ಅಡಿಕೆ ಜಗಿಯುವುದರಿಂದ ಸಕ್ಕರೆ ರೋಗ, ಬೀಪಿಗೆ ಗೇಟ್ ಪಾಸ್ ನೀಡಿ.

0
8765

ಅಡಿಕೆಗಳನ್ನು ಕಡೆಗಣಿಸಬೇಡಿ ಅಡಿಕೆಯ ಚೂರುಗಳನ್ನು ಪ್ರತಿಸಲ ಊಟದ ನಂತರ 20 ರಿಂದ 40 ನಿಮಿಷ ಜಗಿದು ಉಗಿಯುವುದರಿಂದ ಕೋಲೆಸ್ಟ್ರಾಲ್ ಮತ್ತು ಬೀಪಿ ಸಮಸ್ಯಗಳಿಗೆ ಪರಿಹಾರ ಕಂಡುಕೊಳ್ಳಬಹುದು, ಇದರಿಂದ ಮಾತ್ರೆಗಳನ್ನು ನುಂಗಿ ನಮ್ಮ ಆರೋಗ್ಯವನ್ನು ಹಾಳುಮಾಡಿಕೊಳ್ಳುವುದನ್ನು ತಪ್ಪಿಸಬಹುದು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮಧುಮೇಹಿಗಳು ಸಕ್ಕರೆ ಬದಲಿಗೆ ಬೆಲ್ಲ ಬಳಸಬಹುದೇ? ಇದಕ್ಕೆ ಸೂಕ್ತ ಉತ್ತರ ಇಲ್ಲಿದೆ ನೋಡಿ….

ಅಡಿಕೆ ಜಗಿಯುವಾಗ ಬಾಯಿಯಲ್ಲಿ ಉತ್ಪತ್ತಿಯಾಗುವ ಜೊಲ್ಲುರಸದ ಜೊತೆ ಅಡಿಕೆಯ ರಸ ಸೇರಿ ರಕ್ತವನ್ನು ತಿಳಿಗೊಳುಸುತ್ತದೆ. ಇದರಿಂದಾಗಿ ರಕ್ತ ಸರಾಗವಾಗಿ ಹರಿಯುವಂತೆ ಮಾಡುತ್ತದೆ. ಇದು ರಕ್ತದೊತ್ತಡವನ್ನು ಗಣನೀಯವಾಗಿ ತಗ್ಗಿಸುತ್ತದೆ. ಇದರ ಬಗ್ಗೆ ಸಂಬಂಧ ಪಟ್ಟವರು ಹೆಚ್ಚಿನ ಅಧ್ಯಾಯನ ಮಾಡಿದರೆ ಅಡಿಕೆ ಬೆಳೆಗಾರರಿಗೆ ಮತ್ತು ಇಡೀ ಮಾನವಕುಲಕ್ಕೆ ಉಪಯೋಗವಾಗುವಾಗಬಹುದು.

Also read: ಸಕ್ಕರೆ ಜಾಸ್ತಿ ಸೇವಿಸುವವರೇ ಹುಷಾರ್…! ಯಾಕೆ ಅಂತೀರಾ ಇಲ್ಲಿ ನೋಡಿ.

ಅಡಿಕೆ (ಸಂಸ್ಕೃತ: ಪೂಗ, ಮರಾಠಿ ಮತ್ತು ಗುಜರಾತಿ: ಸುಪಾರಿ) ಒಂದು ತೋಟಗಾರಿಕ ಬೆಳೆ. ಇದರ ಮೂಲ ಮಲೇಷ್ಯಾ ದೇಶ. ದಕ್ಷಿಣ ಏಷಿಯಾ ಮತ್ತು ಆಫ್ರಿಕದ ಕೆಲವು ಪ್ರದೇಶಗಳಲ್ಲಿ ಬೆಳೆಯುತ್ತದೆ. ಕರ್ನಾಟಕದಲ್ಲಿ ಮಲೆನಾಡು ಮತ್ತು ಕರಾವಳಿಯಲ್ಲಿ ವ್ಯಾಪಕವಾಗಿ ಬೆಳೆಯುತ್ತಾರೆ. ಗುಜರಾತ್ ಅಡಿಕೆಯ ಮುಖ್ಯ ಮಾರುಕಟ್ಟೆ ರಾಜ್ಯವಾಗಿದೆ. ಅರಕಾಸಿಯೆಸಿ ಕುಟುಂಬಕ್ಕೆ ಸೇರಿದ ಸಸ್ಯ. ತಾಳೆ ಜಾತಿಗೆ ಸೇರಿದೆ. ಅಡಿಕೆಯನ್ನು ತಾಂಬೂಲದಲ್ಲಿ ವೀಳ್ಯದೆಲೆಯೊಂದಿಗೆ ತಿನ್ನಲು ಉಪಯೊಗಿಸುತ್ತಾರೆ. ಆಡಕೆ ಬೆಳೆಯುವ ಪ್ರದೇಶಗಳಲ್ಲಿ ಧಾರ್ಮಿಕ ವಿಧಿ ವಿಧಾನಗಳಲ್ಲಿ ಆವಶ್ಯಕವಾದ ವಸ್ತುವಾಗಿದೆ. ಒಟ್ಟಿನಲ್ಲಿ ಅಡಿಕೆಯನ್ನು ತಾಂಬೂಲದಲ್ಲಿ ವಿಳ್ಳೆದೆಲೆಯ ಜೊತೆ ತಿನ್ನಲು ಬಳಸುತ್ತಾರೆ.ಧಾರ್ಮಿಕ ಕಾರ್ಯಗಳಿಗೂ ಈ ಅಡಿಕೆಯನ್ನು ಹೆಚ್ಚಾಗಿ ಬಳಸಲಾಗುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

-ರವಿರಾಜ್ ಭಟ್