ಆರೋಗ್ಯ ಸೇತು ಆಪ್ ಕಡ್ಡಾಯ ಮಾಡುವ ಯಾವ ಅಧಿಕಾರವೂ ಸರ್ಕಾರಕ್ಕೆ ಇಲ್ಲ, ಜನತೆಯ ಖಾಸಗೀತನಕ್ಕೆ ಇದು ಧಕ್ಕೆಯಾಗುತ್ತೆ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ!!

0
108

ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ವ್ಯಕ್ತಿಗಳ ಮೇಲೆ ನಿಗಾ ಇರಿಸುವುದಕ್ಕಾಗಿ ಕೇಂದ್ರ ಸರ್ಕಾರ ಅಭಿವೃದ್ದಿಪಡಿಸಿರುವ ಆರೋಗ್ಯ ಸೇತು ಆಪ್’ಗೆ ದೇಶದಲ್ಲಿ ಆದರಣೆ ಹೆಚ್ಚುತ್ತಿದೆ. ಏಪ್ರಿಲ್ 2 ರಂದು ಆಪ್ ಬಿಡುಗಡೆಯಾದಗಿನಿಂದ ಈವರೆಗೆ 9.8 ಕೋಟಿ ಮಂದಿ ಆರೋಗ್ಯ ಸೇತು ಆಪ್’ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಆದರೆ, ಈ ಕಾನೂನು ಬಾಹಿರ ಅಂತ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಬಿ.ಎನ್. ಶ್ರೀಕೃಷ್ಣ ಅವರು ಹೇಳಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಖಾಸಗಿ ದತ್ತಾಂಶ ರಕ್ಷಣಾ ಕಾಯಿದೆಯ ಮೊದಲ ಕರಡು ಸಿದ್ಧಪಡಿಸಿದ್ದ ಸಮಿತಿಯ ಅಧ್ಯಕ್ಷತೆ ವಹಿಸಿದ್ದ ಬಿ. ಎನ್. ಶ್ರೀಕೃಷ್ಣ ಅವರು ಆರೋಗ್ಯ ಸೇತು ಆ್ಯಪ್ ಕುರಿತಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸುವ ಸರ್ಕಾರದ ಕ್ರಮ ಸಂಪೂರ್ಣವಾಗಿ ಕಾನೂನುಬಾಹಿರ ಎಂದಿದ್ದಾರೆ. “ಯಾವ ಕಾನೂನಿನಡಿಯಲ್ಲಿ ಈ ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸಬಹುದು?, ಈ ಕ್ರಮದ ಸಮರ್ಥನೆಗೆ ಯಾವುದೇ ಕಾನೂನು ಇಲ್ಲ” ಎಂದು ಜಸ್ಟಿಸ್ ಬಿ ಎನ್ ಶ್ರೀಕೃಷ್ಣ ಹೇಳಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮೇ 1ರಂದು ಲಾಕ್‍ಡೌನ್ ವಿಸ್ತರಣೆ ನಂತರ ತನ್ನ ಪರಿಷ್ಕೃತ ಮಾರ್ಗಸೂಚಿಯಲ್ಲಿ ಕೇಂದ್ರ ಸರ್ಕಾರ ಆರೋಗ್ಯ ಸೇತು ಆ್ಯಪ್ ಮೊಬೈಲ್‍ನಲ್ಲಿ ಡೌನ್‍ಲೋಡ್ ಮಾಡಿ ಇನ್‍ಸ್ಟಾಲ್ ಮಾಡುವುದನ್ನು ಖಾಸಗಿ ಹಾಗೂ ಸಾರ್ವಜನಿಕ ರಂಗದ ಉದ್ಯೋಗಿಗಳಿಗೆ ಕಡ್ಡಾಯಗೊಳಿಸಿತ್ತಲ್ಲದೆ, ಕೋವಿಡ್-19 ಕಂಟೈನ್‍ಮೆಂಟ್ ವಲಯಗಳಲ್ಲಿ ಎಲ್ಲರೂ ಈ ಆ್ಯಪ್ ಹೊಂದಿರಬೇಕೆಂದೂ ಸೂಚಿಸಿತ್ತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯಿದೆಯನ್ವಯ ರಚಿಸಲಾದ ರಾಷ್ಟ್ರೀಯ ಕಾರ್ಯನಿರ್ವಾಹಕ ಸಮಿತಿ ಈ ಮಾರ್ಗಸೂಚಿ ಹೊರಡಿಸಿತ್ತು. ನೋಯ್ಡಾ ಪೊಲೀಸರು ಈ ಆ್ಯಪ್ ಅಳವಡಿಸದೇ ಇರುವವರಿಗೆ ರೂ. 1000 ದಂಡ ಅಥವಾ ಜೈಲು ಶಿಕ್ಷೆ ವಿಧಿಸಲಾಗುವುದೆಂದು ಹೇಳಿದ್ದರು.

“ನೋಯ್ಡಾ ಪೊಲೀಸರ ಆದೇಶ ಕೂಡ ಕಾನೂನುಬಾಹಿರ. ನಮ್ಮದು ಈಗಲೂ ಪ್ರಜಾಪ್ರಭುತ್ವ ರಾಷ್ಟ್ರ ಎಂದು ನಂಬಿದ್ದೇನೆ, ಇಂತಹ ಆದೇಶಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು” ಎಂದು ಜಸ್ಟಿಸ್ ಬಿ ಎನ್ ಶ್ರೀಕೃಷ್ಣ ಹೇಳಿದರು. “ಸರ್ಕಾರದ ಮಾರ್ಗಸೂಚಿಗಳ ಹಿಂದೆ ಯಾವುದೇ ಕಾನೂನಿನ ಬೆಂಬಲವಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯಿದೆ ಹಾಗೂ ಸಾಂಕ್ರಾಮಿಕ ರೋಗಗಳ ಕಾಯಿದೆ ಒಂದು ನಿರ್ದಿಷ್ಟ ಉದ್ದೇಶಕ್ಕಾಗಿ. ನನ್ನ ಪ್ರಕಾರ ರಾಷ್ಟ್ರೀಯ ಕಾರ್ಯನಿರ್ವಾಹಕ ಸಮಿತಿ ಶಾಸನಬದ್ಧ ಸಂಸ್ಥೆಯಲ್ಲ” ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಬಹಳಷ್ಟು ಜನ ಟಿಕ್-ಟಾಕ್ ಅನ್ನು ಟೈಮ್ ಪಾಸ್-ಗೆ ಬಳಸಿದರೆ ದರ್ಶನ್ ಸಿನಿಮಾದ ನಟಿ ಟಿಕ್‌ಟಾಕ್‌ ಮೂಲಕ 5 ಕೋಟಿ ರೂ. ಗಳಿಸಿ ಅದನ್ನೇ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ!!