ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಗ್ರಾಮಲೆಕ್ಕಿಗ ಹುದ್ದೆಗಳಿಗೆ ನೇರ ನೇಮಕಾತಿ.!

0
241

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 34 ಗ್ರಾಮಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ. ಮಾರ್ಚ್ 31,2020ರೊಳಗೆ ಅರ್ಜಿ ಸಲ್ಲಿಸಬೇಕು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೆಪಿಎಸ್ಸಿ 1,279 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಗ್ರಾಮಲೆಕ್ಕಿಗ

ಸಂಸ್ಥೆ (Organisation): ಕರ್ನಾಟಕ ಕಂದಾಯ ಇಲಾಖೆ

ವಿದ್ಯಾರ್ಹತೆ (Educational Qualification): ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವೇತನ: ತಿಂಗಳಿಗೆ 21,400/- ರಿಂದ 42,000/-ರೂ ವೇತನ

ವಯೋಮಿತಿ: ಗ್ರಾಮಲೆಕ್ಕಿಗ ಹುದ್ದೆಗಳಿಗೆ ಮಾರ್ಚ್ 31,2020ರ ಅನ್ವಯ ಕನಿಷ್ಟ 18 ರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ಮತ್ತು 2ಎ,2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾಯ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 300/-ರೂ, SC/ST, CAT-1 ಹಾಗೂ ಅಂಗವಿಕಲ ಅಭ್ಯರ್ಥಿಗಳು 25/-ರೂ ಮತ್ತು 2ಎ, 2ಬಿ, 3ಎ, 3ಬಿ ವರ್ಗ, ಮಹಿಳಾ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಬ್ಯಾಂಕಿನ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://hassan.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ. ಮಾರ್ಚ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.