ಗಸಗಸೆ ಪಾಯಸ ತಯಾರಿಸುವ ವಿಧಾನ

0
9668

ಸಾಮಗ್ರಿಗಳು :

  • ಗಸಗಸೆ – 1 ಕಪ್,
  • ಬಾದಾಮಿ – 7-8
  • ಅಕ್ಕಿ – 1 ಚಮಚ,
  • ತೆಂಗಿನಕಾಯಿ – 1 ಅಥವ ( ಹಾಲು 5-6 ಕಪ್ )
  • ಏಲಕ್ಕಿ – 5,
  • ಸಕ್ಕರೆ/ಬೆಲ್ಲ – 21/2 ಕಪ್
  • ತುಪ್ಪ – 2 ಚಮಚ
  • ದ್ರಾಕ್ಷಿ ಮತ್ತು ಗೋಡಂಬಿ ಸ್ವಲ್ಪ

ತಯಾರಿಸುವ ವಿಧಾನ :

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಒಂದು ಕಪ್ ಗಸಗಸೆಯನ್ನು ಘಂ ಎಂದು ಚಟಚಟ ಅನ್ನುವವರೆಗೆ ಹುರಿಯಿರಿ. ಅದಕ್ಕೆ ಬಾದಾಮಿಯನ್ನು ಹಾಕಿ ಹುರಿದುಕೊಳ್ಳಿ. ಮೊದಲೇ1 ಟೀ ಚಮಚ ಅಕ್ಕಿಯನ್ನು ನೀರಿನಲ್ಲಿ ನೆನಸಿಡಿ.1 ತೆಂಗಿನಕಾಯಿ ತುರಿಯನ್ನು ಮಿಕ್ಸಿಗೆ ಹಾಕಿ ತೆಂಗಿನ ಕಾಯಿ ಹಾಲನ್ನು ತೆಗೆದಿಟ್ಟುಕೊಳ್ಳಿ. ಇದಕ್ಕೆ ಬಿಡುವಿಲ್ಲ ಅರ್ಜೆಂಟ್ ಆಗಿ ಪಾಯಸ ಮಾಡಬೇಕಾದರೆ ಮಾಮುಲಿ ಗಟ್ಟಿ ಹಾಲನ್ನು ಬಳಸಿ. ಇದು ನಿಮ್ಮ ಅವಶ್ಯಕತೆಗೆ ಸೇರಿದ್ದು. ಹಾಲು ಬೇರೆ ಪಾತ್ರೆಯಲ್ಲಿ ಕಾಯಿಸಿಕೊಳ್ಳಿ.

ತೆಂಗಿನಹಾಲು ತೆಗೆಯಲು ಕಷ್ಟ ಎನಿಸಿದರೆ ಒಣಗಿದ ಕೊಬ್ಬರಿ ತುರಿಯನ್ನು ರುಬ್ಬುವಾಗ ಉಪಯೋಗಿಸಬಹುದು,ಅಥವಾ ರೆಡಿಮೇಡ್ ಕೊಕೋನಟ್ ಮಿಲ್ಕ್ ಉಪಯೋಗಿಸಬಹುದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಾಡುವ ವಿಧಾನ :

ಗಸಗಸೆ, ಬಾದಾಮಿ, ಅಕ್ಕಿ, ಏಲಕ್ಕಿಯನ್ನು ಮಿಕ್ಸಿಗೆ ಹಾಕಿ ನುಣ್ಣಗೆ ರುಬ್ಬಬೇಕು. ಮಿಕ್ಸಿಗೆ ಹಾಕಿರುವ ಪದಾರ್ಥ, ತೆಂಗಿನ ಹಾಲು ಅಥವಾ(ಕಾಯಿಸಿದ ಹಾಲು)ಎಲ್ಲವನ್ನು ಒಂದು ಪಾತ್ರೆಗೆ ಹಾಕಿ, ಸಣ್ಣ ಹುರಿಯಲ್ಲಿ ಕುದಿಸಬೇಕು. ಕುದಿಯುತ್ತಿರುವಾಗಲೆ ಬೆಲ್ಲ ಅಥವ ಸಕ್ಕರೆ ಸೇರಿಸಿ(ಸಕ್ಕರೆ ಹಾಕಿದರೆ ರುಚಿ ಚೆನ್ನಾಗಿರುತ್ತದೆ), ಮಧ್ಯೆ ಮಧ್ಯೆ ಕಲಕುತ್ತಿರಬೇಕು ಇಲ್ಲವಾದರೆ ಗಂಟು ಆಗುತ್ತದೆ ಮತ್ತು ತಳ ಹಿಡಿಯುತ್ತದೆ. ಬೇಕಾದರೆ ಕುದಿಯುವಾಗ ಒಂದು ಚಿಕ್ಕಚೂರು ಜಾಕಾಯಿ ಅಥವ ಜಾಯಿಕಾಯಿ ರಸ ಮತ್ತು 3-4 ಲವಂಗ ಹಾಕಬಹುದು.

ಜೊತೆಯಲ್ಲಿ ಕೇಸರಿ ದಳಗಳನ್ನು 2 ಚಮಚ ಹಾಲಿನಲ್ಲಿ ನೆನಸಿ, ಕುದಿಯುವಾಗ ಹಾಕಿ, ತಳಹತ್ತದಂತೆ ಚೆನ್ನಾಗಿ ಒಂದೆರಡು ಕುದಿ ಕುದಿಸಿ, ಇಳಿಸಿ. ನಂತರ ಅದಕ್ಕೆ ತುಪ್ಪದಲ್ಲಿ ಕರಿದ ದ್ರಾಕ್ಷಿ ಮತ್ತು ಗೋಡಂಬಿ ಹಾಗು ಬಾದಾಮಿಗಳನ್ನು ಹಾಕಬಹುದು. ಇದು ತುಂಬಾ ರುಚಿಯಾದ ಮತ್ತು ಶಕ್ತಿದಾಯಕ ಪಾಯಸವೂ ಹೌದು. ಮಕ್ಕಳಿಗೆ ಇದೊಂದು ಒಳ್ಳೆಯ ಪೌಷ್ಠಿಕ ಪಾನೀಯ.