಸಿ. ಆದರೆ ಅದನ್ನು ಅತಿಯಾಗಿ ಸೇವಿಸಬಾರದು. ಹಾಗಾದ್ರೆ ದೇಹದ ತೂಕ ಹೆಚ್ಚಿಸಲು ಬೇಕಾದ ಮುಖ್ಯ ಆಹಾರಗಳು ಇಲ್ಲಿವೆ ನೋಡಿ.

1. ಮೊಟ್ಟೆ
ಯಾವುದೇ ಮೊಟ್ಟೆಯಲ್ಲಿ ಎ, ಡಿ, ಇ ವಿಟಮಿನ್‌ಗಳು, ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ಸಾಕಷ್ಟು ಪ್ರೋಟೀನ್‌ ಇದೆ. ದೇಹದ ಸ್ನಾಯುಗಳು ಚೆನ್ನಾಗಿ ಬೆಳವಣಿಗೆಯಾಗಬೇಕೆಂದರೆ ಮೊಟ್ಟೆ ಅತ್ಯುತ್ತಮ ಆಯ್ಕೆ. ಅವುಗಳಲ್ಲಿರುವ ಹೈ ಕ್ವಾಲಿಟಿ ಪ್ರೋಟೀನ್ ಹಾಗೂ ಹೆಲ್ದೀ ಫ್ಯಾಟ್ಸ್ ದಪ್ಪಗಾಗಬೇಕೆನ್ನುವವರಿಗೆ ವರದಾನ. ದಿನಕ್ಕೆ 3 ಮೊಟ್ಟೆಗಳನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳಿ.
2. ಬಾಳೆಹಣ್ಣು
ಹೆಚ್ಚಿನ ಬಾಡಿ ಬಿಲ್ಡರ್ಸ್ ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸುತ್ತಾರೆ. ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಹೊಂದಿರುವ ಬಾಳೆಹಣ್ಣು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ನೀವು ಚಾಕೋಲೇಟ್ ಬನಾನಾ ಸ್ಮೂತಿಯ ರೂಪದಲ್ಲಿ ಸೇವಿಸಬಹುದು.
3. ಬಾದಾಮಿ
ಕೇವಲ ಸ್ವಲ್ಪವೇ ಬಾದಾಮಿಯಲ್ಲಿ ಕೂಡಾ 7 ಗ್ರಾಂನಷ್ಟು ಪ್ರೋಟೀನ್ ಹಾಗೂ 18 ಗ್ರಾಂನಷ್ಟು ಆರೋಗ್ಯಕರ ಫ್ಯಾಟ್ ಇರುತ್ತದೆ. ಪ್ರತಿನಿತ್ಯ ಬಾದಾಮಿ ಸೇವಿಸುವುದನ್ನು ಡಯಟ್‌ಗೆ ಸೇರಿಸಿಕೊಳ್ಳಿ.

4. ದವಸ ಧಾನ್ಯಗಳು
ಸದೃಢ ಮೈಕಟ್ಟು ಹೊಂದಬೇಕೆಂದಿದ್ದರೆ ಧಾನ್ಯಗಳನ್ನು ಅಪಾರ ಪ್ರಮಾಣದಲ್ಲಿ ಸೇವಿಸಬೇಕು! ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಜೊತೆಗೆ ಪ್ರೊಟೀನ್ ಹೇರಳವಾಗಿದ್ದು ಸ್ನಾಯುಗಳ ಆರೋಗ್ಯ ರಕ್ಷಿಸಲೂ ಸಹಾಯ ಮಾಡುತ್ತದೆ.
5. ಪೀನಟ್ ಬಟರ್
ಇದರಲ್ಲಿ ಪ್ರೋಟೀನ್, ಅಗತ್ಯ ಜೀವಸತ್ವಗಳು, ಮೆಗ್ನೀಷಿಯಂ, ಫೈಬರ್, ಫೋಲೇಟ್ ಉತ್ತಮ ಪ್ರಮಾಣದಲ್ಲಿದ್ದು, ನಿಯಮಿತವಾಗಿ ಸೇವಿಸಿದರೆ ಇದು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಚಪಾತಿಗೆ ಸವರಿಕೊಂಡು ರೋಲ್ ಮಾಡಿಕೊಂಡು ತಿನ್ನಲು ರುಚಿಯಾಗಿರುತ್ತದೆ. ಬ್ರೆಡ್‌ನೊಂದಿಗೆ ಕೂಡಾ ಸೇವಿಸಬಹುದು.
6. ಮೊಸರು
ಮೊಸರು ಸಂಕೀರ್ಣ ಸಕ್ಕರೆ, ಅಮೈನೋ ಆಮ್ಲಗಳು ಮತ್ತು ಕರಗಬಲ್ಲ ಪ್ರೊಟೀನ್ ಗಳ ಮೂಲವಾಗಿದೆ. ಇವೆಲ್ಲವೂ ದಪ್ಪಗಾಗಲು ಸಹಾಯ ಮಾಡುತ್ತಲೇ, ಆರೋಗ್ಯವನ್ನೂ ಕಾಪಾಡುತ್ತವೆ.
7. ಡಾರ್ಕ್ ಚಾಕೋಲೇಟ್
ಡಾರ್ಕ್ ಚಾಕೋಲೇಟ್‌ಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್‌ಗಳು ಹೇರಳವಾಗಿರುತ್ತವೆ. ಕೋಕಾ ಪದಾರ್ಥವು ಶೇ.70ರಷ್ಟಾದರೂ ಇರುವ ಡಾರ್ಕ್ ಚಾಕೋಲೇಟ್ ಪ್ರತಿ ದಿನ ಸೇವಿಸಿ. ಪ್ರತಿ 100 ಗ್ರಾಂ ಬಾರ್‌ನಿಂದ 600 ಕ್ಯಾಲೋರಿಗಳನ್ನು ನೀವು ಪಡೆಯಬಹುದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522