ಹಾಸನ್ ಜಿಲ್ಲಾ ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
543

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಹಾಸನ್ ಜಿಲ್ಲಾ ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ. ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರನೇಮಕಾತಿಯ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು december 20, 2018 ರ ಒಳಗೆ ಅರ್ಜಿ ಸಲ್ಲಿಸಬೇಕು.


Also read: ಕೆನರಾ ಬ್ಯಾಂಕ್ ಮ್ಯಾನೇಜರ್ -ಸೆಕ್ಯುರಿಟಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಅರ್ಜಿ ಸಲ್ಲಿಕೆ ವಿಧಾನ:

  • Step 1: http://hassan.nic.in ಹಾಸನ್ ಜಿಲ್ಲಾ ಕಂದಾಯ ಇಲಾಖೆ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ.
  • Step 2: ಅಪ್ಲಿಕೇಶನ್ ಫಾರ್ಮ್ ಮೇಲೆ ಕ್ಲಿಕ್ ಮಾಡಿ.
  • Step 3: ಅರ್ಜಿಯು ತೆರೆದುಕೊಳ್ಳುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಕೊನೆಯಲ್ಲಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ.
  • Step 4: ನಿಮ್ಮ ಭಾವಾಚಿತ್ರ ಸ್ಕ್ಯಾನ್ ಮಾಡಿಕೊಂಡು ಅಪ್‌ಲೋಡ್ ಮಾಡಿ.
  • Step 5: ಕೊನೆಯಲ್ಲಿ ಪ್ರಿವ್ಯೂ ಬಟನ್ ಕ್ಲಿಕ್ ಮಾಡಿ ಸಬ್‌ಮಿಟ್ ಮಾಡಿ.
  • ಹೆಚ್ಚಿನ ಮಾಹಿತಿಗಾಗಿ http://hassan.nic.in ಕ್ಲಿಕ್ ಮಾಡಿ.