ನಿಮ್ಮ ಜೀವನದಲ್ಲಿ ಎದುರಾಗಿರುವ ಸಾಕಷ್ಟು ಕಷ್ಟ-ನಷ್ಟಗಳ ಪರಿಹಾರಕ್ಕೆ ಈ ಹನುಮಾನ್ ಮಂತ್ರ ಜಪಿಸಿ.!

0
1418

ಭಾರತದಲ್ಲಿ ಜ್ಯೋತಿಷ್ಯ, ಪೂಜೆ, ಧರ್ಮ ಶಾಸ್ತ್ರಕ್ಕೆ ಬಹಳಷ್ಟು ಮಹತ್ವವಿದ್ದು, ಅದರಂತೆ ಜೀವನದಲ್ಲಿ ಬರುವ ಪ್ರತಿಯೊಂದು ಕಷ್ಟ-ನಷ್ಟಗಳನ್ನು ಕೆಲವು ಮಂತ್ರದ ಮೂಲಕ ಪರಿಹರಿಸಿಕೊಳ್ಳಬಹುದು. ಅದರಲ್ಲಿ ಬ್ರಹ್ಮಚಾರಿಯಾದ ಹನುಮಂತನು ಭಗವಾನ್ ಶ್ರೀರಾಮನ ಪರಮ ಭಕ್ತ ಹಾಗೂ ಶನಿಯ ಆತ್ಮೀಯ ಸ್ನೇಹಿತ. ಸದಾ ರಾಮ ನಾಮವನ್ನು ಜಪಿಸುವ ಹನುಮಂತನಿಗೆ ವಿಶೇಷ ಮಂತ್ರಗಳನ್ನು ಹಾಗೂ ಪೂಜೆಯನ್ನು ಕೈಗೊಂಡರೆ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳು ಸುಲಭವಾಗಿ ಪರಿಹಾರವಾಗುತ್ತೆ.

Also read: ಮಾರುವೇಷದಲ್ಲಿ ಭಕ್ತರನ್ನ ಪರೀಕ್ಷಿಸುವ ಶ್ರೀ ಅಂಜನೇಯ ಬರುವ ಬಡೇ ಹನುಮಾನ್ ಜಿ ಮಂದಿರದ ವಿಸ್ಮಯದ ಸಂಗತಿಗಳು .

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಭಗವಾನ್ ಶ್ರೀ ಗಣೇಶನ೦ತೆಯೇ, ಸಕಲವಿಘ್ನಗಳನ್ನೂ ನಿವಾರಿಸಿಬಿಡುವನೆ೦ಬ ಖ್ಯಾತಿಯೂ ಭಗವಾನ್ ಹನುಮ೦ತನಿಗೂ ಇದೆ. ವ್ಯಕ್ತಿಯೋರ್ವರು ಹನುಮಾನ್ ಮಂತ್ರವನ್ನು ಸ೦ಪೂರ್ಣ ಭಕ್ತಿಭಾವದಿ೦ದ ಪಠಿಸಿದ್ದೇ ಆದಲ್ಲಿ, ಆತನು ಅಥವಾ ಆಕೆಯು ಭಗವಾನ್ ಹನುಮ೦ತನ ದೈವಿಕ ರಕ್ಷಣೆಯನ್ನು ಪಡೆದುಕೊಳ್ಳುವ೦ತಾಗುತ್ತದೆ ಹಾಗೂ ಭಗವಾನ್ ಹನುಮ೦ತನು ಅ೦ತಹ ತನ್ನ ಪರಮಭಕ್ತನು ಜೀವನದಲ್ಲಿ ಯಾವುದೇ ಕಷ್ಟಕಾರ್ಪಣ್ಯಗಳಿಗೆ ಸಿಲುಕದ೦ತೆ ನೋಡಿಕೊಳ್ಳುವುದರ ಮೂಲಕ ಆತನ ಯೋಗಕ್ಷೇಮದ ಹೊಣೆಯನ್ನು ಸ್ವತ: ತಾನೇ ಹೊರುತ್ತಾನೆ.

ಹನುಮಂತ ಕೇವಲ ಶಕ್ತಿ ಮತ್ತು ಶೌರ್ಯದ ದೇವರಷ್ಟೆ ಅಲ್ಲ, ಆತನು ಸಂಕಟ ಬಂದಾಗೆಲ್ಲ ನೆನೆಯುವಂತಹ ದೇವರುಗಳ ಪೈಕಿ ಅಗ್ರಗಣ್ಯನಾದವನು. ಸಮಸ್ಯೆಯ ಸ್ವರೂಪಕ್ಕೆ ಜನರು ಹೆದರಿದಾಗ ಮೊದಲು ನೆನೆಯುವುದು ಆಂಜನೇಯನ ಹೆಸರು, ಮಂತ್ರ ಅಥವಾ ಚಾಲೀಸವನ್ನು. ಆಂಜನೇಯನ ಮಂತ್ರವನ್ನು ಪಠಿಸುವುದರಿಂದ ನಮಗೆ ಹಲವಾರು ಪ್ರಯೋಜನಗಳು ದೊರೆಯುತ್ತವೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹನುಮಾನ್ ಚಾಲೀಸಾ ಮಂತ್ರದ ಮಹತ್ವ;

if-you-worship-hanuman-like-this-you-get-the-grace-of-hanuman-1

Also read: ಸರ್ವ ಶ್ರೇಷ್ಠ ಈ ಹನುಮಾನ್ ಚಾಲೀಸ…

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹನುಮಂತ, ಆಂಜನೇಯ, ಮಾರುತಿ, ವಾಯುಪುತ್ರ ಸೇರಿದಂತೆ ಅನೇಕ ಹೆಸರುಗಳಿಂದ ಕರೆಯುವ ಹನುಮಂತನಿಗೆ ಹೇಳುವ ಮಂತ್ರಗಳಲ್ಲಿ ವಿಭಿನ್ನತೆ ಇರುವುದನ್ನು ನೋಡಬಹುದು. ವಿಭಿನ್ನ ಮಂತ್ರಗಳು ಒಂದೊಂದು ವಿಶೇಷ ಉದ್ದೇಶಗಳಿಗೆ ಪಠಿಸಬೇಕು. ಆಗ ಅಂದುಕೊಂಡ ಆಸೆಗಳು ಹಾಗೂ ಮನದಿಂಗಿತಗಳು ಈಡೇರುತ್ತವೆ ಎಂದು ಹೇಳಲಾಗುವುದು. ಆಂಜನೇಯನು ಶಕ್ತಿ ಮತ್ತು ಚೈತನ್ಯದ ಮೂಲ. ಆದ್ದರಿಂದ ಆತನ ಮಂತ್ರವನ್ನು ಪಠಿಸುವುದರಿಂದ ನಾವು ಎಂತಹದೇ ಸಮಸ್ಯೆಯಲ್ಲಿದ್ದರು, ವಿಶೇಷವಾಗಿ ಆರೋಗ್ಯದ ವಿಚಾರವಾಗಿ ಅಥವಾ ನ್ಯಾಯಕ್ಕಾಗಿ ಹೋರಾಡುವಾಗ ಆಂಜನೇಯನನ್ನು ಸ್ಮರಿಸುತ್ತೇವೆ.

ಮನದ ಈಡೇರಿಕೇಗೆ ಹನುಮಾನ್ ಮಂತ್ರ;

“ಓಂ ಏಮ್ ಹ್ರೀಮ್ ಕ್ಲೀಮ್ ದಿನಂಕಂಪಿ ಧರ್ಮಾತ್ಮ
ಪ್ರೇಮಾಬ್ಧಿ ರಾಮವಲ್ಲಭ ಅಧ್ವೈವಂ ಮಾರುತೇ
ವೀರ ಮೇ ಭ್ಶ್ತೇಹಿ ಸತ್ವರಾಮ್
ಕ್ಲೀಮ್ ಹ್ರೀಮ್ ಏಮ್ ಓಂ.”

ಈ ಮಂತ್ರವನ್ನು ನಿತ್ಯವೂ ಹೇಳಬೇಕು. ಇಲ್ಲವಾದರೆ 108 ಬಾರಿ ಹನುಮಂತನ ನಾಮವನ್ನು ಜಪಿಸುವುದು ಅಥವಾ ಅಷ್ಟೋತ್ತರ ನಾಮಗಳನ್ನು ಪಠಿಸಬೇಕು.

Also read: ನೀವು ಈ 5 ಮಂತ್ರಗಳನ್ನು ಜಪಿಸಿದರೆ ಹನುಮಂತನ ಕೃಪೆಗೆ ಪಾತ್ರರಾಗುತ್ತೀರಾ…!

ದುಷ್ಟ ಶಕ್ತಿಗಳನ್ನು ಅಟ್ಟಿಬಿಡುತ್ತದೆ;

ಭಯಾನಕ ಹಾಗೂ ಅಪಾಯಕಾರಿಯಾದ ಭೂತಪ್ರೇತ ಪಿಶಾಚಿಗಳು ಹಾಗೂ ದುಷ್ಟಶಕ್ತಿಗಳ ಬಾಧೆಯನ್ನು ಹೊಡೆದೋಡಿಸುವ ದೇವನೆ೦ದು ಭಗವಾನ್ ಹನುಮನನ್ನು ಪರಿಗಣಿಸಲಾಗಿದೆ. ರಾತ್ರಿಯ ವೇಳೆಯಲ್ಲಿ ಭಯಾನಕ ದು:ಸ್ವಪ್ನಗಳ ಕಾರಣದಿ೦ದ ನೀವು ಒ೦ದು ವೇಳೆ ತೊ೦ದರೆಗೀಡಾಗಿದ್ದಲ್ಲಿ, ನೀವು ನೆಮ್ಮದಿಯಿ೦ದ ನಿದ್ರೆಮಾಡುವ೦ತಾಗಲು, ಹನುಮಾನ್ ಮಂತ್ರ ಪಠಿಸಿ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಒತ್ತಡದಿ೦ದ ಮುಕ್ತಿ ಹೊ೦ದಲು;

ಬೆಳಗ್ಗೆ ಎದ್ದು, ಸ್ನಾನವನ್ನು ಪೂರೈಸಿದ ಬಳಿಕ ಪ್ರಥಮತ: ಹನುಮಾನ್ ಮಂತ್ರವನ್ನು ಪಠಿಸುವುದರಿ೦ದ ನಿಮ್ಮ ಆ ಇಡಿಯ ದಿನವು ಸುಸೂತ್ರವಾಗಿ ಸಾಗುವ೦ತಾಗುತ್ತದೆ. ಪ್ರಾತ:ಕಾಲದಲ್ಲಿ ಕೈಗೊಳ್ಳುವ ಹನುಮಾನ್ ಮಂತ್ರದ ಪಠಣದಿ೦ದ ನಿಮ್ಮ ಮನಸ್ಸು ನಿರಾಳಗೊಳ್ಳುತ್ತದೆ ಹಾಗೂ ನೀವು ನಿಮ್ಮ ಜೀವನದ ಸ೦ಪೂರ್ಣ ನಿಯ೦ತ್ರಣವು ನಿಮ್ಮ ಕೈಯ್ಯಲ್ಲಿಯೇ ಇರುತ್ತದೆ. ಹನುಮಾನ್ ಮಂತ್ರದ ಪಠಣವು ವ್ಯಕ್ತಿಯೋರ್ವರನ್ನು ದೈವಿಕ ಅನುಗ್ರಹದಿ೦ದ ಸ೦ಪನ್ನಗೊಳಿಸುತ್ತದೆ.

ಹನುಮಾನ್ ಮಂತ್ರ-1

“ಓಂ ಹನುಮತೇ ನಮಃ” ಈ ಮಂತ್ರವನ್ನು ನಿತ್ಯವೂ ಜಪಿಸಿದರೆ ದೈಹಿಕ ಶಕ್ತಿ, ತ್ರಾಣ ಮತ್ತು ಶಕ್ತಿಯನ್ನು ಪಡೆದುಕೊಳ್ಳಬಹುದು. ಜೀವನದಲ್ಲಿ ನೀವು ಬಯಸಿದ ಸಂಗತಿಯನ್ನು ಪಡೆದುಕೊಳ್ಳಲು ಸದಾ ಈ ಮಂತ್ರವನ್ನು ಜಪಿಸಿ.

ಹನುಮಾನ್ ಮಂತ್ರ-2

“ಓಂ ಪವನ ನಂದನಾಯ”
“ಹಂಗ್ ಹನುಮಂತೇ ರುದ್ರಾತ್ಮಕಾಯ ಹಂಗ್ ಪಟ್” ಈ ಮಂತ್ರವು ಅಪರಿಮಿತ ಶಕ್ತಿಯನ್ನು ಹೊಂದಿರುವ ಅತ್ಯಂತ ರಹಸ್ಯವಾದ ಮಂತ್ರವಾಗಿದೆ. ಈ ಹನುಮಾನ್ ಮಂತ್ರವು ತ್ವರಿತ ಫಲಿತಾಂಶವನ್ನು ತರುತ್ತದೆ. ಯಾರು ಈ ಮಂತ್ರವನ್ನು ಜಪಿಸುತ್ತಾರೆ ಅವರಿಗೆ ಅಸಾಧಾರಣ ಶಕ್ತಿ ಹಾಗೂ ಅದೃಷ್ಟವು ಪ್ರಾಪ್ತಿಯಾಗುವುದು. ಈ ಮಂತ್ರವನ್ನು ನಿತ್ಯವೂ ಜಪಿಸಿ, ಮನಸ್ಸಿನ ಬಯಕೆಗಳನ್ನು ಈಡೇರಿಸಿಕೊಳ್ಳಬಹುದು.

ಹನುಮಾನ್ ಮಂತ್ರ-3

Also read: ಶಕ್ತಿ ದೇವಾ ಹನುಮಂತನಿಗೆ ಪೂಜಿಸುವ ವಿಧಾನ..

” ಓಂ ನಮೋ ಭಗವತ ಆಂಜನೇಯ ಮಹಾಬಲಾಯ ಸ್ವಾಹಾ” ಈ ಮಂತ್ರವನ್ನು ನಿತ್ಯವೂ ಪಠಿಸುವುದರಿಂದ ನಮ್ಮನ್ನು ಕಾಡುತ್ತಿರುವ ರೋಗಗಳು ನಿವಾರಣೆಯಾಗುವುದು. ದುಷ್ಟ ಶಕ್ತಿಯ ಕಾಟಗಳಿಂದ ರಕ್ಷಣೆ ದೊರೆಯುವುದು. ಜೊತೆಗೆ ಜೀವನದಲ್ಲಿ ಇರುವ ಅನೇಕ ಅಡಚಣೆಗಳನ್ನು ನಿವಾರಣೆಹೊಂದುವುದು. ಮನೆಯಲ್ಲಿ ಸಕಾರಾತ್ಮಕ ವಾತಾವರಣ ಸೃಷ್ಟಿಯಾಗುವುದು. ಮನೆ ಮಂದಿಗೆ ಸಂತೋಷ ದೊರೆಯುವುದು. ನಾವು ಅಂದುಕೊಂಡ ಆಸೆಗಳು ಸುಲಭವಾಗಿ ನೆರವೇರುವುದು.