ಇಂದಿನಿಂದ ಷರತ್ತುಬದ್ದವಾಗಿ ಮದ್ಯ ಮಾರಾಟಕ್ಕೆ ಅನುಮತಿ ಕೊಟ್ಟ ಸರ್ಕಾರ: ಇದು ಒಳ್ಳೆಯ ನಿರ್ಧಾರವೇ??

0
252

ಕೊರೊನಾ ನಿಯಂತ್ರಣಕ್ಕಾಗಿ ದೇಶದಲ್ಲಿ ಲಾಕ್ ಡೌನ್ ಜಾರಿ ಮಾಡಿದ್ದು ಎಪ್ರಿಲ್ 14 ವರೆಗೆ ನಿರ್ಬಂಧ ಹೇರಲಾಗಿದೆ. ಆದರಿಂದ ಮಧ್ಯದಂಗಡಿಗಳನ್ನ ಬಂದ್ ಮಾಡಲಾಗಿದೆ. ಇದರಿಂದ ಮಧ್ಯಪಾನಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕೆಲವರಂತೂ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ದಾಖಲಾಗಿವೆ, ಇನ್ನ ಕೆಲವರು ಆತ್ಮಹತ್ಯೆ ಮಾಡಿಕೊಳ್ಳುವದಾಗಿ ಜಾಲತಾಣಗಳಲ್ಲಿ ವೀಡಿಯೋ ಹರಿ ಬಿಟ್ಟಿದ್ದಾರೆ. ಅದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಣ್ಣೆ ಪ್ರಿಯರಿಗೆ ಸಿಹಿಸುದ್ದಿ ನೀಡಿದ್ದು, ಇಂದಿನಿದಲೇ ಮದ್ಯ ಮಾರಾಟ ಮಾಡಬಹುದಾಗಿದೆ. ಷರತ್ತು ವಿಧಿಸಿ ಸಾರಾಯಿ ಮಾರಾಟಕ್ಕೆ ಅನುಮತಿ ನೀಡಿರುವ ಮಮತಾ ಬ್ಯಾನರ್ಜಿ ಸರ್ಕಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಅಂಗಡಿ, ಬಾರುಗಳಲ್ಲಿ ಮಾರಾಟ ಮಾಡಬಹುದು. ಎಂದು ಅನುಮತಿ ಅನುಮತಿ ನೀಡಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಇಡೀ ದೇಶವನ್ನು ಲಾಕ್ಡೌನ್ ಮಾಡಲಾಗಿದೆ. ಇದರ ಭಾಗವಾಗಿಯೇ ಮದ್ಯ ಮಾರಾಟವನ್ನು ಬಂದ್ ಮಾಡಲಾಗಿದೆ. ಕರ್ನಾಟಕ, ತಮಿಳುನಾಡು, ದೆಹಲಿ, ರಾಜಸ್ಥಾನ, ಆಂಧ್ರಪ್ರದೇಶ, ಬಿಹಾರ, ಕೇರಳ, ಮಹಾರಾಷ್ಟ್ರ, ಪಂಜಾಬ್, ಹರಿಯಾಣ ಎಲ್ಲಾ ರಾಜ್ಯಗಳಲ್ಲೂ ಮದ್ಯದ ಮಳಿಗೆಗಳಿಗೆ ಅಬಕಾರಿ ಅಧಿಕಾರಿಗಳು ಬೀಗಮುದ್ರೆಯನ್ನು ಹಾಕಿದ್ದಾರೆ. ಏಪ್ರಿಲ್ 14ರವರೆಗೆ ಮದ್ಯ ಮಾರಾಟ ಬಂದ್ ಮಾಡುವಂತೆ ಆದೇಶಿಸಿದ್ದಾರೆ. ಹೀಗಿರುವಾಗ ದೇಶದ ವಿವಿಧೆಡೆ ಮದ್ಯ ಮಾರಾಟ ಮತ್ತೆ ಆರಂಭಿಸುವಂತೆ ಒಂದಷ್ಟು ಜನ ಆತ್ಮಹತ್ಯೆಗೀಡಾದ ಪ್ರಕರಣಗಳು ವೈರಲ್ ಆಗಿವೆ. ಅದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೋಲ್ಕತ್ತಾದಲ್ಲಿ ಮದ್ಯ ಮಾರಾಟಕ್ಕೆ ವಿನಾಯಿತಿ ನೀಡಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅದರಂತೆ ಇಂದಿನಿಂದಲೇ ಮದ್ಯ ಮಾರಾಟ ಮಾಡಬಹುದಾಗಿದೆ. ಇದಕ್ಕೆ ಹಲವು ಷರತ್ತು ವಿಧಿಸಿ ಸಾರಾಯಿ ಮಾರಾಟಕ್ಕೆ ಅನುಮತಿ ನೀಡಿರುವ ಮಮತಾ ಬ್ಯಾನರ್ಜಿ ಸರ್ಕಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಅಂಗಡಿ, ಬಾರುಗಳಲ್ಲಿ ಮಾರಾಟ ಮಾಡಬಹುದು. ನಂತರ ಮಧ್ಯಾಹ್ನ 2ರಿಂದ 5ರವರೆಗೆ ಸಾರಾಯಿ ಸಾಗಾಣಿಕೆಗೆ ಅವಕಾಶ ನೀಡಲಾಗಿದೆ. ಜತೆಗೆ ಅಂಗಡಿ ಬಳಿ ಮೂರಕ್ಕಿಂತ ಹೆಚ್ಚು ಜನ ಇರುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದು ಮಾರಾಟ ಮಾಡುವಂತೆ ಸೂಚನೆ ನೀಡಲಾಗಿದೆ. ದೇಶದ ಹಲವು ಕಡೆ ಲಾಕ್ಡೌನ್ ಆದೇಶ ಉಲ್ಲಂಘಿಸಿ‌ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣಗಳ ಕಂಡು ಬಂದಿವೆ. ಇಂತಹ ಬಾರ್ ಅಂಡ್ ರೆಸ್ಟೋರೆಂಟ್ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ‌‌ ನಡೆಸಿದ್ದಾರೆ. ಜತೆಗೆ ಲಾಕ್ ಡೌನ್ ಸಂದರ್ಭದಲ್ಲಿ ಬಾರ್ ತೆರೆದ ಕಾರಣ ಕಾನೂನಿನ ಪ್ರಕಾರ ಬಾರ್ ಲೈಸೆನ್ಸ್ ರದ್ದು ಮಾಡಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇಂತಹ ಪ್ರಕರಣಗಳು ಹೆಚ್ಚು ಪಶ್ಚಿಮ ಬಂಗಾಳದಲ್ಲಿ ನಡೆದಿವೆ. ಹಾಗಾಗಿ ಸಿಎಂ ಮಮತಾ ಬ್ಯಾನರ್ಜಿ ಹೀಗೆ ಆದೇಶ ಹೊರಡಿಸಿರಬಹುದು ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೆ ರಾಜ್ಯದ ಬೊಕ್ಕಸಕ್ಕೆ ಭಾರೀ ನಷ್ಟವಾದ ಕಾರಣ ಮದ್ಯ ಮಾರಾಟದಿಂದ ಒಂದಷ್ಟು ಹಣ ಬರಲಿ ಎಂದು ಹೀಗೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ನಿಯಮ ರಾಜ್ಯದಲ್ಲೂ ಜಾರಿಯಾಗುತ್ತೆ ಎನ್ನುವ ಕುತೂಹಲವನ್ನು ಜನರು ಇಟ್ಟುಕೊಂಡಿದರು ಆದರೆ. ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ಎಪ್ರಿಲ್ 14ರ ವರಗೆ ಮದ್ಯದದಂಗಡಿ ತೆರೆಯಲು ಅನುಮತಿ ನೀಡುವುದಿಲ್ಲ. 14ರ ಬಳಿಕ ಪರಿಸ್ಥಿತಿ ನೋಡಿಕೊಂಡು ಮದ್ಯದಂಗಡಿ ತೆರೆಯಬೇಕೋ ಬೇಡ್ವೋ ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದು ತಸ್ಪಷ್ಟತೆ ನೀಡಿದ್ದಾರೆ.