ಮೋದಿ ಸರ್ಕಾರ ದೇಶ ದ್ರೋಹದ ಕೆಲಸ ಮಾಡ್ತಾ ಇದೆಯೆಂದು ಬಿ.ಜೆ.ಪಿ. ಪಕ್ಷದವರೇ ಆದ ಸುಬ್ರಹ್ಮಣ್ಯ ಸ್ವಾಮಿ ಆರೋಪ!! ಇದನ್ನು ನೀವು ಒಪ್ಪುತ್ತೀರ??

0
166

2018ರಲ್ಲಿ ಏರ್ ಇಂಡಿಯಾ ಹಕ್ಕನ್ನು ಮಾರಲು ವಿಫಲವಾದ ಕೇಂದ್ರ ಸರ್ಕಾರ ಮತ್ತೆ ಎರಡನೇ ಬಾರಿಗೆ ಏರ್ ಇಂಡಿಯಾದ ಸಂಪೂರ್ಣ ಪಾಲನ್ನು ಮಾರಾಟ ಮಾಡುವ ಯೋಜನೆಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. 2018 ರಲ್ಲಿ ಒಂದೇ ಒಂದು ಬಿಡ್ ಅನ್ನು ಸೆಳೆಯಲು ವಿಫಲವಾದ ನಂತರ ಶೇ. 70ರಷ್ಟು ಏರ್ ಇಂಡಿಯಾ ಹಕ್ಕನ್ನು ಮಾರಲು ವಿಫಲ ಯತ್ನ ನಡೆಸಿದ್ದ ಸರ್ಕಾರ ಈ ಬಾರಿ ಪೂರ್ಣ ಪ್ರಮಾಣದಲ್ಲಿ ಮಾರಾಟ ಮಾಡಲು ಹೊರಟಿದೆ. ಏರ್ ಇಂಡಿಯಾದಲ್ಲಿ ತಾನು ಹೊಂದಿರುವ ಎಲ್ಲಾ ಷೇರುಗಳನ್ನೂ ಬಿಟ್ಟುಕೊಡಲು ಸರ್ಕಾರ ನಿರ್ಧರಿಸಿದೆ. ಇದಕ್ಕೆ ಬಿಜೆಪಿಗರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ನಷ್ಟಕ್ಕೆ ತುತ್ತಾಗಿರುವ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾದ ಸಂಪೂರ್ಣ ಪಾಲನ್ನು ಮಾರಾಟ ಮಾಡುವ ಯೋಜನೆಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಏರ್ ಇಂಡಿಯಾ ಖರೀದಿಸಲು ಇಚ್ಛಿಸುವವರು ಮಾರ್ಚ್ 17ರಷ್ಟರಲ್ಲಿ ಬಿಡ್ ಸಲ್ಲಿಸಬೇಕೆಂದು ಡೆಡ್​ಲೈನ್ ವಿಧಿಸಿದೆ. “ಏರ್ ಇಂಡಿಯಾ ಖರೀದಿಸುವವರಿಗೆ ಮ್ಯಾನೇಜ್ಮೆಂಟ್ ಅಧಿಕಾರವನ್ನು ಸಂಪೂರ್ಣ ವರ್ಗಾಯಿಸಲಾಗುವುದು. ವೈಮಾನಿಕ ಸಂಸ್ಥೆಯ ಭಾರತ ಸರ್ಕಾರ ಹೊಂದಿರುವ ನೂರು ಪ್ರತಿಶತದಷ್ಟು ಷೇರು ಬಂಡವಾಳವನ್ನು ಮಾರಲಾಗುವುದು. ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ ಶೇ. 100 ಷೇರುಗಳು ಹಾಗೂ ಏರ್ ಇಂಡಿಯಾ SATS ಸಂಸ್ಥೆಯ ಶೇ. 50ರಷ್ಟು ಪಾಲನ್ನೂ ಮಾರಲಾಗುವುದು” ಎಂದು ಸರ್ಕಾರ ಹೇಳಿದೆ.

ಏರ್ ಇಂಡಿಯಾ ಮಾರಾಟ: ದೇಶದ್ರೋಹದ ಕೆಲಸ;

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬಿಜೆಪಿ ರಾಜ್ಯ ಸಭಾ ಸದಸ್ಯ ಸುಬ್ರಮಣಿಯನ್‌‌ ಸ್ವಾಮಿ ‘ಇದು ರಾಷ್ಟ್ರದ್ರೋಹದ ಒಪ್ಪಂದ’ ಎಂದು ಜರೆದಿದ್ದಾರೆ.
“ಇಂದು ಏರ್‌ ಇಂಡಿಯಾ ಹೂಡಿಕೆ ಹಿಂಪಡೆತ ಪ್ರಕ್ರಿಯೆ ಆರಂಭಗೊಂಡಿದೆ. ಇದು ಸಂಪೂರ್ಣ ರಾಷ್ಟ್ರದ್ರೋಹದ ಒಪ್ಪಂದವಾಗಿದೆ. ನಾನು ಇದರ ವಿರುದ್ಧ ನಾನು ಕೋರ್ಟ್‌ ಮೊರೆ ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ. ನಮ್ಮ ಕುಟುಂಬದ ಬೆಳ್ಳಿಯನ್ನು ಮಾರಾಟ ಮಾಡಲು ಸಾಧ್ಯವಿಲ್ಲ” ಎಂದು ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌ ಮಾಡಿದ್ದಾರೆ. ”ಕಳೆದ ಏಪ್ರಿಲ್‌-ಡಿಸೆಂಬರ್‌ ಅವಧಿಯಲ್ಲಿ ಏರ್‌ ಇಂಡಿಯಾ ನಷ್ಟದ ಪ್ರಮಾಣ ಕಡಿಮೆಯಾಗಿದೆ. ಹೀಗಿರುವಾಗ ಏರ್‌ ಇಂಡಿಯಾವನ್ನು ಬಲಪಡಿಸುವುದನ್ನು ಬಿಟ್ಟು ಮಾರಾಟ ಮಾಡಲು ಕೇಂದ್ರ ಸರಕಾರ ಏಕೆ ಬಯಸುತ್ತಿದೆ?” ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸುಬ್ರಮಣಿಯನ್‌ ಸ್ವಾಮಿ ಪ್ರಶ್ನಿಸಿದ್ದಾರೆ.

ಕೇಂದ್ರ ಸರಕಾರದ ಏರ್‌ ಇಂಡಿಯಾ ಮಾರಾಟದ ನಿರ್ಧಾರವನ್ನು ಕಾಂಗ್ರೆಸ್‌ ವಿರೋಧಿಸಿದೆ. “ಸರಕಾರದ ಬಳಿ ದುಡ್ಡಿಲ್ಲದ ಸಂದರ್ಭ ಹೀಗೆ ಮಾಡುತ್ತಾರೆ. ಕೇಂದ್ರ ಸರಕಾರದ ಬಳಿ ಹಣವಿಲ್ಲ. ಆರ್ಥಿಕ ಬೆಳವಣಿಗೆ ಶೇ.5ಕ್ಕಿಂತಲೂ ಕಡಿಮೆ ಇದೆ. ನರೇಗಾ ಯೋಜನೆಗೆ ನೀಡಬೇಕಿರುವ ಲಕ್ಷಾಂತರ ರೂಪಾಯಿ ಬಾಕಿಯಿದೆ. ಇದಕ್ಕಾಗಿ ಸರಕಾರ ತನ್ನ ಬಳಿಯಿರುವ ಅಮೂಲ್ಯ ಆಸ್ತಿಗಳನ್ನು ಮಾರಾಟ ಮಾಡುತ್ತಿದೆ” ಎಂದು ಕಾಂಗ್ರೆಸ್‌ ನಾಯಕ ಕಪಿಲ್‌ ಸಿಬಲ್‌ ಟೀಕಿಸಿದ್ದಾರೆ.

ಖರೀದಿದಾರರಿಗೆ ಷರುತ್ತುಳು:

ಏರ್ ಇಂಡಿಯಾ ಮಾರಾಟಕ್ಕೆ ಸರ್ಕಾರ ಕೆಲ ಷರುತ್ತುಗಳನ್ನ ಹಾಕಿದೆ. ಏರ್ ಇಂಡಿಯಾದ ಮಾಲಕತ್ವ ಮತ್ತು ಆಡಳಿತ ನಿಯಂತ್ರಣವು ಭಾರತೀಯ ಸಂಸ್ಥೆಗೇ ಸೇರಬೇಕಿದೆ ಎಂಬುದು ಪ್ರಮುಖ ಷರುತ್ತು. ವಿದೇಶೀ ಕಂಪನಿಗಳಿಗೆ ಹೆಚ್ಚಿನ ಆದ್ಯತೆ ಇಲ್ಲ. ಇನ್ನೊಂದು ಪ್ರಮುಖ ಅಂಶವೆಂದರೆ, ಏರ್ ಇಂಡಿಯಾ ಸಂಸ್ಥೆಯ 3.26 ಬಿಲಿಯನ್ ಡಾಲರ್ (ಸುಮಾರು 23 ಸಾವಿರ ಕೋಟಿ ರೂಪಾಯಿ) ಮೊತ್ತದಷ್ಟು ಸಾಲ ಹಾಗೂ ಇತರ ಋಣಭಾರಗಳನ್ನು ಭರಿಸಬೇಕಾಗುತ್ತದೆ.

2018 ರಲ್ಲಿ ವಿಫಲವಾಗಿದ್ದೇಕೆ?

2018ರಲ್ಲೂ ಕೇಂದ್ರ ಸರ್ಕಾರ ಏರ್ ಇಂಡಿಯಾ ಸಂಸ್ಥೆಯನ್ನು ಮಾರಲು ಯತ್ನಿಸಿತ್ತು. ಏರ್ ಇಂಡಿಯಾದ ಶೇ. 76ರಷ್ಟು ಪಾಲು ವರ್ಗಾಯಿಸುವ ಆಫರ್ ಮುಂದಿಟ್ಟಿತ್ತು. ಆದರೆ, 5.1 ಬಿಲಿಯನ್ ಡಾಲರ್ (ಸುಮಾರು 36 ಸಾವಿರ ಕೋಟಿ ರೂಪಾಯಿ) ಮೊತ್ತದಷ್ಟು ಸಾಲವನ್ನೂ ಭರಿಸಬೇಕೆಂದು ಕಂಡಿಷನ್ ಹಾಕಿತ್ತು. ಆದರೆ, ಅಷ್ಟೊ ದೊಡ್ಡ ಮೊತ್ತದ ಸಾಲವನ್ನು ಭರಿಸಲು ಸಾಧ್ಯವಾಗದೇ ಯಾರೂ ಕೂಡ ಖರೀದಿಸಲು ಮುಂದೆ ಬಂದಿರಲಿಲ್ಲ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522