ಆತ್ಮ ನಿರ್ಭಾರ್ ಭಾರತ ಮೂಲಕ ಈ ಸಂಕಷ್ಟ ಕಾಲ ದೇಶಕ್ಕೆ ಬದಲಾವಣೆಯ ಘಟ್ಟ ಆಗಲಿ – ಪ್ರಧಾನಿ ಮೋದಿ ಕರೆ..

0
96

ಇಡೀ ವಿಶ್ವವೇ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿದೆ. ಹಾಗೆಯೇ ಭಾರತ ಕೂಡ ಕೊರೊನಾ ವಿರುದ್ಧ ಹೋರಾಡುತ್ತಿದೆ. ಅಷ್ಟೇ ಅಲ್ಲದೇ, ಭಾರತ ಎರಡೆರಡು ಸಂಕಷ್ಟಗಳನ್ನು ಎದುರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾರತೀಯ ವಾಣಿಜ್ಯ ಮಂಡಳಿಯ 95ನೇ ವಾರ್ಷಿಕೋತ್ಸವದ ಅಂಗವಾಗಿ ಮಾತನಾಡಿದರು. ಕೊರೊನಾ ಜೊತೆಗೆ ಬೇರೆ ಬೇರೆ ಸಂಕಷ್ಟಗಳು ಎದುರಾಗುತ್ತಿವೆ. ಪ್ರವಾಹ, ಬೆಳೆಗಳ ಮೇಲೆ ಮಿಡತೆಗಳ ಹಾವಳಿ, ಆಲಿಕಲ್ಲು ಮಳೆ, ತೈಲ ಬಾವಿಯಲ್ಲಿ ಬೆಂಕಿ, ಸಣ್ಣ ಭೂಕಂಪಗಳು, ಚಂಡಮಾರುತಗಳು ಇವೆಲ್ಲಾ ಕಾಣಿಸಿಕೊಂಡಿದ್ದು ಇಂತಹ ಪ್ರಾಕೃತಿಕ ವಿಕೋಪಗಳನ್ನು ಎದುರಿಸಬೇಕಾಗಿದೆ. ಸಮಯ ನಮ್ಮನ್ನು ಪರೀಕ್ಷೆ ಮಾಡುತ್ತಿದೆ. ಎಲ್ಲ ಸಂಕಷ್ಟಗಳು ಒಮ್ಮಲೇ ಬರುವ ಮೂಲಕ ನಮ್ಮನ್ನು ಪರೀಕ್ಷಿಸುತ್ತಿದೆ. ಆದರೆ ಇದು ಮುಂದೆ ಒಳ್ಳೆ ಭವಿಷ್ಯವನ್ನು ತಂದುಕೊಡಲಿದೆ. ಈ ಸಂಕಷ್ಟವನ್ನು ಬದಲಾವಣೆಯ ಹಂತವಾಗಿ ಪರಿವರ್ತಿಸಿಕೊಳ್ಳಬೇಕು. ಆತ್ಮ ನಿರ್ಭಾರ್ ಭಾರತ ಮೂಲಕ ಈ ಸಂಕಷ್ಟ ಕಾಲ ದೇಶಕ್ಕೆ ಬದಲಾವಣೆಯ ಘಟ್ಟ ಆಗಬೇಕು ಎಂದು ಕರೆ ನೀಡಿದರು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬದಲಾವಣೆ ಅಂಶ ಯಾವುದು ಎಂದರೆ ಅದುವೇ ಸ್ವಾವಲಂಬನೆ ಎಂದರು. ಅದಕ್ಕೆ ನಾವು ಮಾಡಬೇಕಾದ ಸರಳ ಕೆಲಸವೆಂದರೆ ಹೆಚ್ಚೆಚ್ಚು ಸ್ವದೇಶಿ ಉತ್ಪನ್ನಗಳನ್ನು ಬಳಸುವುದು. ಇತರರನ್ನು ಸ್ವದೇಶಿ ಉತ್ಪನ್ನಗಳನ್ನು ಬಳಸುವಂತೆ ಪ್ರೇರೇಪಿಸುವುದು ಮತ್ತು ಬೇರೆ ದೇಶಗಳಲ್ಲಿ ಭಾರತದ ವಸ್ತುಗಳಿಗೆ ಮಾರುಕಟ್ಟೆ ಲಭ್ಯವಾಗುವಂತೆ ಮಾಡುವ ಮೂಲಕ ಆತ್ಮನಿರ್ಭರ್ ಭಾರತ ರಚನೆ ಮಾಡಬೇಕು. ಈ ಮಾರ್ಗವನ್ನು ನಮಗೆ ಸ್ವಾಮಿ ವಿವೇಕಾನಂದರು ತೋರಿಸಿಕೊಟ್ಟಿದ್ದರು. ಅವರು ಹಾಕಿಕೊಟ್ಟ ಮಾರ್ಗದರ್ಶನ ಕೊರೋನಾ ನಂತರ ನಮಗೆ ಸ್ಪೂರ್ತಿಯಾಗಲಿದೆ ಎಂದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸರ್ಕಾರ ಹಲವು ಹಂತಗಳಲ್ಲಿ ದೇಶವನ್ನು ಸ್ವಾವಲಂಬಿಯತ್ತ ಸಾಗಿಸುತ್ತಿದೆ. 4-5 ವರ್ಷಗಳಿಂದ ಸ್ವಾವಲಂಬಿ ಸಾಧಿಸಲು ಪ್ರಯತ್ನ ಮಾಡುತ್ತಿದ್ದೇವೆ. ಕೊರೋನಾ ಸಂಕಷ್ಟ ಕಾಲ ಆತ್ಮ ನಿರ್ಭಾರ್ ಭಾರತ್ ಅದಕ್ಕೆ ಹೆಚ್ವು ವೇಗ ನೀಡಿದೆ. ಕುಟುಂಬಗಳಲ್ಲಿ ಮಕ್ಕಳಿಗೆ 20 ವರ್ಷ ಆಗುತ್ತಿದ್ದಂತೆ ಸ್ವಂತ ಕಾಲ ಮೇಲೆ ನಿಲ್ಲಲು ಹೇಳುತ್ತೇವೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಲಹೆ ನೀಡುತ್ತೇವೆ. ಭಾರತವೂ ಸಹ ತನ್ನ ಕಾಲ ಮೇಲೆ ನಿಲ್ಲಬೇಕಿದೆ. ಹೀಗಾಗಿ ಸಾಧ್ಯವಾದಷ್ಟು ಸ್ವಾವಲಂಬಿಯಾಗಬೇಕು. ರಫ್ತು ಮಾಡುವಷ್ಟು ಹಂತಕ್ಕೆ ಬೆಳೆಯಬೇಕು. ಆಗ ಸಣ್ಣ ಸಣ್ಣ ದೇಶಿ ವಸ್ತುಗಳ ಖರೀದಿಯಿಂದ ವ್ಯಾಪಾರಸ್ಥರ ಶ್ರಮವನ್ನು ನಾವು ಗೌರವಿಸದಂತಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಉತ್ಪಾದನಾ ಕ್ಷೇತ್ರಗಳನ್ನು ಪುನರುಜ್ಜೀವನಗೊಳಿಸಬೇಕು. ಇದು ಗಟ್ಟಿ ನಿರ್ಧಾರ ಮಾಡಿ ಹೂಡಿಕೆ ಮಾಡುವ ಸಮಯ. ಸಂಪ್ರದಾಯಬದ್ಧ ನಿರ್ಧಾರ ಮಾಡುವ ಸಮಯ ಇದಲ್ಲ. ಕಳೆದ 5-6 ವರ್ಷಗಳಲ್ಲಿ ನೀತಿ, ಅಭ್ಯಾಸದಲ್ಲಿ ಭಾರತದ ಸ್ವಾವಲಂಬನೆಯ ಗುರಿ ಪ್ರಮುಖವಾಗಿದೆ. ಕೋವಿಡ್ ಬಿಕ್ಕಟ್ಟು ಪ್ರಯತ್ನಗಳನ್ನು ಹೇಗೆ ವೇಗಗೊಳಿಸುವುದು ಎಂಬುದರ ಕುರಿತು ಪಾಠವನ್ನು ಹೇಳಿಕೊಟ್ಟಿದೆ, ಜನಸ್ನೇಹಿ, ಜನಪರ ಮತ್ತು ಪರಿಸರ ಸ್ನೇಹಿ ಅಭಿವೃದ್ಧಿ ನಮ್ಮ ಆಡಳಿತದ ಭಾಗವಾಗಿದೆ ಎಂದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಸಿಎಂ ಅಸ್ತು: ಅಭಿಮಾನಿಗಳು ಫುಲ್ ಖುಷ್