ಮಂಗಳೂರು ಗೋಲಿಬಾರ್-ನಲ್ಲಿ ಪೊಲೀಸರ ದೌರ್ಜನ್ಯ ಕುರಿತ 35 ವಿಡಿಯೋ ರಿಲೀಸ್ ಮಾಡಿದ ಕುಮಾರಸ್ವಾಮಿ; ರಾಜ್ಯ ರಾಜಕೀಯವೇ ಅಲ್ಲೋಲ ಕಲ್ಲೋಲ.!

0
242

ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟ 35 ವೀಡಿಯೋಗಳನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಕ್ರಾಂತಿಯನ್ನೇ ಹುಟ್ಟುಹಾಕಿದೆ. ಸರ್ಕಾರ ಯಾವುದೇ ತಪ್ಪು ಮಾಡದೇ ಇದ್ದಿದ್ದರೆ, ಪೊಲೀಸರು ಇಂತಹ ವರ್ತನೆ ತೋರಿಸದೇ ಹೋಗಿದ್ದರೆ ಏನು ಆಗುತ್ತಿರಲಿಲ್ಲ. ಎಲ್ಲಾ ಜಿಲ್ಲೆಯಲ್ಲಿ ಪ್ರತಿಭಟನೆ ನಡೆದಿದೆ. ಆದರೆ ಮಂಗಳೂರಿನಲ್ಲಿ ಮಾತ್ರ ಇಂತಹ ಘಟನೆ ನಡೆದಿದ್ದು, ಇದಕ್ಕೆ ಕಾರಣ ಏನು ಎಂದು ಪ್ರಶ್ನಿಸಿ, ಈ ಎಲ್ಲ ಘಟನೆಗಳಿಗೆ ಪೊಲೀಸ್ ಆಯುಕ್ತ ಹರ್ಷ ಅವರೇ ಕಾರಣ. ಕೂಡಲೇ ಅವರನ್ನು ಅಮಾನತುಗೊಳಿಸಬೇಕೆಂದು ಎಚ್‍ಡಿಕೆ ಆಗ್ರಹಿಸಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಕುಮಾರಸ್ವಾಮಿ ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವೀಡಿಯೊ ಕೃಪೆ: Vijaya Karnataka

ಹೌದು ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಹಲ್ಲೆ, ಗೋಲಿಬಾರ್, ಪ್ರತಿಭಟನಕಾರರ ಕಲ್ಲು ತೂರಾಟ ಕುರಿತು ಮಾಹಿತಿ ಸಂಗ್ರಹಿಸಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇಂದು ಇವುಗಳಿಗೆ ಸಂಬಂಧಿಸಿದ ಮಹತ್ವದ 26 ನಿಮಿಷಗಳ ಸಿಡಿಯನ್ನು ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ಇಂದು ಬಿಡುಗಡೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ಈ ಸಿಡಿಯಲ್ಲಿನ ವಾಸ್ತವಾಂಶವನ್ನು ಮುಂದಿಟ್ಟುಕೊಂಡು ಚರ್ಚೆಗೆ ಮುಂದಾಗುವುದಾಗಿ ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಹೇಳಿದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವೀಡಿಯೊ ಕೃಪೆ: Vijaya Karnataka

ಘೋಷಣೆ ಕೂಗುವವನ ಮೇಲೆ‌ ಪೊಲೀಸರು ಲಾಠಿ ಚಾರ್ಜ್ ಮಾಡುತ್ತಿಲ್ಲ. ಆದರೆ ಬಸ್ ನಿಲ್ದಾಣದಲ್ಲಿ ನಿಂತಿದ್ದ ನಿರಪರಾಧಿ ಜನರ ಮೇಲೆ‌ ಪೊಲೀಸರು ದಾಳಿ ಮಾಡಿ ಅಲ್ಲಿದ್ದ ವ್ಯಕ್ತಿಯನ್ನು ಬಂಧಿಸುತ್ತಾರೆ. ಬಸ್‌ಗಾಗಿ ಕಾಯುತ್ತಿದ್ದ ವ್ಯಕ್ತಿ ಮೇಲೆ ವಿನಾಕಾರಣ‌ ಲಾಠಿ ಪ್ರಹಾರ ಮಾಡಿದ್ದಾರೆ. ಪತ್ರಕರ್ತರನ್ನು ವಿನಾಕಾರಣ ಬಂಧಿಸಿರುವ ದೃಶ್ಯವೂ ಸಿಡಿಯಲ್ಲಿದೆ. ಆತ ಗುರುತಿನ ಚೀಟಿ ತೋರಿಸಿದರೂ ಆತನಿಗೆ ಹಲ್ಲೆ ನಡೆಸಲಾಗುತ್ತದೆ. ಬೀದಿ ವ್ಯಾಪಾರಿಗಳ ಮೇಲೆ, ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಪೊಲೀಸರ ಬರ್ಬರತೆ, ವಿನಾಕಾರಣ ಅಂಗಡಿಮುಂಗಟ್ಟುಗಳನ್ನು ಮುಚ್ಚಿಸುವುದು, ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ಕಲ್ಲು ತೂರಾಟ, ವ್ಯಾಪಾರಸ್ಥರಿಗೂ ಧರ್ಮದೇಟು, ಪ್ರತಿಭಟನಕಾರರ ಮೇಲೆ ಅಶ್ರುವಾಯು ಪ್ರಯೋಗ, ಆಯುಕ್ತರಿಂದ ಆದೇಶ ಬರುವ ಮೊದಲೇ ಗೋಲಿಬಾರ್‌ಗೆ ಹುನ್ನಾರ, ನಗರಕ್ಕೆ ಬಂದಿದ್ದ ಅಮಾಯಕರ ಮೇಲೆ‌ ಪೊಲೀಸರು ಮುಗಿಬಿದ್ದು ಭಯಭೀತಿಗೊಳಿಸುವ ಹಾಗೂ ಪೊಲೀಸರ ದೌರ್ಜನ್ಯದಿಂದ ಪ್ರತಿಭಟನಕಾರರು ಟಯರ್‌ಗೆ ಬೆಂಕಿ ಹಾಕಿರುವ, ಪರಿಸ್ಥಿತಿಯನ್ನು, ಹತೋಟಿಗೆ ತರಲು ಕೆಲ ಮುಸ್ಲಿಂ ಯುವಕರು ಪ್ರಯತ್ನಿಸುತ್ತಿರುವುದು ಸೇರಿದಂತೆ ಅಂದಿನ ಘಟನೆಯನ್ನು ವಿವರಿಸುವ ಸಂಪೂರ್ಣ ದೃಶ್ಯಾವಳಿ ಈ ಸಿಡಿಯಲ್ಲಿದೆ.

ವೀಡಿಯೊ ಕೃಪೆ: Vijaya Karnataka

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ವಿಡಿಯೋ ಬಿಡುಗಡೆ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್​​.ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜತೆಗೆ ಮಾತಾಡಿದ ಗೃಹ ಸಚಿವರು, ಎಚ್​​.ಡಿ ಕುಮಾರಸ್ವಾಮಿ ಬೇಜವಾಬ್ದಾರಿ ನಡವಳಿಕೆ ತೋರಿದ್ದಾರೆ. ಎಂದು ಹೇಳಿದ್ದಾರೆ. ಅದರಂತೆ ಕುಮಾರಸ್ವಾಮಿ ಸಿಗ್ನಲ್ ಇಲ್ಲದೇ ಯೂಟರ್ನ್ ಹೊಡೆಯುತ್ತಾರೆ ಎಂದು ಸಿಟಿ ರವಿ ಟೀಕೆ ಮಾಡಿದ್ದಾರೆ, ಹೀಗೆ ಬಿಜೆಪಿಯ ಎಲ್ಲ ನಾಯಕರು ಕುಮಾರ್ ಸ್ವಾಮಿಗೆ ಮಂತ್ರಿ ಸ್ಥಾನ ಹೋದಮೇಲೆ ಹೀಗೆಲ್ಲ ಆಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇನ್ನೂ ವೀಡಿಯೋಗಳಿಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.