HAL ನೇಮಕಾತಿ ಮ್ಯಾನೇಜರ್ ಮತ್ತು ಅಕೌಂಟ್ಸ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
500

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ನ್ಯಾಷನಲ್ ಹೈವೇಸ್ ಅಥಾರಿಟಿಯಲ್ಲಿ 73 ಮ್ಯಾನೇಜರ್ ಮತ್ತು ಅಕೌಂಟ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ27,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: UPSC ನೇಮಕಾತಿ 965 ಸಿಎಂಎಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಮ್ಯಾನೇಜರ್,ಅಕೌಂಟ್ಸ್ ಆಫೀಸರ್

ಸಂಸ್ಥೆ (Organisation): ನ್ಯಾಷನಲ್ ಹೈವೇಸ್ ಅಥಾರಿಟಿ ಅಥಾರಿಟಿ ಆಫ್ ಇಂಡಿಯಾ

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಪದವಿ,ಐಸಿಎಐ,ಐಸಿಡಬ್ಲ್ಯೂಎಐ,ಎಂಬಿಎ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ (Age): ಈ ಹುದ್ದೆಗಳಿಗೆ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ (fee): ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ನ್ಯಾಷನಲ್ ಹೈವೇಸ್‌ ಅಥಾರಿಟಿಯ ಅಧಿಕೃತ ವೆಬ್‌ಸೈಟ್‌ http://www.nhai.gov.in/ ಗೆ ಹೋಗಿ ಅಧಿಸೂಚನೆಯಲ್ಲಿರುವಂತೆ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸ, ಅಜಯ್ ಮಲ್ಲಿಕ್, ಡಿಜಿಎಂ (ಹೆಚ್‌ಆರ್ ಮತ್ತು ಆಡ್ಮಿನ್), ಪ್ಲಾಟ್ ನಂ.ಜಿ- 5ಮತ್ತು 6,ಸೆಕ್ಟರ್ -10, ದ್ವಾರಕ,ನವದೆಹಲಿ-110075 ಈ ವಿಳಾಸಕ್ಕೆ ಮೇ27,2019 ರೊಳಗೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ: http://nhai.gov.in/writereaddata/Portal/JobPost/1192/1_Details_Advertisement.pdf ಕ್ಲಿಕ್ ಮಾಡಿ.