ಹಸುವಿನ ರಕ್ತನಾಳ ಬಳಸಿ ಮಗುವಿಗೆ ಯಕೃತ್ ಶಸ್ತ್ರ ಚಿಕಿತ್ಸೆ; ಭಾರತೀಯ ವ್ಯೆದ್ಯರ ಹೊಸ ಸಾಹಸಕ್ಕೆ ವಿಶ್ವಮಟ್ಟದಲ್ಲಿ ಮೆಚ್ಚುಗೆ.!

0
340

ಭಾರತೀಯ ವ್ಯೆದ್ಯರು ಹೊಸ ಹೊಸ ಅವಿಸ್ಕಾರಗಳು ಮತ್ತು ಶಸ್ತ್ರಚಿಕಿತ್ಸೆ ಮಾಡಿ ವಿಶ್ವದ ಗಮನ ಸೆಳೆಯುತ್ತಿದ್ದಾರೆ, ಕೆಲವು ಅಸಾಧ್ಯವಾದ ಚಿಕಿತ್ಸೆಗಳನ್ನು ಇಲ್ಲಿನ ವ್ಯೆದ್ಯ ಲೋಕ ಪರಿಚಯ ಮಾಡಿ ಅನ್ಯ ದೇಶದ ಜನರು ಭಾರತದ ಚಿಕಿತ್ಸೆಗೆ ಬರುವಂತೆ ಮಾಡುತ್ತಿದ್ದಾರೆ. ಇಂತಹದೆ ಒಂದು ಹೊಸ ಮಾದರಿಯ ಯಕೃತ್ ಕಸಿ ಮಾಡಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಮೆಚ್ಚುಗೆ ಪಡೆದು ವೈರಲ್ ಆಗುತ್ತಿದೆ. ಅದೇನೆಂದರೆ ಒಂದು ವರ್ಷದ ಮಗುವಿಗೆ ಹಸುವಿನ ರಕ್ತನಾಳ ಬಳಕೆ ಮಾಡಿ ಯಕೃತ್ ಕಸಿ ಮಾಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಶಸ್ತ್ರ ಚಿಕಿತ್ಸೆಯಲ್ಲಿ ಹಸುವಿನ ರಕ್ತನಾಳ?

ಹೌದು ನಂಬಲು ಅಸಾಧ್ಯವಾಗದಂತಹ ಸಾಧನೆಯನ್ನು ಭಾರತೀಯ ವ್ಯೆದ್ಯರು ಮಾಡಿದ್ದು, ಪಿತ್ತರಸ ನಾಳಗಳಿಲ್ಲದೆ ಜನಿಸಿದ ಮಗುವಿಗೆ ಹಸುವಿನ ರಕ್ತನಾಳವನ್ನು ಜೋಡಿಸಿದ್ದಾರೆ, ಇಂತಹ ಅದೃಷ್ಟದ ಮಗು ಸೌದಿ ಅರೇಬಿಯಾದ ಬೇಬಿ ಹರ್ ಯಕೃತ್ ಕಸಿಗೆ ಹಸುವಿನ ರಕ್ತನಾಳಗಳನ್ನು ಬಳಸಲಾಗಿದೆ. 14 ಗಂಟೆಗಳ ಕಾಲ ನಡೆದ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯ ತಂಡವು ಬಾಲಕಿಯನ್ನು ಎರಡು ವಾರಗಳ ಕಾಲ ಮೇಲ್ವಿಚಾರಣೆಯಲ್ಲಿ ಇಟ್ಟು, ಬುಧವಾರ ಡಿಸ್ಚಾರ್ಜ್ ಮಾಡಿದ್ದಾರೆ. ಈ ಮಗು ಸಾರಾ ಮತ್ತು ಅಹ್ಮದ್ ದಂಪತಿಯ ಮೂರನೇ ಮಗು ಬೇಬಿ ಹರ್. ಜನಿಸಿದ ಮೂರು ತಿಂಗಳ ನಂತರ ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದಳು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸೌದಿ ಅರೆಬಿಯಾದ ವೈದ್ಯರು ಸಮಸ್ಯೆಯನ್ನು ಎದುರಿಸಲು ಮುಂದಾಗಲಿಲ್ಲ. ಬಳಿಕ ನಡೆಸಿದ ಬಿಲಿಯರಿ ಬೈಪಾಸ್ ಶಸ್ತ್ರಚಿಕಿತ್ಸೆ ವಿಫಲವಾದ ನಂತರ ಅಲ್ಲಿನ ವೈದ್ಯರು, ಭಾರತದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಲು ಸಲಹೆ ನೀಡಿದರು. ಹೀಗಾಗಿ ಭಾರತಕ್ಕೆ ಕರೆತಂದ ಸಾರಾ ದಂಪತಿ ಹರಿಯಾಣದ ಗುರುಗ್ರಾಮ್‍ನ ಆಸ್ಪತ್ರೆಗೆ ದಾಖಲಿಸಿದ್ದರು. ಶಸ್ತ್ರಚಿಕಿತ್ಸೆಗೆ ಯಶಸ್ವಿಯಾಗಿದ್ದು, ಮಗುವಿನ ತಂದೆ ಅಹ್ಮದ್ ಭಾರತ ಮತ್ತು ಆಸ್ಪತ್ರೆಯ ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಿತ್ತಜನಕಾಂಗದ ಕಸಿ ಶಸ್ತ್ರಚಿಕಿತ್ಸಕ ಡಾ.ಗಿರಿರಾಜ್ ಬೋರಾ ಅವರು, ಸೌದಿ ಅರೇಬಿಯಾದ ಬೇಬಿ ಹರ್ ಪಿತ್ತರಸ ನಾಳಗಳಿಲ್ಲದೆ ಜನಿಸಿದೆ. ಬಳಿಕವೂ ಅವಳ ಪಿತ್ತರಸ ನಾಳ ಅಭಿವೃದ್ಧಿಯಾಗಲಿಲ್ಲ.
ಆದ್ದರಿಂದ ಬೋವಿನ್ ಜುಗುಲಾರ್ ಸಿರೆ ಅನ್ನು ಶಸ್ತ್ರಚಿಕಿತ್ಸೆಯಲ್ಲಿ ಬಳಸಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ರಕ್ತನಾಳವು ಯಕೃತ್ತಿಗೆ ರಕ್ತವನ್ನು ತಲುಪಿಸಲು ಸಹಾಯ ಮಾಡುತ್ತದೆ. ಇದು ಮೊದಲ ಪ್ರಯತ್ನವಾಗಿದ್ದು, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಮಗುವನ್ನು ನೋಡಿಕೊಳ್ಳುವುದು ಒಂದು ಸವಾಲಿನ ಕೆಲಸವಾಗಿತ್ತು. ಈ ಕೆಲಸವನ್ನು ವೈದ್ಯರ ತಂಡವು ಚೆನ್ನಾಗಿ ನಿರ್ವಹಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಮತ್ತು ವಿಶ್ವದಲ್ಲಿಯೇ ಮೊದಲ ಕಸಿ ಆಗಿದೆ. ಅದಕ್ಕಾಗಿ ಹೆಮ್ಮೆಯಿದೆ ಎಂದು ವ್ಯೆದ್ಯರು ಹೇಳಿದ್ದಾರೆ. ಈ ಕುರಿತು ಡಾ. ಗಿರಿರಾಜ್ ಬೋರಾ ಮಾತನಾಡಿ, ಸೌದಿ ಅರೆಬಿಯಾದ ವೈದ್ಯರು ದ್ವಿಪಕ್ಷೀಯ ಅಟ್ರೆಸಿಯಾ ಎಂಬ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಯನ್ನು ಗುರುತಿಸಿದರು. ಈ ರೋಗವು 16 ಸಾವಿರದಲ್ಲಿ ಒಂದು ನವಜಾತ ಶಿಶುವಿನಲ್ಲಿ ಕಂಡುಬರುತ್ತದೆ. ಅಂತಹ ಮಕ್ಕಳಲ್ಲಿ ಪಿತ್ತರಸ ನಾಳಗಳು ಬೆಳೆಯುವುದಿಲ್ಲ. ಮಗುವಿನ ತೂಕ 5.2 ಕೆ.ಜಿ. ಇರುತ್ತದೆ ಎಂದು ಹೇಳಿದ್ದಾರೆ. ಒಟ್ಟಾರೆಯಾಗಿ ಭಾರತೀಯ ವ್ಯೆದ್ಯರ ಸಾಹಸ ಬಾಲಕಿಯ ಪ್ರಾಣವನ್ನು ಉಳಿಸಿದೆ.

Also read: ಇಸ್ರೇಲ್ ಮಾದರಿಯಂತೆ ಕೃಷಿಯಲ್ಲಿ ಕೋಳಿ ಮೊಟ್ಟೆ, ಅಡುಗೆ ಎಣ್ಣೆ ಬಳಸಿ ಲಕ್ಷಾಂತರ ರೂ. ಲಾಭ ಗಳಿಸುವಲ್ಲಿ ಯಶಸ್ವಿಯಾದ ರಾಯಚೂರಿನ ರೈತರು.!