ಹಸಿ ಕೊಬ್ಬರಿ ಮಹಿಮೆ ಗೊತ್ತಾದರೆ ನೀವು ತಿನ್ನೋದು ಬಿಡಲ್ಲ…!

0
4557

1. ನಿತ್ಯ ನಿಯಮಿತವಾಗಿ ಹಸಿ ಕೊಬ್ಬರಿ ತಿಂದ್ರೆ, ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

2. ಇನ್ಫೆಕ್ಷನ್ ಅಂತಹ ರೋಗಗಳು ಬರುವುದಿಲ್ಲ. ಆಂಟಿ ವೈರಲ್, ಆಂಟಿ ಬ್ಯಾಕ್ಟೀರಿಯಾ, ಆಂಟಿ ಫಂಗಲ್, ಆಂಟಿ ಪ್ಯಾರಾಸೈಟ್ ಗುಣಗಳು ಕೊಬ್ಬರಿಯಲ್ಲಿ ಹೇರಳವಾಗಿ ಇರುವುದರಿಂದ ಬ್ಯಾಕ್ಟೀರಿಯಾ, ವೈರಸ್‍ಗಳಿಂದ ರಕ್ಷಣೆ ಸಿಗುತ್ತದೆ.

3. ಮಧುಮೇಹ ಸಮಸ್ಯೆಯಿಂದ ನರಳುತ್ತಿರುವವರು ಹಸಿ ಕೊಬ್ಬರಿ ತಿಂದರೆ ಒಳಿತಾಗುತ್ತದೆ. ಇದರಿಂದ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣಕ್ಕೆ ಬಂದು ಡಯಾಬಿಟೀಸ್ ನಿಯಂತ್ರಣಕ್ಕೆ ಬರುತ್ತದೆ ಎಂಬುದು ಆರ್ಯವೇದದವರು ಹೇಳುತ್ತಾರೆ.

4. ಜೀರ್ಣ ಸಮಸ್ಯೆಗಳು ದೂರವಾಗುತ್ತವೆ. ಜೀರ್ಣಕೋಶ ಶುದ್ಧವಾಗುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

5. ಗ್ಯಾಸ್, ಅಸಿಡಿಟಿ, ಅಜೀರ್ಣ, ಮಲಬದ್ಧತೆಯಂತಹ ಸಮಸ್ಯೆಗಳು ಬರುವುದಿಲ್ಲ. ತಿಂದ ಆಹಾರ ಸರಿಯಾಗಿ ಜೀರ್ಣವಾಗುತ್ತದೆ.

source: thehealthsite.com

6. ಥೈರಾಯ್ಡ್ ಸಮಸ್ಯೆಗಳಿರುವವರು ಹಸಿ ಕೊಬ್ಬರಿ ತಿನ್ನುವುದನ್ನು ಅಭ್ಯಾಸ ಮಾಡಿಕೊಂಡರೆ ಒಳ್ಳೆಯ ಫಲಿತಾಂಶ ಸಿಗುತ್ತದೆ. ಥೈರಾಯ್ಡ್ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522